CHOproudly led an Information, Education, and Communication (Oath-Taking Ceremony in observance of #WorldAIDSDay 2025! 🤝 Red ribbons high as we reaffirm our commitment to HIV/AIDS awareness, prevention by CHO
#WorldAIDSDay2025#WAD2025#HIVAwareness#CHO
ಜನಸಂಖ್ಯೆ ಕಡಿಮೆಯೆಂದು ಹಿಂಜರಿಕೆ ಬೇಡ
ನಿಮ್ಮ ಜನಸಂಖ್ಯೆ ಕೇವಲ 4 ಲಕ್ಷ ಮಾತ್ರವಿದೆ ಎಂದು ಹಿಂಜರಿಕೆ ಬೇಡ. ಒಂದು ಪಬುದ್ಧ ನಾಯಕತ್ವ ಅಥವಾ ತೀರ್ಮಾನ ನಿಮ್ಮನ್ನು ಎಲ್ಲಿಗೆ ಬೇಕಾದರೂ ಕೊಂಡೊಯ್ಯಬಹುದು. ನಾಯಕನಾದವನಿಗೆ ಲಕ್ಷಾಂತರ ಜನ ಹಿಂಬಾಲಕರು ಬೇಡ. ಧೈರ್ಯ ಹಾಗೂ ತೀರ್ಮಾನ ಬೇಕು. ನಿಮ್ಮ ಜನಸಂಖ್ಯೆ ಕಡಿಮೆ ಇದ್ದರೂ ಅನೇಕರು ದೊಡ್ಡ ಸ್ಥಾನಕ್ಕೆ ಹೋಗಿಲ್ಲವೇ? ಕೇವಲ ನಾಯಕತ್ವ ಎಂದರೆ ರಾಜಕೀಯ ಮಾತ್ರವಲ್ಲ. ಔದ್ಯೋಗಿಕ, ಶಿಕ್ಷಣ, ಸಾಹಿತ್ಯ, ಸಂಗೀತ ಹೀಗೆ ಅನೇಕ ಕ್ಷೇತ್ರದಲ್ಲಿ ಅರೆಭಾಷಿಕರು ಸಾಧನೆ ಮಾಡಿದ್ದಾರೆ.
ಅರೆಭಾಷೆ ಸಂಘಟನೆಯವರು ತಮ್ಮ ಚಟುವಟಿಕೆಗಳನ್ನು ನಡೆಸಲು ನಿವೇಶನದ ಅವಶ್ಯಕತೆಯಿದೆ ಎಂದು ಮನವಿ ಸಲ್ಲಿಸಿದ್ದಾರೆ. ನನ್ನ ಭೇಟಿ ಮಾಡಿ ಮನವಿ ಸಲ್ಲಿಸಿದರೆ ಲಭ್ಯತೆ ನೋಡಿಕೊಂಡು ಜಾಗ ನೀಡಲಾಗುವುದು. ರಾಜಕೀಯ ಹೋಗುತ್ತದೆ, ಬರುತ್ತದೆ. ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ.
- ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ 2024ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಾಂಶಗಳು.
@DHFWKA@CMofKarnataka@DKShivakumar@dineshgrao@Comm_dhfwka@MoHFW_INDIA@nhmkarnataka How come ASHAs only sir?
Honorable DD sir in our District Only CHO involved in GRAHA AROGYA, and none is interested when our unions requested us to make success govt flagship we with enthusiasm participated. Though it is difficult to do alone!..
ಹಾವು ಕಡಿತಕ್ಕೆ ತ್ವರಿತ ಪ್ರಥಮ ಚಿಕಿತ್ಸೆ ಹಾಗೂ ವೈದ್ಯಕೀಯ ನೆರವು ಅತ್ಯಗತ್ಯ, ಅಸುರಕ್ಷಿತ ವಿಧಾನಗಳನ್ನು ಅನುರಿಸದಿರಿ. ಹಾವುಕಡಿತದ ಸಂದರ್ಭದಲ್ಲಿ ಮಾಡಬೇಕಾದ ಹಾಗೂ ಮಾಡಬಾರದ ಕ್ರಮಗಳ ಕುರಿತು ತಿಳಿಯಿರಿ. ಜಾಗೃತಿ ಮೂಡಿಸಿ, ಜೀವ ಉಳಿಸಿ.
#ಹಾವುಕಡಿತಜಾಗೃತಿದಿನ