ಮುಖ್ಯಮಂತ್ರಿಗಳ ಆದೇಶದ ಮೇರೆ ಬೆಂಗಳೂರಿನ ಎಪಿಎಂಸಿಯಲ್ಲಿ ಕೆಲಸ ಮಾಡುತ್ತಿದ್ದ19 ಬಾಲಕರನ್ನು ರಕ್ಷಿಸಿದ್ದ ಸರ್ಕಾರ,ಬಾಲ ಕಾರ್ಮಿಕ ಮುಕ್ತ ಕರ್ನಾಟಕದ ಸಾಕಾರಕ್ಕೆ ದಿಟ್ಟ ಹೆಜ್ಜೆ ಇರಿಸಿದೆ. ರಾಜ್ಯದ 6076 ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು,529 ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ.ಈ ಸಂಬಂಧ 105 ಪ್ರಕರಣ ದಾಖಲಿಸಿ,ತನಿಖೆ ನಡೆಸಲಾಗುತ್ತಿದೆ.
ಇಂದಿನಿಂದ ಜಪಾನ್ ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸುತ್ತಿರುವ ದೇಶದ ಹಾಗೂ ರಾಜ್ಯದ ಎಲ್ಲಾ ಕ್ರೀಡಾಪಟುಗಳಿಗೆ ಶುಭಾಶಯಗಳನ್ನು ಕೋರುತ್ತೇನೆ.
#AsianGames2026#TeamIndia
ಮಂಗಳೂರಿನ ಪ್ರಜಾಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ@DKShivakumar ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಪ್ರವಾಸೋದ್ಯಮ, ಬಂಡವಾಳ ಹೂಡಿಕೆ, ಆರೋಗ್ಯ, ಭಾಷೆ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗಾಗಿ ತೆಗೆದುಕೊಂಡಿರುವ ಪ್ರಮುಖ ತೀರ್ಮಾನಗಳು ಮತ್ತು ಅನುಮೋದನೆಗೊಂಡ ಯೋಜನೆಗಳ ವಿವರ.
#CabinetInMangaluru
ಮಂಗಳೂರಿನ ಪ್ರಜಾಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @DKShivakumar ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಪ್ರವಾಸೋದ್ಯಮ,ಬಂಡವಾಳ ಹೂಡಿಕೆ, ಆರೋಗ್ಯ, ಭಾಷೆ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗಾಗಿ ತೆಗೆದುಕೊಂಡಿರುವ ಪ್ರಮುಖ ತೀರ್ಮಾನಗಳು ಮತ್ತು ಅನುಮೋದನೆಗೊಂಡ ಯೋಜನೆಗಳು ಇಂತಿವೆ
#CabinetInMangaluru
ಮಂಗಳೂರಿನ ಪ್ರಜಾಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ DK Shivakumar ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಪ್ರವಾಸೋದ್ಯಮ,ಬಂಡವಾಳ ಹೂಡಿಕೆ,ಆರೋಗ್ಯ, ಭಾಷೆ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗಾಗಿ ತೆಗೆದುಕೊಂಡಿರುವ ಪ್ರಮುಖ ತೀರ್ಮಾನಗಳು ಮತ್ತು ಅನುಮೋದನೆಗೊಂಡ ಯೋಜನೆಗಳು ಇಂತಿವೆ:
#CabinetInMangaluru
ಮಂಗಳೂರಿನ ಪ್ರಜಾಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @DKShivakumar ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಪ್ರವಾಸೋದ್ಯಮ, ಬಂಡವಾಳ ಹೂಡಿಕೆ, ಆರೋಗ್ಯ, ಭಾಷೆ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗಾಗಿ ತೆಗೆದುಕೊಂಡಿರುವ ಪ್ರಮುಖ ತೀರ್ಮಾನಗಳು ಮತ್ತು ಅನುಮೋದನೆಗೊಂಡ ಯೋಜನೆಗಳ ವಿವರ
#CabinetInMangaluru
2 ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ಪಂಚ ದ್ರಾವಿಡ ಭಾಷೆಗಳಲ್ಲೊಂದಾದ ತುಳು ಭಾಷೆಯನ್ನು, ಮಂಗಳೂರಿನಲ್ಲಿ ನಡೆದ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ 2ನೇ ಹೆಚ್ಚುವರಿ ಆಡಳಿತ ಭಾಷೆಯೆಂದು(ಉಡುಪಿ ಮತ್ತು ದ.ಕನ್ನಡ ಜಿಲ್ಲೆಗೆ ಅನ್ವಯವಾಗುವಂತೆ) ಘೋಷಿಸಲಾಗಿದೆ.
