ಆತ್ಮೀಯರು, ಬಿಎಂಟಿಸಿ ಮಾಜಿ ಉಪಾಧ್ಯಕ್ಷರು,
ಕೆ.ವಿ. ಮತ್ತು ಪಂಚಗಿರಿ ವಿದ್ಯಾದತ್ತಿಗಳ ಅಧ್ಯಕ್ಷರಾದ ಶ್ರೀ ಕೆ.ವಿ.ನವೀನ್ ಕಿರಣ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ಭಗವಂತ ತಮ್ಮ ಉತ್ತಮ ಆಯುರಾರೋಗ್ಯ ನೀಡಿ ಆಶೀರ್ವದಿಸಲಿ, ಜನ ಸೇವೆಯ ಹಾದಿಯಲ್ಲಿ ಮತ್ತಷ್ಟು ಅವಕಾಶಗಳು ತಮ್ಮದಾಗಲಿ ಎಂದು ಹಾರೈಸುತ್ತೇನೆ.
ನವರಾತ್ರಿಯ ಪ್ರಮುಖ ಆಕರ್ಷಣೆ ಅಂದರೆ ಅದು ದಸರಾ ಗೊಂಬೆ. ಆದರೂ ಇಂದಿನ ಬಿಡುವಿಲ್ಲದ ಜೀವನ ಕ್ರಮದಲ್ಲಿ ಮನೆಯಲ್ಲಿ ಗೊಂಬೆ ಕೂರಿಸುವ ಪದ್ಧತಿ ಕಡಿಮೆ ಆಗುತ್ತಿದೆ.
ಗೊಂಬೆ ಕೂರಿಸಲು ಸಾಕಷ್ಟು ತಯಾರಿ, ಆಸಕ್ತಿ, ತಾಳ್ಮೆ ಬೇಕಾಗುತ್ತದೆ. ಪ್ರತಿವರ್ಷ ಒಂದು ನಿರ್ದಿಷ್ಟ ವಿಷಯ(ಥೀಮ್) ಇಟ್ಟುಕೊಂಡು ಮನೆಗಳಲ್ಲಿ ಗೊಂಬೆ ಕೂರಿಸುತ್ತಾರೆ. ನಮ್ಮ ದೇಶದ ಪೌರಾಣಿಕ ಹಿನ್ನೆಲೆ, ಕಲೆ, ಸಂಪ್ರದಾಯ, ಜನ ಜೀವನವನ್ನು ದಸರಾ ಬೊಂಬೆಗಳು ಸಾರುತ್ತದೆ. ಇದು ಮಕ್ಕಳಿಗೆ ನಮ್ಮ ಇತಿಹಾಸ, ಪರಂಪರೆ, ಧಾರ್ಮಿಕ ಹಿನ್ನೆಲೆಯನ್ನು ತಿಳಿಸಿಕೊಡುವ ಒಂದು ವಿಧಾನವೂ ಕೂಡ ಹೌದು.
ಇಂದಿನ ಬಿಡುವಿಲ್ಲದ ವೇಗದ ಜೀವನದ ನಡುವೆಯೂ ನಮ್ಮ ಪರಂಪರೆ, ಸಂಪ್ರದಾಯವನ್ನ ಮುಂದುವರೆಸಿಕೊಂಡು ಹೋಗುತ್ತಿರುವ ಚಿಕ್ಕಬಳ್ಳಾಪುರದ ನಮ್ಮ ಜೀವನ್ ಸಾಯಿ ಹಾಗೂ ಅವರ ಕುಟುಂಬದವರಿಗೆ ಅಭಿನಂದನೆಗಳು. ಇಂದು ಅವರ ಮನಗೆ ಭೇಟಿ ನೀಡಿ ದಸರಾ ಗೊಂಬೆ ವೀಕ್ಷಣೆ ಮಾಡಿದ್ದು ಅತ್ಯಂತ ಖುಷಿ ತಂದಿದೆ.
ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸುತ್ತಿರುವ ನಮ್ಮ ನೆಚ್ಚಿನ ನಾಯಕರು, ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ ಆದರದ ಸುಸ್ವಾಗತ.
I extend a very warm welcome to our leader, Hon'ble Union Home and Cooperation Minister Shri @AmitShah Ji to Karnataka.
