ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಜಗಳೂರು ವಿಧಾನಸಭಾ ಕ್ಷೇತ್ರದ ಅಣಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹನುಮವ್ವನಾಗತಿಹಳ್ಳಿ ಗ್ರಾಮದಲ್ಲಿ ಪ್ರಜ್ಞಾವಂತ ಪದವೀಧರ ಮತದಾರರನ್ನು ಭೇಟಿ ಮಾಡಿ, ಎನ್ ಡಿ ಎ ಒಮ್ಮತದ ಅಭ್ಯರ್ಥಿ ಶ್ರೀ ಕೆ.ಎಂ. ಸುರೇಶ್ ಅವರ ಪರವಾಗಿ ಮತಯಾಚನೆ ನಡೆಸಲಾಯಿತು.
ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ–2026ರ ಮತದಾನದ ಅಂಗವಾಗಿ ಮಾಜಿ ಸಚಿವರಾದ ಶ್ರೀ ಎಂ.ಪಿ. ರೇಣುಕಾಚಾರ್ಯ ಅವರು ಮಲೇಬೆನ್ನೂರು ಪಟ್ಟಣದ ಮತಗಟ್ಟೆಗೆ ಖುದ್ದು ಭೇಟಿ ನೀಡಿದರು.
ಮತಗಟ್ಟೆಯಲ್ಲಿ ಮತದಾನದ ಪ್ರಗತಿಯನ್ನು ವೀಕ್ಷಿಸಿದ ಅವರು, ಸ್ಥಳದಲ್ಲಿದ್ದ ಮೈತ್ರಿಕೂಟದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ಆಗ್ನೇಯ ಪದವೀಧರ ಕ್ಷೇತ್ರದ ಪ್ರಜ್ಞಾವಂತ ಮತದಾರ ಪ್ರಭುಗಳು ತೋರಿದ ಅಭೂತಪೂರ್ವ ಪ್ರೀತಿ-ವಿಶ್ವಾಸ, ಎನ್ಡಿಎ ಮೈತ್ರಿಕೂಟದ ಹಿರಿಯ ನಾಯಕರ ಅಚಲ ಮಾರ್ಗದರ್ಶನ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತ ಮಿತ್ರರ ನಿಸ್ವಾರ್ಥ ಪರಿಶ್ರಮದಿಂದಾಗಿ ಈ ಬಾರಿಯ ಚುನಾವಣೆಯಲ್ಲಿ ಗೆಲುವು ನೂರಕ್ಕೆ ನೂರರಷ್ಟು ಖಚಿತವಾಗಿದೆ.
#KMSuresh
ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಎಲ್ಲ ಹಿರಿಯ ನಾಯಕರು ಮತ್ತು ಕಾರ್ಯಕರ್ತರು ಬೆಂಬಲವನ್ನು ನೀಡಿದ್ದು, ಈ ಬಾರಿ ಅಭೂತಪೂರ್ವವಾದ ಗೆಲುವು ಸಾಧಿಸುವುದರಲ್ಲಿ ಅನುಮಾನವಿಲ್ಲ.
#KMSuresh
ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ–2026ರ ಮತದಾನ ಪ್ರಕ್ರಿಯೆಯ ಅಂಗವಾಗಿ, ಹಿರಿಯ ನಾಯಕರು ಹಾಗೂ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಜಿ.ಕೆ. ವೆಂಕಟಶಿವಾರೆಡ್ಡಿ ಅವರು ಕೋಲಾರದ ಲಕ್ಷ್ಮೀಪುರ ಮತಗಟ್ಟೆಗೆ ಭೇಟಿ ನೀಡಿದರು.
ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ–2026ರ ಮತದಾನದ ಅಂಗವಾಗಿ, ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಜಿ.ಕೆ. ವೆಂಕಟಶಿವಾರೆಡ್ಡಿ ಅವರು ಗೌನಿಪಲ್ಲಿಯ ಮತಗಟ್ಟೆಗೆ ಖುದ್ದು ಭೇಟಿ ನೀಡಿದರು.
ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ–2026ರ ಮತದಾನದ ಅಂಗವಾಗಿ ಮತಗಟ್ಟೆಗಳಿಗೆ ಭೇಟಿ ನೀಡಿ ಅಲ್ಲಿರುವ ಮೂಲಸೌಕರ್ಯಗಳು, ಮತದಾನದ ಪ್ರಕ್ರಿಯೆಯ ಪ್ರಗತಿ ಹಾಗೂ ಶಾಂತಿಯುತ ಮತದಾನ ವ್ಯವಸ್ಥೆಯನ್ನು ಪರಿಶೀಲಿಸಲಾಯಿತು.
ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ–2026ರ ಮತದಾನದ ಅಂಗವಾಗಿ, ಹರಿಹರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಬಿ.ಪಿ. ಹರೀಶ್ ಅವರು ಹರಿಹರದ ವಿವಿಧ ಮತಗಟ್ಟೆಗಳಿಗೆ ಖುದ್ದು ಭೇಟಿ ನೀಡಿದರು.
ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ–2026ರ ಮಹತ್ವದ ಮತದಾನದ ಪರ್ವದ ಮುನ್ನ, ದಾವಣಗೆರೆಯ ಇತಿಹಾಸ ಪ್ರಸಿದ್ಧ ಶ್ರೀ ಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.
ಅತ್ಯಂತ ಸರಳ-ಸಜ್ಜನ ಕಾರ್ಯಕರ್ತರಾಗಿದ್ದ ಶ್ರೀ ಕೆ.ಎಂ.ಸುರೇಶ್ ಅವರು ಇಂದು ಆಗ್ನೇಯ ಪದವೀಧರ ಕ್ಷೇತ್ರದಿಂದ ಎನ್ ಡಿ ಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಅವರಿಗೆ ಎಲ್ಲ ಪ್ರಜ್ಞಾವಂತ ಪದವೀಧರ ಮತದಾರ ಬಾಂಧವರು ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಿ ಬೆಂಬಲಿಸಿ.
ಪದವೀಧರರ ಹಿತಾಸಕ್ತಿ, ಶಿಕ್ಷಣ ಕ್ಷೇತ್ರದ ಸುಧಾರಣೆ ಮತ್ತು ಯುವಜನರ ಭವಿಷ್ಯಕ್ಕಾಗಿ ನಿಮ್ಮ ಅಮೂಲ್ಯ ಮತವನ್ನು ಚಲಾಯಿಸಿ. ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ನಿಮ್ಮ ಮತದ ಮಹತ್ವವನ್ನು ಅರಿತು ಜವಾಬ್ದಾರಿಯುತವಾಗಿ ಮತದಾನ ಮಾಡಿ.
#ಆಗ್ನೇಯಪದವೀಧರಕ್ಷೇತ್ರ#ಕೆಎಂಸುರೇಶ್#ವಿಧಾನಪರಿಷತ್2026#ಎನ್ಡಿಎ#ಬಿಜೆಪಿ
ಸದನದಲ್ಲಿ ಪದವೀಧರರ ಸಮರ್ಥ ಧ್ವನಿಗಾಗಿ — ಶಿಕ್ಷಣ ತಜ್ಞ ಶ್ರೀ ಕೆ.ಎಂ. ಸುರೇಶ್ ಅವರಿಗೆ ನಿಮ್ಮ ಮೊದಲ ಪ್ರಾಶಸ್ತ್ಯದ ಮತ!
ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ–2026ರ ನಿರ್ಣಾಯಕ ಕ್ಷಣಗಳು ಸಮೀಪಿಸಿವೆ.
ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ - 2026
ಆಗ್ನೇಯ ಪದವೀಧರ ಕ್ಷೇತ್ರದ ಮಹತ್ವದ ಚುನಾವಣೆಯಲ್ಲಿ ನಿಮ್ಮ ಪ್ರತಿಯೊಂದು ಮತವೂ ಕ್ಷೇತ್ರದ ಭವಿಷ್ಯವನ್ನು ನಿರ್ಧರಿಸಲಿದೆ. ಸುಶಿಕ್ಷಿತ ಸಮಾಜದ ಜವಾಬ್ದಾರಿಯುತ ಪ್ರಜೆಗಳಾಗಿ ಪ್ರತಿಯೊಬ್ಬರೂ ಮತಗಟ್ಟೆಗೆ ಬಂದು ಮತದಾನ ಮಾಡಿ.
ನಿಮ್ಮ ಜಿಲ್ಲೆಯ ಮತದಾನ ಕೇಂದ್ರಗಳ ಇಲ್ಲಿದೆ.