ಕಲಬುರಗಿಯಲ್ಲಿ ಮತ್ತೊಂದು ಬೆಂಗಳೂರು ಯಾಕೆ ಸಾಧ್ಯವಿಲ್ಲ?
🚀ಹೈದರಾಬಾದ್ಗೆ ಕೇವಲ 190ಕಿಮೀ (3.5 ಗಂಟೆ) ದೂರದಲ್ಲಿರುವ ಕಲಬುರಗಿ ಬೃಹತ್ ಸ್ಯಾಟಲೈಟ್ ಟೌನ್ಶಿಪ್ಗೆ ಸೂಕ್ತ ಸ್ಥಳ. ಮೂಲಸೌಕರ್ಯ ಬೆಳೆಸಿದರೆ ಜಾಗತಿಕ ಉತ್ಪಾದನಾ & ಸೇವಾ ಕಂಪನಿಗಳನ್ನು ಆಕರ್ಷಿಸಬಹುದು. 💼🏭
#Kalaburagi@DKShivakumar@DKSureshINC@PriyankKharge
ಮಂಗಳೂರು ಕ್ಯಾಬಿನೆಟ್ ಬಗ್ಗೆ "ಮೂಗಿಗೆ ತುಪ್ಪ ಸವರುವ ಕ್ಯಾಬಿನೆಟ್"
ಎನ್ನುವುದು ಬಿಜೆಪಿಗರ ಹತಾಶೆಯ ಟೀಕೆ,
ಕರಾವಳಿಗರ ಕೈಗೆ ರಕ್ತ ಸವರುವುದನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿಪರ ನಿಲುವುಗಳನ್ನು ನೋಡಿ ತಳಮಳ ಶುರುವಾಗಿದೆ..
ಬಿಜೆಪಿ ಕರಾವಳಿಯನ್ನು ಕೋಮುವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿತ್ತು, ನಾವು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ.
ಬಿಜೆಪಿ ಕರಾವಳಿಯನ್ನು ಕೇವಲ ಮತಬ್ಯಾಂಕಿನ ಪ್ರದೇಶವಾಗಿ ಮಾತ್ರ ಕಾಣುತ್ತದೆ, ನಾವು ಕರಾವಳಿಯಲ್ಲಿ ಪ್ರಗತಿಯ ಸಾಧ್ಯತೆಗಳನ್ನು ಕಾಣುತ್ತಿದ್ದೇವೆ.
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರವಾಗಿತ್ತು, ನಾವು ಕರಾವಳಿಗರ ಆತ್ಮಗೌರವವನ್ನು ಗೌರವಿಸಲು ಕಾಲಿಟ್ಟಿದ್ದೇವೆ.
ಬಿಜೆಪಿ ಕರಾವಳಿಯಲ್ಲಿ ಕೋಮು ಕಲಹದ ಚರ್ಚೆಗಳನ್ನು ಮಾತ್ರ ಹುಟ್ಟು ಹಾಕುತ್ತಿತ್ತು, ನಾವು ಡೇಟಾ ಸೆಂಟರ್, ವಾಟರ್ ಮೆಟ್ರೋ, ಪ್ರವಾಸೋದ್ಯಮ, ಮರೀನ್ ಬಯೋಟೆಕ್, ಮಾಹಿತಿ ತಂತ್ರಜ್ಞಾನಗಳಂತಹ ಪ್ರಗತಿಪರ ವಿಷಯಗಳ ಚರ್ಚೆ ಹುಟ್ಟುಹಾಕಿದ್ದೇವೆ.
ದಕ್ಷಿಣ ಕನ್ನಡದ ಜನರ ಬೇಡಿಕೆಗಳನ್ನು ಕೇಳಿಸಿಕೊಳ್ಳುವ ಕೆಲಸ ಬಿಜೆಪಿಗರು ಮಾಡಿರಲಿಲ್ಲ, ತುಳುವನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಿದ್ದು ನಮ್ಮ ಸರ್ಕಾರ.
ಕೋಮು ಪ್ರಚೋದನೆ ಮತ್ತು ರಕ್ತ ಕಣ್ಣೀರು ಇವೆರಡನ್ನೂ ಹೊರತುಪಡಿಸಿದರೆ ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!
ಕರಾವಳಿಯ 3 ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಘೋಷಣೆ ಐತಿಹಾಸಿಕವಾದುದು, ಕರಾವಳಿಯನ್ನು ಮತಬ್ಯಾಂಕ್ ಮಾಡಿಕೊಂಡಿದ್ದ ಬಿಜೆಪಿಗೆ ಈ ಅಭಿವೃದ್ಧಿಪರ ನಿಲುವು ತಳೆಯುವುದಕ್ಕೆ ಸಾಧ್ಯವಾಗಲಿಲ್ಲ ಏಕೆ?
ಜನತೆ ಕೋಮು ವಿಷಯಗಳನ್ನು ಬಿಟ್ಟು ಪ್ರಗತಿಯ ವಿಷಯಗಳತ್ತ ಚಿಂತನೆಗಳನ್ನು ಆರಂಭಿಸಿರುವುದೇ ಬಿಜೆಪಿಗೆ ಅಸ್ತಿತ್ವದ ಭಯ ಕಾಡಲು ಶುರುವಾಗಿದೆ.
@DKShivakumar
It's high time announce ಗಂಡುಗಲಿ ಕುಮಾರರಾಮ International airport near HAMPI ⚔️
60km-bellary
15-hosapete
25-gangavathi
40-koppal
70-sindhanur
110-gadag
110-badami
#anjanadri hampi Tourism boom, massive mineral wealth, steel manufacturing and intensive agriculture
ಕಲಬುರಗಿ ನಗರದ ಚೆಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ಕಲಬುರಗಿ ಜಿಲ್ಲಾ ಮಟ್ಟದ ದಸರಾ ಸಿ.ಎಂ.ಕಪ್-2026 ಕ್ರೀಡಾಕೂಟಕ್ಕೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಚಾಲನೆ ನೀಡಿದರು
@PriyankKharge ಅವರೇ, @KEA_karnataka ಅವರೇ—
➡️ ನೇಮಕಾತಿಯಲ್ಲಿ 10ನೇ ತರಗತಿ ಅಂಕಗಳ ಆಧಾರದ 1:5 shortlist ಕೈಬಿಡಿ.
➡️35 ವರ್ಷ ವಯೋಮಿತಿ ನಿಗದಿಪಡಿಸಬೇಕು
➡️ ಕೋವಿಡ್ ಬ್ಯಾಚ್ನ 97–99% ಅಂಕಗಳಿಂದ ಸ್ಪರ್ಧೆ ಅಸಮಾನವಾಗಬಹುದು.
ವರ್ಷಗಳ ಕಾಲ ಸಿದ್ಧತೆ ಮಾಡಿದ ಅರ್ಹ ಅಭ್ಯರ್ಥಿಗಳಿಗೆ 100 ಅಂಕಗಳ ಪರೀಕ್ಷೆ ಬರೆಯುವ ಅವಕಾಶ ನೀಡಿ.