#KarnatakaGovt#TuluLanguage#KarnatakaGovt
ಮಂಗಳೂರಿನ ಪ್ರಜಾಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @DKShivakumar ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಪ್ರವಾಸೋದ್ಯಮ ಬಂಡವಾಳ ಹೂಡಿಕೆ,ಆರೋಗ್ಯ,ಭಾಷೆ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗಾಗಿ ತೆಗೆದುಕೊಂಡಿರುವ ಪ್ರಮುಖ ತೀರ್ಮಾನಗಳು ಮತ್ತು ಅನುಮೋದನೆಗೊಂಡ ಯೋಜನೆಗಳು ಇಂತಿವೆ.
#cabinetinmangaluru
ತುಳು ಭಾಷೆಗೆ ರಾಜ್ಯದಲ್ಲಿ ಅಧಿಕೃತ ಭಾಷೆಯ ಸ್ಥಾನಮಾನ ಸಿಗಬೇಕು ಎಂಬ ತುಳು ನಾಡಿಗರ ಬಹುದಿನಗಳ ಬೇಡಿಕೆಯನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಿದೆ.
ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆಯನ್ನು ನೀಡುವ ಮೂಲಕ ಕನ್ನಡದೊಂದಿಗೆ ತುಳು ಭಾಷೆಯನ್ನು 2ನೇ ಹೆಚ್ಚುವರಿ ಅಧಿಕೃತ ಆಡಳಿತಾತ್ಮಕ ಭಾಷೆಯಾಗಿ ಘೋಷಿಸಿದೆ.
#KarnatakaGovt#TuluLanguage
https://t.co/T31JTqmuua
ಕರಾವಳಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನ ಪಡೀಲ್ನ 'ಪ್ರಜಾಸೌಧ'ದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ. ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಣಯಗಳ ಕುರಿತು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ
@DKShivakumar
ಅವರ ಪತ್ರಿಕಾಗೋಷ್ಠಿಯ ನೇರಪ್ರಸಾರ.
ಮಂಗಳೂರಿನ ಪ್ರಜಾಸೌಧದಲ್ಲಿ ಸಚಿವ ಸಂಪುಟ ಸಭೆಗೂ ಮುನ್ನ, ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಶ್ರೀ ಜಿ. ಪರಮೇಶ್ವರ್ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಪ್ರಜಾಸೌಧದ ಮುಂಭಾಗದಲ್ಲಿ ಗ್ರೂಪ್ ಫೋಟೋದಲ್ಲಿ ಭಾಗಿಯಾದ ಸಂದರ್ಭ.
#CabinetInMangaluru#ದೃಢಕರ್ನಾಟಕದಸಂಕಲ್ಪ#DKshivakumar#KSBasavanthappa
ಕರ್ನಾಟಕ ರತ್ನ, ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಜನ್ಮದಿನದಂದು ಅಭಿಮಾನಪೂರ್ವಕ ನಮನಗಳು. ಕನ್ನಡ ಚಿತ್ರರಂಗದ ‘ಯಜಮಾನ’, ತಮ್ಮ ಕಲಾ ಸೇವೆಯ ಮೂಲಕ ಕೋಟ್ಯಂತರ ಕನ್ನಡಿಗರ ಹೃದಯದಲ್ಲಿ ಎಂದೆಂದಿಗೂ ಅಮರರಾಗಿದ್ದಾರೆ.
#KarnatakaRatna#DrVishnuvardhan
ಕರಾವಳಿಯ ಸರ್ವತೋಮುಖ ಬೆಳವಣಿಗೆ ಹಾಗೂ ಸ್ಥಳೀಯ ಜನರ ಆಶೋತ್ತರಗಳನ್ನು ಈಡೇರಿಸಲು ಸರ್ಕಾರವೇ ನೇರವಾಗಿ ಮಂಗಳೂರಿಗೆ ಬರುತ್ತಿದೆ. ಇಂದು ನಡೆಯಲಿರುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯು ಕರಾವಳಿಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿ ಹೊಸ ಮುನ್ನುಡಿ ಬರೆಯಲಿದೆ.
#CabinetInMangaluru#ದೃಢಕರ್ನಾಟಕದಸಂಕಲ್ಪ