ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗಾಗಿ ನಡೆದ ನಿರ್ಣಾಯಕವಾದ ಸಮೀಕ್ಷೆಯು ಈ ಭಾನುವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ!
ನಮ್ಮ 24/7 ಸಹಾಯವಾಣಿ (9481359000) ರಾಜ್ಯಾದ್ಯಂತ ಬಂದ 42,000ಕ್ಕೂ ಹೆಚ್ಚು ಕರೆಗಳನ್ನು ಸ್ವೀಕರಿಸಿ, ಅಮೂಲ್ಯವಾದ ಬೆಂಬಲ ನೀಡಿದ್ದೇವೆ.
ಈ ಸಮೀಕ್ಷೆಯ ಯಶಸ್ಸಿಗೆ ಸಹಕರಿಸಿದ ಎಲ್ಲಾ ನಾಗರಿಕರಿಗೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ತಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳು.
ಉಲ್ಲೇಖ: @DeccanHerald ದಿನಾಂಕ 09/07/2025
#KarnatakaCasteSurvey
#SocialJustice
#SCsurvey
#Karnataka #SCsurvey
@CMofKarnataka@DKShivakumar@CMahadevappa@Captain_Mani72@SWDCommissioner
ಗೌರವಾನ್ವಿತ ನ್ಯಾಯಮೂರ್ತಿಗಳಾದ ಡಾ.ಹೆಚ್.ಎನ್ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ 3 ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಯಲಿದ್ದು, ಸಮೀಕ್ಷೆಯ ಅವಧಿಯನ್ನು ವಿಸ್ತರಿಸಲಾಗಿದೆ. ಈ ಬಗ್ಗೆ ನ್ಯಾಯಮೂರ್ತಿಗಳು, ಸರ್ಕಾರದ ಪ್ರಧಾನ ಕಾರ್ಯದರ್ಶಿಯವರು ಹಾಗೂ ಇಲಾಖಾ ಆಯುಕ್ತರ ನೇತೃತ್ವದಲ್ಲಿ ನಡೆದ (1/3)
ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುತ್ತಾರೆ. 1. ಮನೆಮನೆ ಭೇಟಿ ನೀಡಿ ಸಮೀಕ್ಷೆ: ಮೇ 25 ರವರೆಗೆ ವಿಸ್ತರಣೆ. 2. ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ): ಮೇ26 ರಿಂದ ಮೇ28 ರವರೆಗೆ. 3. ಆನ್ಲೈನ್ ಮೂಲಕ ಸ್ವಯಂ ಘೋಷಣೆ: ಮೇ19 ರಿಂದ ಮೇ28 ರವರೆಗೆ ವಿಸ್ತರಿಸಲಾಗಿದೆ. (2/3)
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ - 2025
ಒಳ ಮೀಸಲಾತಿ ಕುರಿತು ನಿಖರ ಮಾಹಿತಿಗಾಗಿ ಕರ್ನಾಟಕದಾದ್ಯಂತ ಸಮಗ್ರ ಸಮೀಕ್ಷೆಯ ಮೂಲಕ ವೈಜ್ಞಾನಿಕ ದತ್ತಾಂಶ ಕಲೆ ಹಾಕಲಾಗುತ್ತಿದೆ. ಹಾಗಾಗಿ, ಪರಿಶಿಷ್ಟ ಜಾತಿಗೆ ಸೇರಿದವರು ತಮ್ಮ ಜಾತಿ, ಉಪಜಾತಿ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡಿ ಸಮೀಕ್ಷೆಗೆ ಸಹಕರಿಸಿ.(1/2)
ದಿನಾಂಕ: 05/05/2025 ರಿಂದ 17/05/2025 ರವರೆಗಿನ ಆಯಾ ದಿನದ ಸಮೀಕ್ಷೆ ಪೂರ್ಣಗೊಂಡಿರುವ ಸಂಖ್ಯೆಗಳ ವಿವರವನ್ನು ಪ್ರಕಟಿಸಲಾಗಿದೆ. ಪರಿಶಿಷ್ಟ ಜಾತಿಗಳ ಸಮೀಕ್ಷೆಗೆ ಸಂಬಂಧಿಸಿದ ಪ್ರಶ್ನೆಗಳಿಗಾಗಿ ಸಹಾಯವಾಣಿ: 9481359000 ಗೆ ಸಂಪರ್ಕಿಸಿ.(3/3)
@CMofKarnataka#SocialWelfare_Karnataka#InternalReservation
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025
ಕರ್ನಾಟಕ ಸರ್ಕಾರವು ಒಳ ಮೀಸಲಾತಿ ಕುರಿತು ಗೌರವಾನ್ವಿತ ಎಚ್. ಎನ್ ನಾಗಮೋಹನ್ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ವರದಿ ಶಿಫಾರಸ್ಸಿನ ಮೇರೆಗೆ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗಳ ಸಮೀಕ್ಷೆ ಕೈಗೊಳ್ಳಲಾಗಿದೆ. (1/3)
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ - 2025 ಗೌರವಾನ್ವಿತ ಜಸ್ಟೀಸ್ ಹೆಚ್ ಎನ್ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನ ವರದಿಯನ್ವಯ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಯುತ್ತಿದೆ. ಎಲ್ಲರೂ ತಮ್ಮ ಜಾತಿ ಹಾಗೂ ಇನ್ನಿತರ ವಿಚಾರಗಳ ಕುರಿತ ಸರಿಯಾದ ಹಾಗೂ ನಿಖರ ಮಾಹಿತಿಯನ್ನು ದಯಮಾಡಿ ಸಮೀಕ್ಷಾದಾರರೊಂದಿಗೆ ಹಂಚಿಕೊಳ್ಳಿ.(1/2)
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025
ಕರ್ನಾಟಕ ಸರ್ಕಾರವು ಒಳ ಮೀಸಲಾತಿ ಕುರಿತು ಗೌರವಾನ್ವಿತ ಎಚ್. ಎನ್ ನಾಗಮೋಹನ್ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ವರದಿ ಶಿಫಾರಸ್ಸಿನ ಮೇರೆಗೆ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗಳ ಸಮೀಕ್ಷೆ ಕೈಗೊಳ್ಳಲಾಗಿದೆ.
