Shri. @siddaramaiah-led @INCKarnataka government’s Shakti scheme has shown outstanding results, not only in empowering women but also in boosting Karnataka’s economy. By providing free bus travel for women, the scheme has significantly increased their participation in the workforce, leading to higher GST collections and economic growth.
The study conducted by the state-run Fiscal Policy Institute (FPI) highlights that 183.07 crore bus rides by women till March 31, 2024, translated into a GST revenue boost of Rs 309.64 crore. This shows the far-reaching impact of inclusive policies that facilitate greater economic participation by women.
Such forward-thinking policymaking and effective governance are driving Karnataka towards a more equitable and prosperous future.
#KarnatakaModel #Shakti
PM @narendramodi says no one knew
Mahatma Gandhi till film was made on him.
Modiji:
- Born in the same state as Gandhiji
- Degree in “Entire Political Science”
- 3 time chief minister of Gujarat whose capital is Gandhinagar (named after MK Gandhi)
- 10 years PM of India
- Mahatma was nominated 5 times for Nobel Peace Prize
- Thousands of books have been published on Gandhi ji’s philosophy
- Statues of Gandhi ji adorn over 100 countries
- Over 100 countries have the Mahatma commemorated on stamps
- United Nations observes Gandhi's birthday as International Day of Non-Violence.
Remember, RSS wanted him dead.
In BJP/RSS universe Godse, Savarkar etc are Deshbhakts and MK Gandhi is a Deshdrohi.
Thrilled to see that Congress Govt's Shakti scheme is not just empowering our women of Karnataka, it is also empowering the government.
Shakti guarantee which allows women to travel for free in buses is adding to Karnataka's GST collection as well as increasing women participation in labour force.
Truly, Jai Ho Naari Shakti!
#CongressGuarantee #KarnatakaCongress
#ShakthiGuarantee
ಚುನಾವಣೆಯಲ್ಲಿ ಸೋಲಿನ ಭಯದಿಂದ ಪ್ರಧಾನಿ @narendramodi ಅವರು ತಮ್ಮನ್ನು ತಾವು ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ. ದೇವರು, ಧರ್ಮ, ಜಾತಿ, ಪ್ರದೇಶ ಇವುಗಳ ಮಧ್ಯೆ ಒಡಕು ಮೂಡಿಸಿಯಾದರೂ ಒಂದಷ್ಟು ಮತ ಪಡೆಯಬೇಕು ಎಂಬುದಷ್ಟೇ ಅವರ ಇತ್ತೀಚಿನ ಹೇಳಿಕೆಗಳ ಮುಖ್ಯ ಉದ್ದೇಶವಾಗಿದೆ.
#modifailsinindia#HateSpeeches#ModiSpeeches
'@BYVijayendra ಅವರೇ, ನೀವು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಷಯ ಆಧಾರಿತವಾಗಿ ಮಾತನಾಡದೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕೇಶ ವಿನ್ಯಾಸದ ಬಗ್ಗೆ ಟೀಕೆ ಮಾಡಿದ್ದು ಎಷ್ಟು ಸರಿ?
ಮಾತನಾಡಲು ವಿಷಯಗಳು ಇಲ್ಲದೇ ಇರುವಾಗ ಈ ರೀತಿ ವೈಯಕ್ತಿಕ ಟೀಕೆಗೆ ಇಳಿಯುವುದು ಸಹಜ. ವೈಯಕ್ತಿಕ ಟೀಕೆಗೆ ಇಳಿಯದೇ, ವಿಷಯಗಳ ಮೇಲೆ ಮಾತನಾಡಿ.
- ಪ್ರದೀಪ್ ಈಶ್ವರ್, ಶಾಸಕರು
ಪ್ರಜ್ವಲ್ ರೇವಣ್ಣ ಅವರ ವಿಡಿಯೋ ನೋಡಿದ ಮೇಲೆ ನನಗೆ ಆಶ್ಚರ್ಯ ಆಗುತ್ತಿದೆ. 30 ದಿನ ಸುಮ್ಮನಿದ್ದವರು ಏಕಾಏಕೀ ವಿಡಿಯೋ ಬಿಟ್ಟಿದ್ದಾರೆ.
ರೇವಣ್ಣ ಅವರ ವಿರುದ್ಧ ನಿಂತಿದ್ದ ದೇವರಾಜೇ ಗೌಡ ಆರೋಪ ಮಾಡಿದಾಗ, ಪೆನ್ ಡ್ರೈವ್ ಹಂಚಿಕೆ ಆಗುತ್ತಿದ್ದಾಗ, ವಿಡಿಯೋಗಳು ವೈರವ್ ಆದಾಗ, ಎಸ್ಐಟಿ ರಚನೆ ಆದಾಗ, ಎರಡು ಬಾರಿ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳು ಅವರ ಡಿಪ್ಲಮ್ಯಾಟಿಕ್ ಪಾಸ್ ಪೋರ್ಟ್ ರದ್ದು ಮಾಡುವುದಾಗಿ ಹೇಳಿದಾಗ ಸುಮ್ಮನಿದ್ದರು.
ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದಾಗಲೂ ಸುಮ್ಮನಿದ್ದರು. 30 ದಿನ ಸುಮ್ಮನಿದ್ದು ಈಗ ಸ್ವಾಭಿಮಾನ, ಪಕ್ಷದ ಗೌರವ, ಕುಟುಂಬದ ಗೌರವ ನೆನಪಾಯಿತೇ?
- @PriyankKharge
ಮಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದೆ.
ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ ಆಗಲಿದೆ. ಕಾನೂನು ಎಲ್ಲರಿಗೂ ಒಂದೇ. ಇದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ?
ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಹರೀಶ್ ಪೂಂಜ ಅವರ ಮೇಲೆ ದಾಖಲಾಗಿದೆ. ಒಂದರಲ್ಲಿ ಸ್ಟೇಷನ್ ಬೇಲ್ ಸಿಕ್ಕಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ? ಕಾನೂನು ಹಾಗೆ ಹೇಳುತ್ತದೆಯಾ?
#HarishPoonjaCase
85 साल के अपने पिता जी और 25 साल के अपने बेटे के साथ आज मतदान केंद्र पहुँच कर अपना क़ीमती वोट देश के लोकतंत्र और संविधान को बचाने के लिए दिया - 😊.
जुड़ेगा भारत -जीतेगा इंडिया 🙏.
हाथ बदलेगा हालात 👍
#Delhi
ಬಿಜೆಪಿ ನಾಯಕರು ಜಪಿಸುತ್ತಿದ್ದ
ಗುಜರಾತ್ ಮಾಡೆಲ್ - ನಕಲಿ ಎಂದು ದೇಶಕ್ಕೆ ತಿಳಿಯಿತು,
ಯುಪಿ ಮಾಡೆಲ್ - ದ್ವೇಷಕ್ಕೆ ಮಾತ್ರ ಮಾಡೆಲ್ ಎಂದು ರಾಜ್ಯದ ಜನತೆ ತಿರಸ್ಕರಿಸಿದರು.
ಅಭಿವೃದ್ಧಿಯ ಅಸಲಿ ಮಾದರಿಯಾಗಿ "ಕರ್ನಾಟಕ ಮಾಡೆಲ್" ಹೊರಹೊಮ್ಮುತ್ತಿದೆ.
ಉತ್ತರ ಪ್ರದೇಶದ ಸಾರಿಗೆ ಅಧಿಕಾರಿಗಳ ನಿಯೋಗವು ಕರ್ನಾಟಕದ ಸಾರಿಗೆ ವ್ಯವಸ್ಥೆಯ ಸಮರ್ಥ ಕಾರ್ಯವೈಖರಿಯ ಬಗ್ಗೆ ಅರಿಯಲು ಬಿಎಂಟಿಸಿಗೆ ಭೇಟಿ ನೀಡಿ ರಾಜ್ಯ ಸಾರಿಗೆ ಇಲಾಖೆ ಅಳವಡಿಸಿಕೊಂಡಿರುವ ವಿವಿಧ ವಿನೂತನ ವ್ಯವಸ್ಥೆಗಳ ಮಾಹಿತಿ ಪಡೆದರು.
ಇತರ ರಾಜ್ಯಗಳಿಗಷ್ಟೇ ಅಲ್ಲ, ಸ್ವತಃ ಕೇಂದ್ರ ಸರ್ಕಾರಕ್ಕೆ, ಪ್ರಧಾನಿ ಮೋದಿಯವರನ್ನೂ ಕರ್ನಾಟಕ ಮಾಡೆಲ್ ಪ್ರೇರೇಪಿಸಿದೆ ಎನ್ನುವುದಕ್ಕೆ ಅವರು ಅಪಹರಿಸಿದ "ಗ್ಯಾರಂಟಿ" ಪದವೇ ಸಾಕ್ಷಿ!
ಐಟಿ ,ಬಿಟಿ ಕ್ಷೇತ್ರದಲ್ಲಿ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ, ಅರ್ಥವ್ಯವಸ್ಥೆಯಲ್ಲಿ, ತೆರಿಗೆ ಸಂಗ್ರಹದಲ್ಲಿ ಈಗಾಗಲೇ ನಾವು ನಂ1 ಸ್ಥಾನದಲ್ಲಿದ್ದೇವೆ.
