ಇಂದು ಬೆಂಗಳೂರಿನಲ್ಲಿ ನಡೆದ ಆತ್ಮೀಯರು ಹಾಗೂ ಸಂಪುಟ ಸಹೋದ್ಯೋಗಿಗಳಾದ ಶ್ರೀ ಎಂ.ಬಿ.ಪಾಟೀಲ್ ರವರ ಪುತ್ರ ಹಾಗೂ ಹಿರಿಯರಾದ ಶ್ಯಾಮನೂರು ಶಿವಶಂಕರಪ್ಪನವರ ಮೊಮ್ಮಗಳ ವಿವಾಹ ಸಮಾರಂಭದಲ್ಲಿ ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದೆ...
#Madhu_Bangarappa#Team_Madhu_Bangarappa
ನಿನ್ನೆ ನಡೆದ ಮಹಘಟಬಂಧನ ಸಭೆಯ ಸಂಧರ್ಭದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ವಿವಿಧ ರಾಜ್ಯದ ಮುಖ್ಯಮಂತ್ರಿಗಳನ್ನು ಹಾಗೂ 26 ವಿರೋಧ ಪಕ್ಷದ ಮುಖಂಡರುಗಳನ್ನು ಭೇಟಿಯಾದ ಸಂದರ್ಭ.
Met with Congress leaders and other opposition leaders yesterday during I.N.D.I.A meeting #INDIA 1/4
Ganesh Manglekar, a 33-year-old weaver from Vishnu Galli Belagavi, has been diagnosed with the rare Miller Fisher Variant of Guillain-Barré Syndrome. Characterized by abnormal muscle coordination, paralysis of the eye muscles, and absence of the tendon reflexes,
ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ @rssurjewala ಅವರ ಜೊತೆಗೂಡಿ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ @RLR_BTM ಸೇರಿದಂತೆ ಇನ್ನಿತರರು ನನ್ನೊಂದಿಗಿದ್ದರು.