ಇಂದು ತೆಲಂಗಾಣ ಭವನದಲ್ಲಿ ನಡೆದ ಟಿಆರ್ಎಸ್ ಪಕ್ಷದ ಸಾಮಾನ್ಯ ಸಭೆಯಲ್ಲಿ ತೆಲಂಗಾಣದ ಮುಖ್ಯಮಂತ್ರಿ ಶ್ರೀ ಕೆ.ಚಂದ್ರಶೇಖರ ರಾವ್ ಅವರೊಂದಿಗೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ H D Kumaraswamy ಅವರು ಹಾಗೂ ಜೆಡಿಎಸ್ ಪಕ್ಷದ ಶಾಸಕರು ಭಾಗಿಯಾಗಿದ್ದರು.
#jantadalsecular#dcthammanna#HDKumaraswamy#jdsyuvapade
ನಿನ್ನೆ ಪಟ್ಟಣದ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕ್ಷೇತ್ರದ ವ್ಯಾಪ್ತಿಯ 62 ಫಲಾನುಭವಿ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ಮದ್ದೂರು ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರಾದ ಡಿ.ಸಿ ತಮ್ಮಣ್ಣನವರು ವಿತರಿಸಿದರು.
#dcthammanna#ಮದ್ದೂರು#ಮಂಡ್ಯ
ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಮತ್ತು ಜೆಡಿಎಸ್ ಪಕ್ಷದ ಸಿದ್ಧಾಂತವನ್ನು ನಂಬಿ ಪಕ್ಷಕ್ಕೋಸ್ಕರ ಪಕ್ಷದ ಸಂಘಟನೆಗೆ ಪ್ರತಿನಿತ್ಯ ಕೆಲಸ ಮಾಡುವ ಯುವ ನಾಯಕರನ್ನು ಗುರುತಿಸಿ ಬೆಂಗಳೂರು ಮಹಾನಗರ #ವಕ್ತಾರ ರಾಗಿ ಆಯ್ಕೆ ಆಗಿರುವ ಕನ್ನಡದ ಕಟ್ಟಾಳು ಪ್ರಾದೇಶಿಕತೆಯ ಉಳಿವಿಗಾಗಿ ಸದಾ ಮಿಡಿಯುವ ನಮ್ಮ ಸಹೋದರರಾದ
ಮಾಜಿ ಮುಖ್ಯಮಂತ್ರಿ *ಶ್ರೀ ಹೆಚ್.ಡಿ.ಕುಮಾರಸ್ವಾಮಿ* ಅವರು ಹೈದರಾಬಾದ್ ನಲ್ಲಿ ಇಂದು ತೆಲಂಗಾಣ ಮುಖ್ಯಮಂತ್ರಿ *ಶ್ರೀ ಕೆ. ಚಂದ್ರಶೇಖರ್ ರಾವ್* ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.
ಈ ಭೇಟಿ ತೆಲಂಗಾಣ ಮುಖ್ಯಮಂತ್ರಿಗಳ ಅಧಿಕೃತ ಕಾರ್ಯಾಲಯ ಪ್ರಗತಿ ಭವನದಲ್ಲಿ ನಡೆಯಿತು.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಅಣೆಕಟ್ಟೆ ತುಂಬಿ ಹರಿಯುತ್ತಿರುವ ದೃಶ್ಯ ಕಂಡು ನನ್ನ ಮನದುಂಬಿ ಬಂದಿದೆ. ಕುಡಿಯುವ ನೀರಿಲ್ಲದೆ ತತ್ತರಿಸಿದ್ದ ಈ ಭಾಗದ ಜನರಿಗೆ ಪರಿಶುದ್ಧ ನೀರು ಒದಗಿಸಲು 2006ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಯರಗೋಳ್ ಯೋಜನೆಗೆ ಒಪ್ಪಿಗೆ ನೀಡಿದ್ದೆ. 1/10
#ಯರಗೋಳ್#ಕೋಲಾರ#ಚಿಕ್ಕಬಳ್ಳಾಪುರ
ಕಳೆದ ರಾತ್ರಿ ಸುರಿದ ಧಾರಕಾರ ಮಳೆಯಿಂದಾಗಿ ಮದ್ದೂರು ತಾಲ್ಲೂಕಿನ ಯಲ್ಲಾದಹಳ್ಳಿ ಗ್ರಾಮದ ಮಂಟೇಸ್ವಾಮಿ ಎಂಬವರ ಮನೆಯ ಗೋಡೆ ಕುಸಿದ್ದಿದ್ದು, ಇಂದು ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಿ ಪರಿಹಾರ ನೀಡಲಾಯಿತು.
ಹಾಸನ ಲೋಕಸಭಾ ಕ್ಷೇತ್ರದ ಸದಸ್ಯರು, ಸಹೋದರ ಪ್ರಜ್ವಲ್ ರೇವಣ್ಣ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು..
ಭಗವಂತ ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಕರುಣಿಸಲಿ ಎಂದು ಹಾರೈಸುತ್ತೇನೆ..
ದಿ|| ಪ್ರವೀಣ್ ನೆಟ್ಟಾರು ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರು ಹಾಗು ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಂ. ಇಬ್ರಾಹಿಂ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಬೋಜೇಗೌಡರು, ಬಿ.ಎಂ.ಫಾರೂಕ್ ಅವರು ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.
ನಿನ್ನೆ ಮದ್ದೂರು ತಾಲ್ಲೂಕಿನ ಕೆ.ಎಂ ದೊಡ್ಡಿಯಲ್ಲಿ
ಶ್ರೀ ವೆಂಕಟೇಶ್ವರ ಸ್ವಾಮಿಯ ನೂತನ ದೇವಾಲಯದ 48ನೇ ದಿನದ ಮಂಡಲ ಪೂಜಾ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿ ರವರು ಹಾಗೂ ಮಾಜಿ ಸಾರಿಗೆ ಸಚಿವರು ಹಾಗೂ ಶಾಸಕರಾದ ಡಿ.ಸಿ ತಮ್ಮಣ್ಣನವರು ನೆರವೇರಿಸಿದರು.