#KarnatakaWelcomesAmitShah
@AmitShahOffice
ಅಯೋಧ್ಯೆಯ ನೂತನ ರಾಮ ಮಂದಿರಕ್ಕೆ ಬಾಲರಾಮನ ಮೂರ್ತಿ ಕೆತ್ತಲು ನಿಯೋಜಿತರಾಗಿದ್ದ ಮೂವರು ಶಿಲ್ಪಿಗಳಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಅವರ ಜೊತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಇಡಗುಂಜಿ ಮೂಲದ ಶ್ರೀ ಗಣೇಶ್ ಭಟ್ ಅವರು ಮತ್ತೊಬ್ಬ ಕನ್ನಡಿಗರಾಗಿದ್ದರು ಎಂದು ಕರ್ನಾಟಕಕ್ಕೆ ಹೆಮ್ಮೆಯ ವಿಷಯ.
ತಮ್ಮ ಶಿಲ್ಪಕಲಾ ಕೌಶಲ್ಯದಿಂದ ದೇಶ ವಿದೇಶಗಳಲ್ಲಿ ಪ್ರಖ್ಯಾತಿ ಪಡೆದಿರುವ ಶ್ರೀ ಗಣೇಶ್ ಭಟ್ಟರು ಬಿಡದಿಯ ಕರಕುಶಲ ತರಬೇತಿ ಕೇಂದ್ರದಲ್ಲಿ ಶಿಲ್ಪಕಲಾ ಶಿಕ್ಷಕರಾಗಿ 600ಕ್ಕೂ ಹೆಚ್ಚು ಯುವ ಕಲಾವಿದರನ್ನು ತಯಾರು ಮಾಡಿದ್ದಾರೆ.
ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನೂತನ ರಾಮಮಂದಿರದ ಉದ್ಘಾಟನೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಲ್ಲಾ ದೇಗುಲಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ @narendramodi ಅವರ ಕರೆ ನೀಡಿರುವ "ಸ್ವಚ್ಛತೀರ್ಥ ಅಭಿಯಾನ"ದ ಭಾಗವಾಗಿ ಶಿಡ್ಲಘಟ್ಟ ನಗರದ ಕೋಟೆ ವೃತ್ತದ ಬಳಿ ಇರುವ ಶ್ರೀರಾಮ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
#AyodhyaRamMandir
#SwachhTeerth
My dear sisters and brothers of Telangana,
Thank you for your support to the @BJP4India. Over the last few years, this support has only been increasing and this trend will continue in the times to come.
Our bond with Telangana is unbreakable and we will keep working for the people.
I also appreciate the industrious efforts of each and every BJP Karyakarta.
ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹೆಚ್ಚಾಗುತ್ತಿರುವ ನಕಲಿ ಹಾಗೂ ರಾಜಕೀಯ ಪ್ರೇರಿತ ಜಾತಿ ನಿಂದನೆ ಪ್ರಕರಣಗಳ ಬಗ್ಗೆ ಚರ್ಚಿಸಲು ಇಂದು ಕೋಲಾರ ಸಂಸದರಾದ ಶ್ರೀ ಎಸ್.ಮುನಿಸ್ವಾಮಿ, ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ವೇಣುಗೋಪಾಲ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೇಶವ ಪ್ರಸಾದ್ ಮತ್ತಿತರ ಮುಖಂಡರೊಂದಿಗೆ ಇಂದು ನನ್ನ ನಿವಾಸದಲ್ಲಿ ಸಭೆ ನಡೆಸಲಾಯಿತು.
ಒಂದು ಕಡೆ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದರೆ ಮತ್ತೊಂದು ಕಡೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅನುಸರಿಸುತ್ತಿರುವ ರೈತ ವಿರೋಧಿ ನೀತಿಗಳಿಂದ ರೈತರಿಗೆ ಗಾಯದ ಮೇಲೆ ಬರ ಎಳೆದಂತಾಗಿದೆ. ಮಾರುಕಟ್ಟೆಯಲ್ಲಿ ಸಿಗುವ ಬೆಲೆಗಿಂತ ಕಟಾವು ಮಾಡುವ ಖರ್ಚು ಹೆಚ್ಚಾಗುವುದರಿಂದ ನಮ್ಮ ರೈತರು ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಇಳುವರಿ ಮಾಡದಿರುವ ದಯನೀಯ ಸ್ಥಿತಿಯಲ್ಲಿದ್ದಾರೆ.
