ಬಾದಾಮಿ ಮತಕ್ಷೇತ್ರದ ಮಂಗಳಗುಡ್ಡ ಗ್ರಾಮದಲ್ಲಿ, ಮಂಗಳಗುಡ್ಡ ಗ್ರಾಮದ ಮಾದಿಗ ಸಮಾಜದ ಹಿರಿಯರು, ಮಹಿಳೆಯರು ಹಾಗೂ ಉತ್ಸಾಹಿ ಯುವಕರು ಸ್ವಯಂ ಪ್ರೇರಿತರಾಗಿ ಜಾತ್ಯತೀತ ಜನತಾದಳ ಪಕ್ಷವನ್ನು ಸೇರ್ಪಡೆಯಾದರು...
Date:06/09/2022
ಬಾದಾಮಿ ಪಟ್ಟಣದಲ್ಲಿ ನಡೆದ, ಜನತಾ ಜಲಧಾರೆ ಯಾತ್ರೆ ಹಾಗೂ ಸಂಕಲ್ಪ ಸಮಾವೇಶಕ್ಕೆ ಆಗಮಿಸಿ ಯಶಸ್ವಿಗೊಳಸಿದ ರೈತ ಬಾಂಧವರಿಗೆ, ಮಹಿಳೆಯರಿಗೆ, ಜೆಡಿಎಸ್ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಹೃದಯ ಪೂರ್ವಕ ಧನ್ಯವಾದಗಳು...
ಆಲಮಟ್ಟಿಯಲ್ಲಿ ನಡೆದ, ಜನತಾ ಜಲಧಾರೆ ಸಂಕಲ್ಪ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಎಚ್ ಡಿ ಕುಮಾರಸ್ವಾಮಿ ಅವರು ಚಾಲನೆ ನೀಡಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು...
ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ರೈತ ಬಾಂಧವರು, ಮಹಿಳೆಯರು, ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡರು...
ಬಾಲಬ್ರಹ್ಮಚಾರಿಯಾಗಿ ನಿರಂತರ ತಪಸ್ಸು, ಧ್ಯಾನ ಮತ್ತು ಭಕ್ತಿಯ ಮೂಲಕ ಆಧ್ಯಾತ್ಮವನ್ನು ಅಪ್ಪಿಕೊಂಡ ಮಹಾನ್ ತಪಸ್ವಿಗಳು, ಪವಾಡಪುರುಷರು, ಸಮಾಜ ಸುಧಾರಕರಾದ ಸಂತ ಶ್ರೀ ಸೇವಾಲಾಲ್ ಮಹಾರಾಜರ ತತ್ವ ಸಿದ್ದಾಂತಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಸಾಗೋಣ...
*ನಾಡಿನ ಸಮಸ್ತ ಜನತೆಗೆ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿಯ ಶುಭಾಶಯಗಳು*...
ಹನಮಂತ ಮಾವಿನಮರದ ಅವರ ಸ್ವಗ್ರಾಮವಾದ, ಕೋಟಿಕಲ್ಲ ಶ್ರೀ ಹೊಳೆ ಹುಚ್ಚೇಶ್ವರಮಠದ ಜಾತ್ರೆಯ ಅಂಗವಾಗಿ ಏರ್ಪಡಿಸಲಾದ ನಾಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಖ್ಯಾತ ನಟಿಯರಾದ ಪೂಜಾ ಗಾಂಧಿಯವರು ಭಾಗವಹಿಸಿ, ನಾಟಕ ಉದ್ಘಾಟಿಸಿದರು... https://t.co/hGRD4VpxgE
ಇಂದು ಗುಳೇದಗುಡ್ಡ ಜಾತ್ಯಾತೀತ ಜನತಾ��ಳ ಪಕ್ಷದ ಕಚೇರಿಯಲ್ಲಿ
ಸ್ವಾತಂತ್ರ್ಯ ಹೋರಾಟಗಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಲಾಲ್ ಬಹೂದ್ದೂರ ಶಾಸ್ತ್ರೀಜೀಯವರ ಭಾವಚಿತ್ರಕ್ಕೆ ಪೂಜೆ ಮಾಡುವ ಮೂಲಕ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಜಯಂತಿಯನ್ನು ಆಚರಿಸಿ ಗೌರವ ನಮನ ಸಲ್ಲಿಸಲಾಯಿತು...
ಇಂದಿನ ಕಾರ್ಯಕ್ರಮದಲ್ಲಿ,
ವಿವಿಧ ಗ್ರಾಮಗಳ ನೂರಾರು ಹಿರಿಯರು, ಯುವಕರು ಮತ್ತು ಮಹಿಳೆಯರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಜಾತ್ಯತೀತ ಜನತಾದಳ ಪಕ್ಷಕ್ಕೆ ಸೇರ್ಪಡೆಗೊಂಡರು...
ಇಂದು ಬೆಳಗ್ಗೆ ಬಾದಾಮಿಯ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ,
ಜಾತ್ಯತೀತ ಜನತಾದಳ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ನಿವೃತ್ತ ತಹಶೀಲ್ದಾರರಾದ ಶ್ರೀ ಭೀಮಪ್ಪ ತಳವಾರ ಅವರಿಗೆ ಅಭಿನಂದನೆ ಸಲ್ಲಿಸಿ ಗೌರವಿಸಲಾಯಿತು ಹಾಗೂ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ಕೊಡಲಾಯಿತು...
ಬಾದಾಮಿಯ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ, ಜಾತ್ಯತೀತ ಜನತಾದಳ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ನಿವೃತ್ತ ತಹಶೀಲ್ದಾರರಾದ ಶ್ರೀ ಭೀಮಪ್ಪ ತಳವಾರ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಪಕ್ಷದ ಸದಸ್ಯತ್ವ ಅಭಿಯಾನ ಚಾಲನೆಯ Live ಕಾರ್ಯಕ್ರಮ...
https://t.co/rNUEcrWarK