ಸಮಸ್ತ ಜನತೆಗೆ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರವಾಗಿ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ರಾಷ್ಟೀಯ ಯುವ ದಿನಾಚರಣೆಯ ಶುಭಾಶಯಗಳು💐
“ಉತ್ತಮನಾಗು - ಉಪಕಾರಿಯಾಗು” ಎಂಬ ಸ್ವಾಮಿ ವಿವೇಕಾನಂದರ ಮಾತುಗಳನ್ನು ಪ್ರತಿಯೊಬ್ಬರೂ ಪಾಲಿಸಿ ದೇಶದ ಅಭಿವೃದ್ಧಿ ಮಾಡಬೇಕಿದೆ. @MLCHarishKumar@OfficeOfDKDist1@INCKarnataka
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನ್ನದೇ ಆದ ಮಹತ್ವ ಹೊಂದಿರುವ ಸಂವಿಧಾನವು ಅಂಗೀಕಾರವಾದ ದಿನವಿಂದು.ಗಣತಂತ್ರ ವ್ಯವಸ್ಥೆಗೆ ಮಾರ್ಗದರ್ಶಕವಾದ ಸಂವಿಧಾನವು ಎಲ್ಲರಿಗೂ ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಅಂಶಗಳಿಗೆ ಅವಕಾಶ ನೀಡಿದೆ. ಸಂವಿಧಾನದ ಮೂಲ ಆಶಯಗಳಿಗೆ ಗೌರವ ನೀಡೋಣ.ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸೋಣ.
ನವರಾತ್ರಿಯಲ್ಲಿ ನವರೂಪದ ದೈವಗಳನ್ನು ಆರಾಧಿಸುವ, ನವಚೈತನ್ಯದ ಹಬ್ಬವನ್ನು ಆಚರಿಸುವ ಸರ್ವರಿಗೂ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರವಾಗಿ ನವರಾತ್ರಿ ಹಬ್ಬದ ಶುಭಾಶಯಗಳು.ನವದುರ್ಗಾ ದೇವಿಯು ಎಲ್ಲರಿಗೂ ಆಯಸ್ಸು, ಆರೋಗ್ಯ,ಸುಖ,ಶಾಂತಿ, ಸಮೃದ್ಧಿ,ಐಶ್ವರ್ಯವನ್ನು ಕೊಟ್ಟು ಕಾಪಾಡಲೆಂದು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಾರ್ಥಿಸುತ್ತದೆ.
ಇಂದು ಹುಟ್ಟು ಹಬ್ಬವನ್ನು ಆಚರಿಸುತ್ತಿರುವ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಿಗೆ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಪರವಾಗಿ ಹುಟ್ಟು ಹಬ್ಬದ ಶುಭಾಶಯಗಳನ್ನು ಸಲ್ಲಿಸುತ್ತದೆ..
#happybirthday#cityblockcongresscommitee#prakashbsaliyan
ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪ್ರಕಾಶ್.ಬಿ.ಸಾಲ್ಯಾನ್ ನೇತೃತ್ವದಲ್ಲಿ ಇಂದು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ನಾಗರ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಸಭೆ ನಡೆಸಲಾಯಿತು.
@MLCHarishKumar@OfficeOfDKDist1@INCJRLobo
ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ.ಜೆ.ಆರ್.ಲೋಬೊರವರ ನೇತೃತ್ವದಲ್ಲಿ ಇಂದು C.A ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಗಳಿಸಿದ ರುತ್ ಕ್ಲೇರ್ ಡಿಸಿಲ್ವ ರವರ ಮನೆಗೆ ತೆರಳಿ ಅವರ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ಅವರಿಗೆ ಅಭಿನಂದಿಸಿ ಸಲ್ಲಿಸಿ ಗೌರವಿಸಲಾಯಿತು. @MLCHarishKumar@INCJRLobo
ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ರಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ರುತ್ ಕ್ಲ್ಯಾರ್ ಡಿಸಿಲ್ವ ಅವರಿಗೆ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪರವಾಗಿ ಅಭಿನಂದನೆಗಳು💐💐 @MLCHarishKumar@OfficeOfDKDist1