ರೈತರು ಇಂತಹ ಸಂಕಷ್ಟದಲ್ಲಿದ್ದಾಗ ಅವರ ಸಮಸ್ಯೆಗೆ ಸ್ಪಂದಿಸಿ ಎಂದು ಧ್ವನಿ ಎತ್ತುವ ಜನಪ್ರತಿನಿಧಿಗಳ ಮೇಲೆ ದಬ್ಬಾಳಿಕೆ ಮಾಡಿ, ಅಧಿಕೃತ ಸರ್ಕಾರಿ ಕಾರ್ಯಕ್ರಮದಲ್ಲಿ ವೇದಿಕೆಯಿಂದ ಸಂಸದರನ್ನ ಹೊರದಬ್ಬುವ ಮೂಲಕ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಮಾಡಿದೆ. ಸರ್ಕಾರವನ್ನು ಪ್ರಶ್ನೆ ಮಾಡುವ ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ನಕಲಿ ಹಾಗೂ ರಾಜಕೀಯ ಪ್ರೇರಿತ ಜಾತಿ ನಿಂದನೆ ಪ್ರಕರಣಗಳನ್ನ ಹಾಕುವ ಮೂಲಕ ಅವರ ಧ್ವನಿ ಅಡಗಿಸುವ ಪ್ರಯತ್ನಗಳು ನಡೆಯುತ್ತಿವೆ.
ಕಾಂಗ್ರೆಸ್ ಸರ್ಕಾರದ ಈ ಜನ ವಿರೋಧಿ, ರೈತ ವಿರೋಧಿ ನೀತಿಗಳು ಹಾಗೂ ದ್ವೇಷ ರಾಜಕಾರಣದ ವಿರುದ್ಧ ಹೋರಾಟ ನಡೆಸಲು ನಮ್ಮ ಬಿಜೆಪಿ ಪಕ್ಷ ನಿರ್ಧಾರ ಮಾಡಿದ್ದು, ಇಂದಿನ ಸಭೆಯಲ್ಲಿ ಹೋರಾಟದ ಮುಂದಿನ ರೂಪುರೇಷೆಗಳನ್ನು ಬಗ್ಗೆ ಚರ್ಚಿಸಲಾಯಿತು.
ವಿಶ್ವಮಾನ್ಯ ಕಾಯಕಯೋಗಿ, ಕರುನಾಡಿನ ಸುಪುತ್ರ ಸರ್ ಎಂ. ವಿಶ್ವೇಶ್ವರಯ್ಯನವರ ತವರು ಜಿಲ್ಲೆ ನಮ್ಮ ಚಿಕ್ಕಬಳ್ಳಾಪುರ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ.
ಮೈಸೂರಿನ ದಿವಾನರಾಗಿ ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದ ಸರ್ ಎಂ.ವಿ. ಅವರು ಕನ್ನಡಿಗರ ಅಪ್ರತಿಮ ತಾಂತ್ರಿಕ ಕೌಶಲ್ಯ ಹಾಗೂ ಉದ್ಯಮಶೀಲತೆಗೆ ದ್ಯೋತಕವಾಗಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ.ವಿ. ಸದಾನಂದಗೌಡ ರವರ ಅಧ್ಯಕ್ಷತೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಮುಖಂಡರೊಂದಿಗೆ ಇಂದು ನಡೆದ ಸಭೆಯಲ್ಲಿ ಪಾಲ್ಗೊಂಡು ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಸೇರಿದಂತೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಕುರಿತಂತೆ ಹಲವು ವಿಚಾರಗಳನ್ನು ಚರ್ಚಿಸಲಾಯಿತು.
ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪ, ಬಾಗೇಪಲ್ಲಿಯ ಶ್ರೀ ಮುನಿರಾಜು, ಶಿಡ್ಲಘಟ್ಟದ ಶ್ರೀ ರಾಮಚಂದ್ರಗೌಡ, ಗೌರಿಬಿದನೂರಿನ ಡಾ|| ಶಶಿಕುಮಾರ್, ಚಿಂತಾಮಣಿಯ ವೇಣುಗೋಪಾಲ್ ಉಪಸ್ಥಿತರಿದ್ದರು.
Country rank by *Equity Market Value* (In $ Trillion):💹
INDIA now the 5th Largest!
U.S.🇺🇸: 46.83
China🇨🇳: 10.36
Japan🇯🇵: 6.02
Hong Kong🇭🇰: 5.31
*India🇮🇳: 3.46*
France🇫🇷: 3.30
U.K.🇬🇧: 3.09
Saudi Arabia🇸🇦: 2.92
Canada🇨🇦: 2.80
Germany🇩🇪: 2.45
Heartiest birthday wishes to my dear friend, Union MoS Sri @Rajeev_GoI Ji.
A strong, level headed person who has always stood up and fought for the right things is now playing a key role in shaping India's techade as envisioned by PM @narendramodi Ji.
1/2
What an absolute cliffhanger of a match! The never-say-die attitude of #France & #Mbappé's Hat-trick made it one of the best world cup finals ever.
Congratulations to #Argentina & #GOAT#Messi𓃵 on winning the #FIFAWorldCup . Special word of appreciation must go to Martinez.
Two things I absolutely loved tonight:
1. The nail biting #WorldCup final.
2. French President @EmmanuelMacron's involvement in the match!
Congratulations #Argentina ⚽️🏆