ಈ ವೈಜ್ಞಾನಿಕ ಸಮೀಕ್ಷೆಯು ಸದ್ಯ ಯಶಸ್ವಿಯಾಗಿ ನಡೆಯುತ್ತಿದ್ದು, ಸಮೀಕ್ಷಾದಾರರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದ್ದಾರೆ.
ದಿನಾಂಕ: 05/05/2025 ರಿಂದ 17/05/2025 ರವರೆಗಿನ ಆಯಾ ದಿನದ ಸಮೀಕ್ಷೆ ಪೂರ್ಣಗೊಂಡಿರುವ ಸಂಖ್ಯೆಗಳ ವಿವರವನ್ನು ಪ್ರಕಟಿಸಲಾಗಿದೆ.
ಪರಿಶಿಷ್ಟ ಜಾತಿಗಳ ಸಮೀಕ್ಷೆಗೆ ಸಂಬಂಧಿಸಿದ ಪ್ರಶ್ನೆಗಳಿಗಾಗಿ ಸಹಾಯವಾಣಿ: 9481359000 ಗೆ ಸಂಪರ್ಕಿಸಿ.
#SocialWelfare_Karnataka
#InternalReservation
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ - 2025
ಕರ್ನಾಟಕದಾದ್ಯಂತ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಮೂಲಕ ವೈಜ್ಞಾನಿಕ ದತ್ತಾಂಶ ಕಲೆ ಹಾಕಲಾಗುತ್ತಿದೆ. ಹಾಗಾಗಿ, ಪರಿಶಿಷ್ಟ ಜಾತಿಗೆ ಸೇರಿದವರು ತಮ್ಮ ಜಾತಿ, ಉಪಜಾತಿ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡಿ ಸಮೀಕ್ಷೆಗೆ ಸಹಕರಿಸಿ.(1/2)
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ - 2025
ಕರ್ನಾಟಕದಾದ್ಯಂತ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಮೂಲಕ ವೈಜ್ಞಾನಿಕ ದತ್ತಾಂಶ ಕಲೆ ಹಾಕಲಾಗುತ್ತಿದೆ. ಹಾಗಾಗಿ, ಪರಿಶಿಷ್ಟ ಜಾತಿಗೆ ಸೇರಿದವರು ತಮ್ಮ ಜಾತಿ, ಉಪಜಾತಿ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡಿ ಸಮೀಕ್ಷೆಗೆ ಸಹಕರಿಸಿ.
ಸಮೀಕ್ಷೆಗೆ ಸಂಬಂಧಿಸಿದ ನಿಮ್ಮ ಪ್ರಶ್ನೆಗಳಿಗಾಗಿ ಈ ಸಹಾಯವಾಣಿ: 9481359000 ಸಂಖ್ಯೆಗೆ ಸಂಪರ್ಕಿಸಿ.
@CMofKarnataka@DKShivakumar@CMahadevappa@Captain_Mani72@SWDCommissioner@KSIS_GoK@KarnatakaVarthe
#SocialWelfare_Karnataka
#InternalReservation
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ - 2025
ಸರ್ಕಾರದಿಂದ ಪರಿಶಿಷ್ಟ ಜಾತಿಗಳ ಕುರಿತ ನಿಖರ ಅಂಕಿಅಂಶಕ್ಕಾಗಿ ವೈಜ್ಞಾನಿಕವಾಗಿ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ಪರಿಶಿಷ್ಟ ಜಾತಿಯವರು ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ ಮತ್ತು ಸರಿಯಾದ ಮಾಹಿತಿ ನೀಡುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಸಹಕರಿಸಿ. (1/2)