ಅಂತರರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ ಮಣ್ಣಿನಿಂದ ತಯಾರಿಸಿದ ಪರಿಕರಗಳ ಮಾರಾಟಗಾರರಾದ ಮದನ್ ಅವರು ಪಾಲ್ಗೊಂಡು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.
#ITF2026#AgricultureBeyondProduction#ksda
ಅಂತರರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿರುವ ಬಗ್ಗೆ ಕಲಬುರಗಿ ಜಿಲ್ಲೆಯ ಸಹಾಯಕ ಕೃಷಿ ನಿರ್ದೇಶಕರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.
#ITF2026#AgricultureBeyondProduction#ksda
ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕೃಷಿ ಆಯುಕ್ತರಾದ ಶ್ರೀ ವೈಎಸ್ ಪಾಟೀಲ್, ನಿರ್ದೇಶಕರಾದ ಶ್ರೀ ಜಿಟಿ ಪುತ್ರ, ವಿವಿಧ ನಿಗಮ ಮಂಡಳಿಗಳ ನಿರ್ದೇಶಕರು ಹಾಗೂ ಅಧ್ಯಕ್ಷರು, ಕೃಷಿ ಇಲಾಖೆಯ ಅಧಿಕಾರಿಗಳು,ವಿಧಾನ ಪರಿಷತ್ ಸದಸ್ಯರಾದ ಶ್ರೀ ರಮೇಶ್ ಬಾಬು ಸಹಿತ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
2/2
ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ/ಕೃಷಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
#ITF2026#AgricultureBeyondProduction#KSDA
1/2
ಅಂತರರಾಷ್ಟ್ರೀಯ ವಾಣಿಜ್ಯ ಮೇಳ - 2026ರಲ್ಲಿ ಉತ್ಪಾದನೊತ್ತರ ಕೃಷಿಗೆ ಆದ್ಯತೆ ನೀಡಲಾಗುತ್ತಿದ್ದು, ಅದರಂತೆಯೇ ಕೆಪೆಕ್ ನೇತೃತ್ವದಲ್ಲಿ #PMFME ಯೋಜನೆಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತರುತ್ತಿರುವ ಬಗ್ಗೆ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಸಿ.ಎನ್. ಶಿವಪ್ರಕಾಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
#ITF2026
Traditional wisdom still has much to teach modern markets.
At ITF 2026, Tribalveda brought attention to indigenous knowledge systems and forest-based livelihoods as part of a sustainable agri-economy.
#ITF2026@tribalvedaindia
2026ರ ಅಂತರರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಆಗಮಿಸಿರುವ ಮಂಡ್ಯ ಜಿಲ್ಲೆಯ ಕಿರುಗಾವಲು ಗ್ರಾಮದ ಪ್ರಗತಿಪರ ರೈತರಾದ ಶ್ರೀ ಸೈಯ್ಯದ್ ಘನಿ ಖಾನ್ ಅವರು ತಮ್ಮ ಅನುಭವ ಹಾಗೂ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
#ITF2026#AgricultureBeyondProduction#KSDA