ಶ್ರೀ ಕೃಷ್ಣದೇವರಾಯ, ಇಮ್ಮಡಿ ಪುಲಿಕೇಶಿ ಅಂತಹ ಅರಸರನ್ನು ಸೌಜನ್ಯಕ್ಕೂ ನೆನೆಯದ ಕನ್ನಡ ಸಂಸ್ಕೃತಿ ಇಲಾಖೆ, ಕರ್ನಾಟಕಕ್ಕೆ ಯಾವುದೇ ರೀತಿಯ ಸಂಬಂಧವಿಲ್ಲದ ಕನ್ನಡಕ್ಕೆ ಎಳ್ಳಷ್ಟೂ ಕೊಡುಗೆ ನೀಡದ ಮಹಾರಾಷ್ಟ್ರದ ರಾಜನ ಜನ್ಮದಿನವನ್ನು ಆಚರಣೆ ಮಾಡುವುದು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತದೆ ಎಂಬ ಸಣ್ಣ ಕಲ್ಪನೆ ರಾಜ್ಯ ಸರ್ಕಾರಕ್ಕೆ ಇಲ್ಲವೇ.?
ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ.
1/3
ವಿಧಾನಸೌಧದ ನಿರ್ಮಾತೃ ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಕೆಂಗಲ್ ಹನುಮಂತಯ್ಯ ಅವರ ಜನ್ಮ ದಿನವಾದ ಇಂದು ನಮ್ಮ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇವೆ.
ತುಮಕೂರು,ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಬೆಂಗಳೂರು ವಿಭಾಗ ಮಟ್ಟದ ವೀಕ್ಷಕರ ಸಭೆ ಜೆಡಿಎಸ್ ಪಕ್ಷದ ಕಛೇರಿ ಜೆಪಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸಂಚಾಲಕರಾದ ಬೆಳ್ಳಿ ಲೋಕೇಶ್ ಹಾಗೂ ತುಮಕೂರು,ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರುಗಳು ಭಾಗವಹಿಸಿದ್ದರು.
ತುಮಕೂರು,ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಬೆಂಗಳೂರು ವಿಭಾಗ ಮಟ್ಟದ ವೀಕ್ಷಕರ ಸಭೆ ಜೆಡಿಎಸ್ ಪಕ್ಷದ ಕಛೇರಿ ಜೆಪಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸಂಚಾಲಕರಾದ ಬೆಳ್ಳಿ ಲೋಕೇಶ್ ಹಾಗೂ ತುಮಕೂರು,ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರುಗಳು ಭಾಗವಹಿಸಿದ್ದರು.
As he retires from the Rajya Sabha, I thank @ghulamnazad for his friendship, camaraderie over the years. The country needs his political sagacity and commitment, and am sure he will be blessed with many more years of service to the nation.
ರಾಯಚೂರಿನ ದೇವದುರ್ಗದಲ್ಲಿ ನಡೆಯುವ ರೈತ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ @H_D_Devegowda ರು ರಾಯಚೂರಿಗೆ ಬಂದಿಳಿದರು.
ಮಾಜಿ ಸಚಿವರು ಹಾಗೂ ಸಿಂಧನೂರಿನ ಶಾಸಕರಾದ ಶ್ರೀ ನಾಡಗೌಡರು ಹಾಗೂ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ದೇವೇಗೌಡರನ್ನು ಬರಮಾಡಿಕೊಂಡರು.
ವಿಧಾನ ಪರಿಷತ್ತಿನ ನೂತನ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾದ ಜನತಾದಳದ ಹಿರಿಯ ನಾಯಕರು ವಿಧಾನಪರಿಷತ್ ಸದಸ್ಯರಾದ ಶ್ರೀ ಸನ್ಮಾನ್ಯ @HorattiOfficial ಅವರಿಗೆ ಜೆಡಿಎಸ್ ಪಕ್ಷದ ವತಿಯಿಂದ ಅಭಿನಂದನೆಗಳು.