ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಆಡಳಿತ ವ್ಯವಸ್ಥೆ ಕೆಟ್ಟು ನಿಂತಿದೆ, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದೆ, ಭ್ರಷ್ಟಾಚಾರ ಮಿತಿಮೀರಿದೆ.
ರೈತರು ಬರಗಾಲದ ಸಂಕಷ್ಟ ಅನುಭವಿಸುತ್ತಿರುವ ಈ ಸಂದರ್ಭದಲ್ಲಿ ಕೃಷಿ ಪಂಪ್ಸೆಟ್ಗಳಿಗೆ ಟ್ರಾನ್ಸ್ಫಾರ್ಮರ್ ಸಹಿತ ಉಚಿತ ಮೂಲಸೌಕರ್ಯ ಒದಗಿಸುವ ಯೋಜನೆಯನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ.
- ಶ್ರೀ @BSYBJP, ಮಾಜಿ ಮುಖ್ಯಮಂತ್ರಿಗಳು
ಪೂರ್ಣ ವಿಡಿಯೋ ವೀಕ್ಷಿಸಿ :
https://t.co/us4ROVhKDD
Vande Bharat The Youth's Travel Pick!
Vande Bharat is leading the way in the travel arena. With 56% of young India on board and operating at full capacity, it's creating waves. Witness a 10-20% drop in air traffic and 20-30% lower fares.
#VandeBharat#NewIndia
#VandeBharatExpress
ಬಿಜೆಪಿ ಕಾರ್ಯಕರ್ತ ಶಿವಶಂಕರ್ ಅವರ ಆತ್ಮಹತ್ಯೆಗೆ ಕಾಂಗ್ರೆಸ್ ಸಚಿವ ಶರಣಪ್ರಕಾಶ್ ಪಾಟೀಲ್ ಅವರೇ ನೇರ ಕಾರಣ. ಸಿಎಂ ಸಿದ್ದರಾಮಯ್ಯ ಅವರು ಸಚಿವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕು.
- ಶ್ರೀ @KotasBJP, ಮಾಜಿ ಸಚಿವರು
ಕುಟುಂಬ ರಾಜಕಾರಣದ ಯುವರಾಜ @RahulGandhi ಅವರು ಪುಂಗಿ ಪುರುಷೋತ್ತಮ ಎಂಬ ಸತ್ಯವನ್ನು ಸ್ವತಃ @siddaramaiah ಅವರ ಸರ್ಕಾರವೇ ಸಾಬೀತು ಮಾಡಿದೆ.
"ಬಳ್ಳಾರಿಯನ್ನು ಜೀನ್ಸ್ ಕ್ಯಾಪಿಟಲ್ ಮಾಡುತ್ತೇನೆ, ಇದಕ್ಕಾಗಿ ₹5,000 ಕೋಟಿ ನೀಡುತ್ತೇವೆ, ಇದು ನನ್ನ ಪರ್ಸನಲ್ ಗ್ಯಾರಂಟಿ" ಎಂದು ತೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಪುಂಗಿ ಊದಿದ್ದರು.
ಹೇಳಿದ್ದು ಕೊಡುವುದು ಬಿಡಿ, ಈಗ ಕೈಗಾರಿಕೆ ನಡೆಯಲು ಅಗತ್ಯವಾದ ವಿದ್ಯುತ್ ಕೂಡ ಕೊಡಲಾಗದೆ @INCKarnataka ಕೈ ಎತ್ತಿದೆ.
ಅನಿಯಮಿತ ಲೋಡ್ ಶೆಡ್ಡಿಂಗ್ನಿಂದ ಜೀನ್ಸ್ ಬಟ್ಟೆ ಉದ್ಯಮವನ್ನೇ ಮೂರಾಬಟ್ಟೆ ಮಾಡಿರುವ ಕಾಂಗ್ರೆಸ್ ಸರ್ಕಾರ 80 ಸಾವಿರಕ್ಕೂ ಅಧಿಕ ಕುಟುಂಬಗಳನ್ನು ಬೀದಿಗೆ ತಂದಿದೆ.
