@RishidaJ@mv_apoorva @Mayuraverma_ @DHFWKA If no cancellation message till July time slot then you can make sure that the vaccine is available in that unit
ಈ ಹಿನ್ನೆಲೆಯಲ್ಲಿ, 18 ರಿಂದ 44 ವರ್ಷ ವಯೋಮಾನದವರ ಕೋವಿಡ್ ಲಸಿಕಾಕರಣವನ್ನು (ಈಗಾಗಲೇ ಲಸಿಕೆಗಾಗಿ ಸಮಯ ನಿಗಧಿಪಡಿಸಿಕೊಂಡವರೂ ಸೇರಿದಂತೆ) ದಿನಾಂಕ 14.05.2021 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಈ ಆದೇಶವು ಕೋವಿಡ್ ಲಸಿಕಾಕರಣ ನಡೆಸುತ್ತಿರುವ ಎಲ್ಲಾ ಸರ್ಕಾರಿ ಕೋವಿಡ್ ಲಸಿಕಾ ಕೇಂದ್ರಗಳಿಗೆ ಅನ್ವಯಿಸುತ್ತದೆ.