ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿವಿಧ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳು ನೀಡಿರುವ ಮನವಿಗಳನ್ನು ಪರಿಶೀಲಿಸಿ ಸುಮಾರು 155 ಹಿಂದುಳಿದ ವರ್ಗಗಳ ಸಂಘ - ಸಂಸ್ಥೆಗಳಿಗೆ ರೂ.71.85 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿ ನೀಡಿದೆ.
ಇದೇನು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ. ಬೇರೆ ಬೇರೆ ಹಿಂದುಳಿದ ಜಾತಿಗಳು ನೀಡಿರುವ ಮನವಿಗಳನ್ನು ಕೂಡಾ ಪರಿಶೀಲಿಸಿ, ಅವುಗಳಿಗೆ ಮುಂದಿನ ದಿನಗಳಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಇಲಾಖೆಗೆ ಸಲ್ಲಿಸಲಾಗಿರುವ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಮನವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣಕ್ಕೆ ಆ ಸಮುದಾಯಕ್ಕೆ ಹೆಚ್ಚಿನ ಅನುದಾನ ಸಂದಾಯವಾಗಿದೆಯೇ ಹೊರತು ಉದ್ದೇಶಪೂರ್ವಕವಾಗಿ ಯಾವುದೇ ಬಗೆಯ ತಾರತಮ್ಯ ಮಾಡಲಾಗಿಲ್ಲ.
ಕುರುಬ ಜನಾಂಗದ ಜೊತೆಗೆ ಮಡಿವಾಳ, ಲಿಂಗಾಯಿತ, ಒಕ್ಕಲಿಗ, ಬೆಸ್ತ, ಬಲಿಜ, ಗೊಲ್ಲ, ಜೆಟ್ಟಿ, ಕುಂಬಾರ, ಅರಸು, ಹೆಳವ, ಸವಿತಾ ಸಮಾಜ, ಉಪ್ಪಾರ, ಗಾಣಿಗ, ಕುರುಹಿನ ಶೆಟ್ಟಿ, ಹಾಲಕ್ಕಿ, ರೆಡ್ಡಿ ಈ ಜನಾಂಗದವರ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ನಿರ್ಮಾಣಕ್ಕೆ ಪೂರ್ವಭಾವಿ ಆದೇಶವನ್ನು ಹೊರಡಿಸಲಾಗಿದೆ.
ಈ ಆದೇಶವು ಅನುದಾನದ ಬಿಡುಗಡೆಯ ಆದೇಶ ಅಲ್ಲ. ಅನುದಾನ ಬಿಡುಗಡೆಗೆ ಸಂಘ ಸಂಸ್ಥೆಗಳು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮುಖಾಂತರ ಜಮೀನು /ನಿವೇಶನ ಅವರ ಹೆಸರಿನಲ್ಲಿ ಇರುವ ಬಗ್ಗೆ ಸ್ಥಳೀಯ ಪುರಸಭೆ / ಪಂಚಾಯತಿಯಿಂದ ಕಟ್ಟಡ ಲೈಸೆನ್ಸ್, ಸಂಘ ಸಂಸ್ಥೆಯ 3 ವರ್ಷದ ಆಡಿಟ್ ವರದಿ ಇತ್ಯಾದಿ ದಾಖಲಾತಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಕಳುಹಿಸಬೇಕಾಗುತ್ತದೆ.
ಅನುದಾನ ಬಿಡುಗಡೆ ಮಾಡಲು ಸರ್ಕಾರದಿಂದ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದೆ. ಈ ಮಾರ್ಗಸೂಚಿಗಳ ಅನುಸಾರ ಅನುದಾನವನ್ನು 3 ಹಂತದಲ್ಲಿ ಪ್ರಗತಿಯನ್ನು ಪರಿಶೀಲನೆ ಮಾಡಿ ಅನುದಾನ ಬಿಡುಗಡೆ ಮಾಡಲಾಗುವುದು. ಕಾಮಗಾರಿಯ ಪ್ರಗತಿಯನ್ನು ಪ್ರತಿವರ್ಷ ಪರಿಶೀಲಿಸಿ ಅದರ ಆಧಾರದಲ್ಲಿ ಮಂಜೂರಾಗಿರುವ ಹಣವನ್ನು ಬಿಡುಗಡೆ ಮಾಡಲಾಗುವುದು.
ಇದು ನಿರಂತರವಾಗಿ ನಡೆಯುತ್ತಿರುವ ಪ್ರಕ್ರಿಯೆಯಾಗಿದೆ. ಈ ರೀತಿ ಅನುದಾನವನ್ನು ಬಿಡುಗಡೆ ಮಾಡುವಾಗ ಸರ್ಕಾರದ ಆದೇಶಕ್ಕೆ ಪ್ರವರ್ಗ 1 ಮತ್ತು ಪ್ರವರ್ಗ 2A ನಲ್ಲಿ ಬರುವ ಜಾತಿಗಳಿಗೆ ಶೇ.70% ರಷ್ಟು ಮತ್ತು ಪ್ರವರ್ಗ 3A ಮತ್ತು 3Bನಲ್ಲಿ ಬರುವ ಜಾತಿಗಳಿಗೆ ಶೇ.30% ರಷ್ಟು ಅನುದಾನವನ್ನು ಮಂಜೂರು ಮಾಡಲಾಗುವುದು. ಪ್ರವರ್ಗ 1 ಮತ್ತು 2A ಹೆಚ್ಚಿನ ಸಂಖ್ಯೆಯಲ್ಲಿ ಜಾತಿಗಳು ಇರುವ ಕಾರಣಕ್ಕಾಗಿ ಕೆಲವು ಸಮುದಾಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ.
ದೊಡ್ಡ ದೊಡ್ಡ ಚಾಲೆಂಜ್ಗಳು ಬರೋದೇ ವಿರಾಟ್ ಕೊಹ್ಲಿ ಮುಂದೆ ನಿಲ್ಲೋಕೆ...
ಆದ್ರೆ ಆ ಚಾಲೆಂಜ್ಗಳನ್ನ ಧೂಳಿಪಟ ಮಾಡಿ ನಿಲ್ಲೋದೇ ಈ ಕೊಹ್ಲಿ ಕಿಂಗ್ ಸ್ಟೈಲ್....
Congratulations to RCB on winning their second trophy.,.
@RCBTweets@imVkohli
ನಮ್ಮ ಆರ್ಸಿಬಿ ಮತ್ತೊಮ್ಮೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯಾವಳಿಯುದ್ದಕ್ಕೂ ಆರ್ಸಿಬಿ ಹುಡುಗರು ತೋರಿದ ಕೆಚ್ಚೆದೆಯ ಆಟಕ್ಕೆ ಎದುರಾಳಿ ತಂಡಗಳ ಬಳಿ ಉತ್ತರವೇ ಇಲ್ಲವೇನೋ ಎಂಬಂತಿತ್ತು. ಸತತ ಎರಡನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡಿರುವ ನಮ್ಮ ಆರ್ಸಿಬಿಗೆ ಅಭಿನಂದನೆಗಳು.
ಇಂದಿನ ಫೈನಲ್ ಪಂದ್ಯದಲ್ಲಿ ರಸಿಕ್ ಧಾರ್, ಭುವನೇಶ್ವರ್ ಕುಮಾರ್, ವಿರಾಟ್ ಕೋಹ್ಲಿಯ ಆಟ ಬಹುಕಾಲ ನೆನಪಲ್ಲಿ ಉಳಿಯುವಂತದ್ದು. ಸಂಘಟಿತ ಹೋರಾಟಕ್ಕೆ ದೊರೆತ ಈ ಗೆಲುವು ಆರ್ಸಿಬಿ ಅಭಿಮಾನಿಗಳೆಲ್ಲರ ಮನೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ.
ಆರ್ಸಿಬಿಯ ಗೆಲುವಿನ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದು ನಿಮ್ಮ ಸುರಕ್ಷತೆ ಮತ್ತು ಕಾಳಜಿಗಾಗಿ, ತಪ್ಪದೇ ಅವುಗಳನ್ನು ಪಾಲಿಸಿ.
ಈ ಸಲವೂ ಕಪ್ ನಮ್ಮದೇ
#EeSalanuCupNamde @RCBTweets
Tonight, Bengaluru rises again as champions!
ಈ ಸಲವೂ ಕಪ್ ನಮ್ದೇ ⭐️⭐️
RCB has created history by clinching a second consecutive IPL title. With grit, composure, and the heart of true champions, the team has once again made Bengaluru proud.
Congratulations to the players, coaches, support staff, and millions of fans who stood by the team every step of the way.
