ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿ ಮಹಿಳಾ ಭಾಗವಿಸುವಿಕೆಗೆ ಆದ್ಯತೆ ಶೀರ್ಷಿಕೆಯಡಿ ಸ್ವ ಸಹಾಯ ಗುಂಪುಗಳ ಸಭೆ ಆಯೋಜಿಸಿ ಸಭೆಯಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿ ಕೈಗೊಂಡಿರುವ ಜಾಬ್ ಕಾರ್ಡ್ ಮೇಳದ ಕುರಿತು ಮಾಹಿತಿ ನೀಡಲಾಯಿತು
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳದ ಅಂಗವಾಗಿ ತಾಲೂಕಿನ ವಿವಿಧ ಶಾಲೆಗಳಲ್ಲಿ ವಿಶೇಷ ಅಭಿಯಾನ ವಿದ್ಯಾರ್ಥಿಗಳ ಮೂಲಕ ಗ್ರಾಮೀಣ ಕುಟುಂಬಗಳಿಗೆ ವಿಬಿ -ಜಿ- ರಾಮ -ಜಿ ಯೋಜನೆಯ ಮಾಹಿತಿ ತಲುಪಿಸುವ ಉದ್ದೇಶದಿಂದ ತಾಯಿಗೊಂದು ಪತ್ರ ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ್ ಮಿಷನ್ ಗ್ರಾಮೀಣ ಯೋಜನೆ ಅಡಿ ಕುಶಲ ಕಾರ್ಮಿಕರಿಗೆ ಜಾಬ್ ಕಾರ್ಡ್ ಮೇಳದ ಕುರಿತು ಮಾಹಿತಿ ನೀಡುತ್ತಿರುವುದು ದಿನಾಂಕ ಆಗಸ್ಟ್ 15ರಿಂದ ಸೆಪ್ಟಂಬರ್15 ವರೆಗೆ ಅಭಿಯಾನ ನಡೆಯುತ್ತಿದ್ದು ಪ್ರತಿ ಕುಟುಂಬಕ್ಕೆ 125 ದಿನ
ಇಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಮೃತ ಸರೋವರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಧ್ವಜೋರೋಹಣ ಹಾಗೂ ಗಿಡ ನೆಡುವ ಮೂಲಕ ಆಚರಿಸಲಾಯಿತು
ಮಾನ್ಯ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಶಿವಮೊಗ್ಗ ರವರು ಇಂದು ಶಿಕಾರಿಪುರ ತಾಲೂಕಿನ ತೊಗರ್ಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕವಲಿ ಗ್ರಾಮದ ಅಗಲಕಟ್ಟೆ ಕೆರೆ ಕಾಮಗಾರಿ ವೀಕ್ಷಿಸಿದರು
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮುದ್ದನಹಳ್ಳಿ ಗ್ರಾಮ ಪಂಚಾಯಿತಿಯ ಬಸವಣ್ಣನಕಟ್ಟೆ ಕೆರೆ ಕಾಮಗಾರಿ ಸ್ಥಳಕ್ಕೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರು ನರೇಗಾ ಭೇಟಿ ನೀಡಿ ಕಾಮಗಾರಿ ಸ್ಥಳದಲ್ಲಿ ಮೂಲ ಸೌಕರ್ಯಗಳು ಕೂಲಿ ಕಾರ್ಮಿಕರ ಹಕ್ಕುಗಳು ಕೂಲಿ ಪರಿಷ್ಕರಣೆ ಬಗ್ಗೆ ಮಾಹಿತಿ ನೀಡಿದರು
ಇಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಕಾರಿಪುರ ತಾಲ್ಲೂಕಿನ ಹೊಸೂರು, ಮಾರವಳ್ಳಿ, ಗಾಮ ಸೇರಿದಂತೆ ವಿವಿಧ ಗ್ರಾಮ ಪಂಚಾಯತ್ ಗಳಿಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಭಾರತ ಸಂವಿಧಾನವನ್ನು ಅಂಗೀಕರಿಸಿದ 75ನೇ ವರ್ಷವನ್ನು ಅರ್ಥಪೂರ್ಣವಾಗಿ ಸಂಭ್ರಮಿಸಲು ಗ್ರಾಮ ಪಂಚಾಯಿತಿ ಅರಿವು ಕೇಂದ್ರಗಳಲ್ಲಿ ಸಂವಿಧಾನ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಯಿತು ದಿನಾಂಕ: 26-11-2024 ರಂದು ಮಕ್ಕಳಿಗೆ ಪ್ರಭಂದ ಸ್ಪರ್ಧೆ ಏರ್ಪಡಿಸಲಾಯಿತು