ಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಮ್ ಸುತಾರ ಅವರು ಇಂದು ನಿಧನರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ.
ಸಮಾಜದಲ್ಲಿ ಸಾಮರಸ್ಯದ ಬೀಜ ಬಿತ್ತಲು ಶ್ರಮಿಸಿದ ಅವರ ದಿವ್ಯಾತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.