ಇದು ನಮ್ಮ RCBಯ ಸುವರ್ಣ ಅಧ್ಯಾಯ
#ನಮ್ಮRCB | #IPL2026 | #PlayBold
ಇಷ್ಟು ದಿನ ಕಿಂಗ್ ಮೇಕರ್ ಆಗಿ ಟ್ರಬಲ್ ಶೂಟ್ ಮಾಡುತ್ತಿದ್ದ 'ಕನಕಪುರದ ಬಂಡೆ', ಈಗ ಅಧಿಕೃತವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಿರೀಟ ತೊಡುತ್ತಿದ್ದಾರೆ. ಇದು ಕೇವಲ ಒಂದು ಹುದ್ದೆಯಲ್ಲ, ಅವರ ವರ್ಷಗಳ ಪರಿಶ್ರಮ, ನಿಷ್ಠೆ ಮತ್ತು ಜಿದ್ದಿಗೆ ಸಿಕ್ಕ ಪ್ರತಿಫಲ. ಸಿಂಹಾಸನದ ಮೇಲೆ ಕೂರುವ ಸಿಂಹದ ನಡಿಗೆ ಈಗ ಶುರುವಾಗಿದೆ..
@DKShivakumar
@BJP4Karnataka@INCKarnataka ಪಕ್ಷ ಸಂಘಟನೆ ಅಂತೂ ಇಲ್ಲಾ , ಶಾಸಕರ ಮೇಲೆ ಕಣ್ಣಾದ್ರೂ ಇಡೀ ಮುಖ್ಯಮಂತ್ರಿ ಆಗುತ್ತಿರೋದು ಡಿಕೆ ಶಿವಕುಮಾರ್, ಸ್ವಲ್ಪ ಎಡುವಿದ್ರು ನಿಮ್ಮ ಶಾಸಕರು ಡಿಕೆಶಿ ತೆಕ್ಕೆಗೆ ಕನ್ಫರ್ಮ್... 😄
@AnupamPKher काँच पर पारा चढ़ाओ तो आईना बन जाता है,
और तकले पे शैम्पू लगाओ तो वो भी फेसवॉश बन जाता है!
बाल तो आते नहीं, मगर तकला चमकदार आईना ज़रूर बन जाता है!
Just Fun 😄🤣
My sincere thanks to the Honorable Leader of the Opposition in the Lok Sabha for the call and kind wishes! We shall remain committed to excellence in public service, and preserving the cultural ethos of our state which requires collective cooperation. Beyond politics, we shall prioritize for the welfare of the people of Tamil Nadu.
@RAshokaBJP ಇದು ಯಾವ ಸೀಮೆ ವಿಪಕ್ಷ ನಾಯಕ ನಾ ಅಂತೂ ಕಾಣೆ, ಅಲ್ಲೋ ಮಾರಾಯಾ ನಿಮ್ಮ ಸರಕಾರದ ಅವಧಿಯಲ್ಲಿ ಚುನಾವಣೆ ನಡೆದಿದ್ದು, ಅಧಿಕಾರ ಇದಿದ್ದು ನಿಮ್ಮ ಸರಕಾರದ್ದು,ಕಾಂಗ್ರೆಸ್ ಅಧಿಕಾರ ದುರ್ಬಳಕೆ ಹೇಗೆ ಮಾಡುತ್ತೆ ಅಶೋಕಣ್ಣ..
@rishibagree The "CWG Scam" is officially dead, The Delhi Court accepted the ED's closure report in April 2025 because there was ZERO evidence of money laundering. 13 years of BJP’s lies have finally met their end in a court of law. Truth 1 - Propaganda 0..
@rishibagree The CBI Court is busy acquitting officials in "Coal Gate" for lack of evidence, but the BJP is busy handing over actual Coal Mines to one friend. 🤝 UPA focused on Power; NDA focuses on "Powering" their billionaire buddies. Who’s the real thief?
@rishibagree While you cry about a court-cleared 2G case, let’s talk about the Electoral Bond Scam—the world’s biggest organized extortion legalized by your government and struck down by the Supreme Court. Why the silence now? 🤐
@rishibagree Let’s talk "Security." You mention 26/11, but ignore China building villages inside our borders while the PM says "No one entered." And while we’re on "Taxes," how’s the Adani-Ambani friendship tax treating the country’s airports and ports?
@rishibagree Nice list, But while you’re stuck in the past, let’s talk about the "Style vs. Substance" of the present. You call it "Modi’s Dress," we call it a ₹10 Lakh suit worn by a self-proclaimed "Fakeer" while the common man struggles for a meal. The irony is louder than your slogans.