2030 ರ ಹೊತ್ತಿಗೆ ಭಾರತ ಜಪಾನ್ ದೇಶವನ್ನೂ ಹಿಂದಿಕ್ಕಿ 'ವಿಶ್ವದ 3 ನೇ ಹಾಗೂ ಏಷ್ಯಾದಲ್ಲೇ ನಂ.2' ಆರ್ಥಿಕತೆಯಾಗಿ ಹೊರಹೊಮ್ಮುವುದಾಗಿ ಎಸ್ & ಪಿ ಗ್ಲೋಬಲ್ ಮಾರ್ಕೆಟ್ ಇಂಟೆಲಿಜೆನ್ಸ್ ಸಂಸ್ಥೆ ಬಹಿರಂಗಪಡಿಸಿದೆ. ಪ್ರಧಾನಿ ಶ್ರೀ @narendramodi ಅವರ ಸಾಮರ್ಥ ನಾಯಕತ್ವದಲ್ಲಿ ಅತ್ಯಂತ ವೇಗವಾಗಿ ಬೆಳವಣಿಗೆ ಕಾಣುತ್ತಿರುವ ಮಾಧ್ಯಮ ವರ್ಗ, ದೇಶೀಯ ಮಾರುಕಟ್ಟೆಯ ಬೆಳವಣಿಗೆ, ಕೈಗಾರಿಕಾ ವಲಯಗಳಲ್ಲಿನ ವಿದೇಶಿ ಬಂಡವಾಳ, ಡಿಜಿಟಲ್ ಕ್ಷೇತ್ರದ ಗಮನಾರ್ಹ ಬೆಳವಣಿಗೆಯಿಂದ ದೇಶದ ಆರ್ಥಿಕ ಪ್ರಗತಿಯ ವೇಗ ದುಪ್ಪಟ್ಟಾಗಿದೆ.
ಪಿಂಡಜಪ್ರವರಾರೂಢಾ ಚಂಡಕೋಪಾಸ್ತ್ರಕೈರ್ಯುತಾ
ಪ್ರಸಾದಂ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರುತಾ ||
ಶರನ್ನವರಾತ್ರಿಯ ಮೂರನೆಯ ದಿನವಾದ ಇಂದು ನವದುರ್ಗೆಯ ಅವತಾರವಾದ ಚಂದ್ರಘಂಟಾ ದೇವಿಯನ್ನು ಪೂಜಿಸುವ ದಿನ. ತಾಯಿಯು ನಾಡಿನ ಸಕಲರಿಗೂ ಅನಂತ ಫಲವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
"ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗವೆಲ್ಲ" ಎಂಬ ಮಾತಿದೆ. ಆದರೆ, ಕೆಎಸ್ ಭಗವಾನ್ ಅವರು ಒಕ್ಕಲಿಗರನ್ನು ಸಂಸ್ಕೃತಿ ಹೀನ ಪಶುಗಳು ಎನ್ನುವ ಮೂಲಕ ತಮ್ಮ ಮಾನಸಿಕ ವಿಕೃತಿಯನ್ನು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆದು, ಒಕ್ಕಲಿಗ ಸಮುದಾಯದ ಕ್ಷಮೆ ಕೋರಬೇಕು.
ನಾಡಪ್ರಭು ಕೆಂಪೇಗೌಡರಂತಹ ವೀರ ಪುರುಷರನ್ನು ನಾಡಿಗೆ ಕಲ್ಪಿಸಿದ ಈ ಸಮುದಾಯದ ಬಗ್ಗೆ ತುಚ್ಚವಾಗಿ ಮಾತನಾಡಿರುವುದು ಅವರ ಬುದ್ಧಿಗೇಡಿತನಕ್ಕೆ ಹಿಡಿದ ಕೈಗನ್ನಡಿ.
ಕಾವೇರಿ ನೀರು ನಿರ್ವಹಣೆಯಲ್ಲಿ ರಾಜ್ಯ ಕಾಂಗ್ರೆಸ್ ಮೊದಲಿನಿಂದಲೂ ಎಡವಟ್ಟು ಮಾಡಿಕೊಂಡು ಬಂದಿದ್ದು, ಇದೀಗ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಈ ಕುರಿತು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ.
- ಶ್ರೀ @BSBommai, ಮಾಜಿ ಮುಖ್ಯಮಂತ್ರಿಗಳು