ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಇಂದು ಬೆಂಗಳೂರಿನ ಸಿ ವಿ ರಾಮನ್ ನಗರದಲ್ಲಿ ನೂತನ ತಂತ್ರಜ್ಞಾನ ಬಳಸಿ ನಿರ್ಮಾಣ ಮಾಡಿರುವ ರಾಪಿಡ್ ರಸ್ತೆಯನ್ನು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವರಾದ ಸಿ.ಸಿ ಪಾಟೀಲ್, ಸಿವಿ ರಾಮನ್ ನಗರ ಶಾಸಕ ಎಸ್ ರಘು ಹಾಜರಿದ್ದರು. @BSBommai@BJP4Karnataka
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರು, ಆತ್ಮೀಯರಾದ ಶ್ರೀ ನಳೀನ್ ಕುಮಾರ್ ಕಟೀಲ್ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಾಯಿ ಕಟೀಲು ದುರ್ಗಾಪರಮೇಶ್ವರಿಯು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ ಮತ್ತಷ್ಟು ಜನಸೇವೆ ಮಾಡುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
@nalinkateel@BJP4Karnataka
ಇಂದು ತುಮಕೂರಿನಲ್ಲಿ ನಡೆಯುತ್ತಿರುವ ಭಾರತೀಯ ಜನತಾ ಪಾರ್ಟಿ "ಜನಸಂಕಲ್ಪ ಯಾತ್ರೆ"ಯಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಿದ ನನ್ನೆಲ್ಲಾ ತುಮಕೂರಿನ ಸಹೋದರಿಯರಿಗೆ, ನನ್ನ ಹೃದಯಾಂತರಾಳದಿಂದ ಧನ್ಯವಾದಗಳು.
@BJP4Karnataka#JanaSankalpaYatre
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಮಕೂರಿನ ಗೂಳೂರಿನಲ್ಲಿ ಇರುವ ಭಾರತೀಯ ಜನತಾ ಪಾರ್ಟಿಯ ನೂತನ ಕಛೇರಿ ಶಕ್ತಿಸೌಧ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು
@BSBommai@BJP4Karnataka
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತುಮಕೂರಿನಲ್ಲಿ ನಾರಾಯಣ ದೇವಾಲಯ ಉಚಿತ ನೇತ್ರ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನಾರಾಯಣ ನೇತ್ರಾಲಯದ ಮುಖ್ಯಸ್ಥರಾದ ಡಾ. ಭುಜಂಗ ಶೆಟ್ಟಿ ಹಾಜರಿದ್ದರು. @BSBommai@BJP4Karnataka
ಪ್ರಧಾನಮಂತ್ರಿ ಶ್ರೀ @narendramodi ಅವರು ದೂರದೃಷ್ಟಿಯಿಂದ ಭಾರತ ಕ್ರೀಡೆಯಲ್ಲಿ ಉತ್ತಮ ಸಾಧನೆಗೈಯುತ್ತಿದೆ. ಖೇಲೋ ಇಂಡಿಯಾ,ಫಿಟ್ ಇಂಡಿಯಾ, ಜಿತೋ ಇಂಡಿಯಾ ಮೂಲಕ ದೇಶದ ಕ್ರೀಡಾಪಟುಗಳ ಉತ್ಸಾಹವನ್ನು ಹೆಚ್ಚಿಸಿದ್ದಾರೆ.
1/2
"ಕರ್ನಾಟಕವನ್ನು ಹವಾಮಾನ ವೈಪರಿತ್ಯ ನಿರೋಧಕ ರಾಜ್ಯವನ್ನಾಗಿ ರೂಪಿಸಲು ಜಾಗತಿಕ ಮಟ್ಟದ ಪರಿಣಿತಿಯನ್ನು ಒದಗಿಸಲು ವಿಶ್ವಬ್ಯಾಂಕ್ ನ ಸಹಯೋಗವನ್ನು ಕೋರಲಾಗಿದ್ದು,ವಿಶ್ವಬ್ಯಾಂಕ್ ಕಡೆಯಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ." ಮುಖ್ಯಮಂತ್ರಿ: @BSBommai
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಿದ್ದರೆ, ದೇಶದ್ರೋಹಿ ಸಂಘಟನೆ ಪಿಎಫ್ಐ ನಿಷೇಧ ಆಗುತ್ತಿರಲಿಲ್ಲ. ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗುತ್ತಿರಲಿಲ್ಲ. ಹಾಗಾಗಿ ಐದು ವರ್ಷ @siddaramaiah ನಡೆಸಿದ, ನರಮೇಧದ ಆಡಳಿತ ನೋಡಿಯೇ ಸಿದ್ರಾಮುಲ್ಲಾ ಖಾನ್ ಎಂದು ನಾವಲ್ಲ, ಜನರು ಕರೆಯುತ್ತಿದ್ದಾರೆ.
