ವಿಧಾನಸಭೆ ಚುನಾವಣೆಯಲ್ಲಿ ನಮ್ಮ ನಿರೀಕ್ಷೆ ಮೀರಿ ಫಲಿತಾಂಶ ಬಂದಿದೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲೂ ಮಹಿಳೆಯರು, ಯುವ ಜನರಿಗೆ ಹೆಚ್ಚಿನ ಟಿಕೇಟ್ ನೀಡಿದ್ದೇವೆ.
ನಮ್ಮ ಸಾಧನೆಗಳ ಜೊತೆಯಲ್ಲಿ ಈ ಚುನಾವಣೆ ಎದುರಿಸಲಿದ್ದು, ಈ ನಿಟ್ಟಿನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯನ್ನು ಮತ್ತಷ್ಟು ಬಲಪಡಿಸುತ್ತೇವೆ.
- ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮನೆ - ಮನೆಗೆ ತಲುಪಿವೆ. ಇವು ಜನರ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಜನರಿಂದ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ.
ಬಿಟ್ಟಿ ಭಾಗ್ಯಗಳೆಂದು ಟೀಕಿಸುವ ಬಿಜೆಪಿ, ತಮ್ಮ ಬದುಕು ಸುಧಾರಿಸುವಲ್ಲಿ ಗ್ಯಾರಂಟಿ ಯೋಜನೆಗಳು ಎಷ್ಟರಮಟ್ಟಿಗೆ ನೆರವಾಗಿವೆ ಎಂಬುದನ್ನು ಜನರ ಬಳಿಯೇ ಕೇಳಿ ತಿಳಿದುಕೊಳ್ಳಲಿ.
- ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು
ಕಾಂಗ್ರೆಸ್ ಪಕ್ಷ ರೈತರು, ಮಹಿಳೆಯರು, ಯುವ ಜನರು, ಕಾರ್ಮಿಕರು ಸೇರಿದಂತೆ ದೇಶದ ಜನರಿಗಾಗಿ 5 ಗ್ಯಾರಂಟಿಗಳನ್ನು ಘೋಷಿಸಿದೆ.
ಗ್ಯಾರಂಟಿ ಕಾರ್ಡ್ಗಳು ಈಗಾಗಲೇ ಬಿಡುಗಡೆ ಆಗಿವೆ. ಗ್ಯಾರಂಟಿ ಕಾರ್ಡ್ ಗಳ ಜೊತೆಗೆ ನಮ್ಮ ಸರ್ಕಾರದ ಸಾಧನೆಗಳನ್ನು ಮನೆ-ಮನೆಗೆ ತಲುಪಿಸುವ ಕೆಲಸ ಮಾಡುತ್ತೇವೆ.
- ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು
ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ ನಾ ಉಡುಪಿ -ಚಿಕ್ಕಮಗಳೂರ್ ಲೋಕಸಭಾ ಅಭ್ಯರ್ಥಿ @JPH_official ಅವರ ಚುನಾವಣೆಯ ಗ್ರಾಮ ಪಂಚಾಯತ್ ಮಟ್ಟದ ವೀಕ್ಷಕಕಾರ ಸಭೆಯಲ್ಲಿ ಭಾಗವಹಿಸಿದೆ.
#LokSabhaElection2024
ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ @DKShivakumar ಅವರ ಸಮ್ಮುಖದಲ್ಲಿ ಚನ್ನಪಟ್ಟಣದ ಜೆಡಿಎಸ್ ನಾಯಕರಾದ ಅಕ್ಕೂರುದೊಡ್ಡಿ ಶಿವಣ್ಣ ಸೇರಿದಂತೆ ಇತರೆ ಪಕ್ಷಗಳ ಹಲವು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ನಿನ್ನೆ ಭಾಗವಹಿಸಿದೆ.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನನ್ನನ್ನು ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ @rajeevgowda ಅವರು ನನ್ನ ಕೆಪಿಸಿಸಿ ಕಚೇರಿಗೆ ಭೇಟಿ ಮಾಡಿ ಅಭಿನಂದಿಸಿದರು.