ಲಂಕೇಶ್ ಕುಟುಂಬ ಕುಡಿ ಚಿತ್ರರಂಗಕ್ಕೆ ಭರ್ಜರಿ ಎಂಟ್ರಿ.
ಪಿ.ಲಂಕೇಶ್ ಅವರ ಮೊಮ್ಮಗ ಇಂದ್ರಜಿತ್ ಲಂಕೇಶ್ ಅವರ ಮಗ
ಸಮರ್ಜಿತ್ ಲಂಕೇಶ್ "ಗೌರಿ" ಚಿತ್ರದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ್ದಾರೆ.
ನಿಮ್ಮೆಲ್ಲರ ಆಶೀರ್ವಾದ ಸದಾ ಅವರ ಮೇಲಿರಲಿ.
#Gowri#Indrajithlankesh#Samarjitlankesh#SaanyaIyer#Ppulse