#AntiHinduCongress
ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಸದೃಢ, ಸಶಕ್ತ, ಸಮಾನತೆಯ ಭಾರತಕ್ಕಾಗಿ ಅವರು ಕಂಡಂತಹ ಕನಸುಗಳನ್ನು ನನಸು ಮಾಡುವ ಸಂಕಲ್ಪವನ್ನು ಮಾಡೋಣ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಏಕಲವ್ಯ ಕ್ರೀಡಾ ಪ್ರಶಸ್ತಿ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. @BSBommai@BJP4Karnataka
Warm tributes to Bharat Ratna Dr. B. R. Ambedkar, the ‘Father of Indian Constitution’ & first Minister of Justice of India on his Mahaparinirvan Diwas. His contribution towards motherland as an eminent jurist, seasoned politician & avowed social reformer will always be cherished.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಡಾ.ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಉಪಸ್ಥಿತರಿದ್ದರು. @BSBommai@BJP4Karnataka
ವಿಶ್ವಬ್ಯಾಂಕ್ ನ ಭಾರತದ ಕಂಟ್ರಿ ಡೈರೆಕ್ಟರ್ ಆಗಸ್ಟೆ ಟ್ಯಾನೊ ಕೊಮೆ (Auguste Tano Kouame) ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕರ್ನಾಟಕ ರಾಜ್ಯದಲ್ಲಿ ಹವಾಮಾನ ನಿರೋಧಕತೆ ನಿರ್ಮಾಣ ಕುರಿತಂತೆ ಚರ್ಚಿಸಿದರು. @BSBommai@BJP4Karnataka
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಗ್ನಿ ಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಕೇಂದ್ರ ಕಚೇರಿ ಆವರಣದಲ್ಲಿ ನವೀಕರಿಸಿದ ಕಲ್ಯಾಣಿಯನ್ನು ಉದ್ಘಾಟಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಡಿಜಿಪಿ ಅಮರ್ ಕುಮಾರ್ ಪಾಂಡೆ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. @BSBommai@BJP4Karnataka
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವತಿಯಿಂದ ಆಯೋಜಿಸಿದ್ದ 6 ಬೇ ಗಳ ದಕ್ಷಿಣ ಅಗ್ನಿಶಾಮಕ ಠಾಣೆ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿರ್ವಹಣಾ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿದರು.
@BSBommai@BJP4Karnataka
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಪ್ರವಾಸದ ಸಂದರ್ಭದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕುಂದುಕೊರತೆಗಳನ್ನು ಆಲಿಸಿದರು.
ಸುಮಾರು ಎರಡು ಸಾವಿರಕ್ಕೂ ಹೆಚ್ಚು ಜನ ಜನತಾ ದರ್ಶನದಲ್ಲಿ ಪಾಲ್ಗೊಂಡಿದ್ದರು.
@BSBommai@BJP4Karnataka
2021ನೇ ಸಾಲಿನ "ಏಕಲವ್ಯ " ಜೀವಮಾನ ಸಾಧನೆ ಕರ್ನಾಟಕ ಕ್ರೀಡಾ ರತ್ನ ಹಾಗೂ 2022-23 ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ, 36 ನೇ ರಾಷ್ಟ್ರೀಯ ಕ್ರೀಡಾಕೂಟದ ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ಪ್ರಧಾನ ಸಮಾರಂಭ, ಬೆಂಗಳೂರು. https://t.co/po4j5FKDD0