ನಮ್ಮ ರಾಜ್ಯ ಸರ್ಕಾರವನ್ನು ನೆರೆಯ ಕೇರಳ ಸರ್ಕಾರದೊಂದಿಗೆ ತುಲನೆ ಮಾಡಲು ನಮಗೆ ಇಚ್ಚೆಯಿಲ್ಲ, ಆದರೂ ಕೇರಳ ಸರ್ಕಾರ ಅನಿವಾಸಿಗಳಿಗೆ ನೀಡುವ ಮಾನ್ಯತೆ ನಮ್ಮ ಸರ್ಕಾರದ ನಿರ್ಲಕ್ಷ್ಯತೆಯನ್ನು ಎತ್ತಿ ತೋರಿಸುತ್ತೆ,
ನಮ್ಮ ಬೇಡಿಕೆಯನ್ನು ಕೂಡಲೇ ಈಡೇರಿಸಿ
#NRIappealDay@CMofKarnataka@BSBommai@cskarnataka@publictvnews
ಮುಖ್ಯಮಂತ್ರಿ ಬೊಮ್ಮಾಯಿಯವರೇ, ಬಹಳಷ್ಟು ನಿರೀಕ್ಷೆಯೊಂದಿಗೆ ಅನಿವಾಸಿಗಳು ನಿಮ್ಮ ಮುಂದೆ ಬೇಡಿಕೆ ಇಡುತ್ತಿದ್ದೇವೆ, ತಕ್ಷಣವೇ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನು ನೇಮಿಸುವಿರೆಂಬ ಆಶಯದಲ್ಲಿದ್ದೇವೆ!
#NRIappealDay@CMofKarnataka@cskarnataka@publictvnews
ಹಿಂದಿ ಸಾಮ್ರಾಜ್ಯಶಾಹಿಯಿಂದಾಗಿ ಮುಂದೊಂದು ದಿನ ಕನ್ನಡವನ್ನು ಬಳಸುವುದೇ ಅಪರಾಧ ಎನ್ನುವಂತಾದರೆ ಆಶ್ಚರ್ಯವಿಲ್ಲ. ಈ ನಿಟ್ಟಿನಲ್ಲಿ ನಾಡಿನ ಎಲ್ಲರನ್ನೂ ಎಚ್ಚರಿಸಲು ಇಂದು ಸಂಜೆ 5 ಗಂಟೆಗೆ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. #ಹಿಂದಿಗುಲಾಮಗಿರಿಬೇಡ#NoToHindiSlavery ಹ್ಯಾಶ್ ಟ್ಯಾಗ್ ಗಳೊಂದಿಗೆ ಈ ಟ್ವಿಟರ್ ಅಭಿಯಾನದಲ್ಲಿ ಭಾಗವಹಿಸಿ.
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪನವರೇ ಕರ್ನಾಟಕ ರಾಜ್ಯದ ಆರ್ಥಿಕತೆಯ ಬೆನ್ನೆಲುಬಾಗಿರುವ ಅನಿವಾಸಿ ಭಾರತೀಯ ಕನ್ನಡಿಗರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುವ ಒಬ್ಬ ಸಮರ್ಥ ಸಾರಥಿಯನ್ನು ತಕ್ಷಣ ನೇಮಿಸಬೇಕಾಗಿ ವಿನಂತಿ.
#NRIappealDay@CMofKarnataka@cskarnataka@BSYBJP@publictvnews
Honourable CM, We had no representation in the past administration and the same is being repeated under your able representation.
Please do appoint a representative on behalf of non-resident kannadigas
#NRIappealDay@CMofKarnataka@drashwathcn@cskarnataka@publictvnews