ನಮ್ಮ ಸರ್ಕಾರ ಕರ್ನಾಟಕವನ್ನು ಇನ್ನೂ ಹತ್ತು ಹಲವು ಕ್ಷೇತ್ರಗಳಲ್ಲಿ ದೇಶಕ್ಕೆ ಮಾದರಿ ರಾಜ್ಯವನಾಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸುತ್ತಿದೆ.
ಯಾತ್ರಿಕರಿಗೆ ಕಾಂಗ್ರೆಸ್ ಸರ್ಕಾರ ನೆರವು!*
ನೀತಿ ಸಂಹಿತೆ ಮುಗಿಯುತ್ತಿದ್ದಂತೆ ರಾಮೇಶ್ವರ ಯಾತ್ರೆ, ಚಾರ್ ಧಾಮ್ ಯಾತ್ರೆಗೆ ಮುಜರಾಯಿ ಇಲಾಖೆ ಸಜ್ಜು
*ಸರ್ಕಾರದಿಂದ ಸಹಾಯಧನ:*
ಕಾಶಿ ಯಾತ್ರೆಯ ಸಹಾಯಧನ ₹5000ದಿಂದ ₹7500ಕ್ಕೆ ಏರಿಕೆ
ಪ್ರತ್ಯೇಕ ಕಾಶಿಯಾತ್ರೆಗೆ ₹5000 ಸಹಾಯಧನ
ಮಾನಸ ಸರೋವರ ಪ್ರವಾಸಕ್ಕೆ ₹30,000
ಚಾರ್ ಧಾಮ್ ಪ್ರವಾಸಕ್ಕೆ ₹20,000
ಹಿಂದೂಗಳ ಭಾವನೆ ಗೌರವಿಸುವುದು ಕಾಂಗ್ರೆಸ್ ಗುಣ
ಇಂದು @INCKarnataka ಅಧ್ಯಕ್ಷರು, ಉಪಮುಖ್ಯಮಂತ್ರಿ ಶ್ರೀ @DKShivakumar ಅವರನ್ನು ಅಲ್ಪಸಂಖ್ಯಾತ ಶಾಸಕರ ನಿಯೋಗದ ಜತೆಯಲ್ಲಿ ಭೇಟಿ ಮಾಡಿ, ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು.
ಮುಂಬರುವ ವಿಧಾನಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಇಬ್ಬರು ಮುಸ್ಲಿಂ ಅಭ್ಯರ್ಥಿಗಳು ಮತ್ತು ಒಬ್ಬ ಕ್ರಿಶ್ಚಿಯನ್ ಅಭ್ಯರ್ಥಿಯನ್ನು ಪರಿಗಣಿಸುವಂತೆ ಕರ್ನಾಟಕ ಅಲ್ಪಸಂಖ್ಯಾತರ ಶಾಸಕರ ವೇದಿಕೆಯಿಂದ ಮನವಿ ಸಲ್ಲಿಸಿದೆವು.
ಈ ವೇಳೆ ಮಾನ್ಯ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಸತಿ ಸಚಿವರಾದ ಶ್ರೀ @BZZameerAhmedK, ಶಾಂತಿನಗರ ಶಾಸಕರು, ಬಿಡಿಎ ಅಧ್ಯಕ್ಷರಾದ ಶ್ರೀ @mlanaharis , ಪೌರಾಡಳಿತ ಹಾಗೂ ಹಜ್ ಸಚಿವರಾದ ಶ್ರೀ @RahimKhan_MLA, ರಾಜ್ಯಸಭಾ ಸದಸ್ಯರಾದ ಶ್ರೀ @NasirHussainINC, ವಿಧಾನಪರಿಷತ್ತ್ ಸದಸ್ಯರಾದ ಶ್ರೀ ನಸೀರ್ ಅಹ್ಮದ್ ಹಾಗೂ ಶ್ರೀ @AbdulJabbarINC ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಸಿಡಿ ಜನಕ ಬ್ರದರ್ ಸ್ವಾಮಿ! ಮಗನ ಪಟ್ಟಾಭಿಷೇಕದ ಆಸೆಗಾಗಿ ಆರು ತಿಂಗಳು ಮುಂಚೆನೇ ಡೀಲ್ ವಕೀಲನ ಬಳಸಿಕೊಂಡು ಸಿಡಿ ಬ್ಲಾಕ್ಮೇಲ್ ಮಾಡಿದ ಕೀರ್ತಿ ಬ್ರದರ್ ಸ್ವಾಮಿಗೆ ಸೇರುತ್ತದೆ.
ತನ್ನ ಕುಟುಂಬದ ಅವಾಂತರ ತಡೆದು ಹೆಣ್ಣುಮಕ್ಕಳ ರಕ್ಷಣೆ ಮಾಡದ ಬ್ರದರ್ ಸ್ವಾಮಿ ತನ್ನ ಪಟಾಲಂ ಬಳಸಿ ಸಿಡಿ ಹಂಚಿಸಿ ಈಗ ಪತಿವ್ರತೆ ನಾಟಕ ಆಡುತ್ತಿದ್ದಾರೆ?
ಹಾಸನದ ಟಿಕೆಟ್ ಹಂಚಿಕೆ ಇಂದ ಚುನಾವಣೆವರೆಗೆ ಒಳ ಆಟ ಆಡಿ ಈಗ ಮಾನ ಹರಾಜು ಆದಮೇಲೆ ಸತ್ಯ ಹರೀಶ್ಚಂದ್ರ ಪಾತ್ರಕ್ಕೆ ಬಣ್ಣ ಬಳಿದುಕೊಳ್ಳುತ್ತಿದ್ದಾರೆ!
ಅಸೆಂಬ್ಲಿಯ ಫಲಿತಾಂಶಕ್ಕೆ ಮೊದಲೇ ಸಿಂಗಾಪುರದಲ್ಲಿ ಕುಳಿತು ಮುಖ್ಯಮಂತ್ರಿ ಕನಸು ಕಂಡ ಬ್ರದರ್ ಸ್ವಾಮಿ ಸಿಗದ ಕುರ್ಚಿಗಾಗಿ ಹತಾಶೆಗೊಂಡು ಏನೆಲ್ಲಾ ಮಾಡಿ ತನ್ನ ಅಣ್ಣನ ಮಗನಂತೆ ಬಯಲಾಗುತ್ತಿದ್ದಾರೆ?
ಸಿಡಿ ಮಾಡಿದವರ SIT ಮುಂದೆ ನಿಲ್ಲಿಸಲು ಆಗದ ಬ್ರದರ್ ಸ್ವಾಮಿ ತನಿಖೆ ದಾರಿ ತಪ್ಪಿಸಲು ಅಧಿಕಾರಿಗಳ ಜರಿಯುತ್ತಿದ್ದಾರೆ. ಬ್ರದರ್ ಸ್ವಾಮಿ ನಿಮ್ಮ ಬಳಿ ಅಷ್ಟೊಂದು ಧಾಖಲೆ ಇದ್ದರೆ ನೀವೇ SIT ಗೆ ಪ್ರಮಾಣ ಪತ್ರ ನೀಡಿ ಸಾಕ್ಷಿ ಹೇಳಿ? ನೊಂದವರಿಗೆ ಸಾಂತ್ವನ ಹೇಳಿ. ಮನಃಸಾಕ್ಷಿ ಇದ್ದರೆ ನೊಂದವರ ಕ್ಷಮೆ ಕೇಳಿ.
ಪಲಾಯನ ಬಿಟ್ಟು ರಾಜ್ಯದ ಗೌರವ ಮಣ್ಣು ಪಾಲು ಮಾಡಿ ಹೆಣ್ಣುಮಕ್ಕಳ ಬಾಳಿಗೆ ಕಂಠಕವಾದ ನಿಮ್ಮ ಅಣ್ಣನ ಮಗನಿಗೆ ಬುದ್ದಿ ಕಲಿಸಿ ಮರ್ಯಾದೆ ಉಳಿಸಿಕೊಳ್ಳಿ. ನಿಮ್ಮ ಕುಟುಂಬದ ಒಳ ಜಗಳಕ್ಕೆ ರಾಜ್ಯದ ಹೆಣ್ಣುಮಕ್ಕಳ ಬದುಕಿನೊಂದಿಗೆ ಆಟವಾಡಿ ಈಗ ಪೆನ್ ಡ್ರೈವ್ ಹಂಚಿಕೆ ಹೆಸರಲ್ಲಿ ರಕ್ಷಣೆ ಪಡೆಯುವ ನಾಟಕ ಕೊನೆಗೊಳಿಸಿ ಮಹಾನ್ ಚಿತ್ರ ನಿರ್ಮಾಪಕ ಬ್ರದರ್ ಸ್ವಾಮಿ ಅವರೇ?
ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು.
ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ.
ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು.
ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ.
ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು.
#MylariHotel
अपनी हार सामने देख कर भाजपा जनादेश को झुठलाने के लिए सरकारी तंत्र पर दबाव बना कर लोकतंत्र को लूटना चाहती है।
कांग्रेस चुनावी ड्यूटी कर रहे सभी अधिकारियों से यह अपेक्षा करती है कि वो सत्ता के दबाव के सामने अपनी संवैधानिक ज़िम्मेदारी न भूलें।
वरना INDIA की सरकार बनते ही ऐसी कार्रवाई होगी कि आगे कोई भी ‘संविधान की शपथ’ का अपमान करने से पहले 10 बार सोचेगा।