Glad to inaugurate the General Thimayya Museum at Madikeri in Kodagu, Karnataka. It has preserved special aspects of the extraordinary character and contribution of one of the finest soldiers in the history of our army.
ವಿದೇಶದ ಯಾವುದೇ ಕಂಪನಿಗಳು ನಮ್ಮಲ್ಲಿ ಬಂಡವಾಳ ಹೂಡಿಕೆ ಮಾಡಲು, ಉತ್ಪಾದನಾ ಘಟಕಗಳನ್ನು ಆರಂಭಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಅವುಗಳು ಈ ನೆಲದ ಕಾನೂನಿಗೆ ಅನ್ವಯವಾಗಿ ತನ್ನ ಕಾರ್ಮಿಕರನ್ನು ನಡೆಸಿಕೊಳ್ಳಬೇಕಾಗುತ್ತದೆ. 2/5
#Toyota
ಬಿಡದಿಯ ಟೊಯೊಟಾ ಘಟಕದ ಕಾರ್ಮಿಕರು ಪ್ರತಿಭಟನೆ ನಡೆಸುತ್ತಾ ಸುಮಾರು 3 ತಿಂಗಳಾಗುತ್ತಾ ಬಂತು, ಇಷ್ಟರೊಳಗೆ ರಾಜ್ಯ ಸರ್ಕಾರ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಕಾರ್ಮಿಕ ಸಚಿವರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಅಂದ್ರೆ @CMofKarnataka ಅವರೇ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಬೇಕಿತ್ತು. 3/5
#Toyota
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ @drashwathcn ಅವರು ಟೊಯೊಟಾ ಕಂಪನಿಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಗಳ ನಡುವೆ ಸಂಧಾನ ಸಭೆ ನಡೆಸಿದ್ದರು. ಕೇವಲ 20 ನಿಮಿಷ ಸಭೆ ನಡೆಸಿ ಸಮಸ್ಯೆ ಬಗೆಹರಿದಿದೆ ಅಂತ ಹೇಳಿದ್ರು. ಸಮಸ್ಯೆ ಬಗೆಹರಿದಿದ್ರೆ ಕಾರ್ಮಿಕರೇಕೆ ಇನ್ನೂ ಮುಷ್ಕರನಿರತರಾಗಿದ್ದಾರೆ? 4/5
#Toyota
ಟೊಯೊಟಾದ ಬಿಡದಿ ಘಟಕದ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ @CMofKarnataka ಅವರು ಹಾಗೂ ಕಾರ್ಮಿಕ ಸಚಿವರ ಮೇಲೆ ಒತ್ತಡ ಹೇರುತ್ತೇನೆ. 5/5
#Toyota
It is our State that has given land, water & electricity to Japan's Toyota company to start their manufacturing facility. It is wrong to impose Japan's labour laws on the employees in our State.
1/5
#Toyota
We don't have any objection if a foreign company wants to invest and start its manufacturing facility.
But it has follow the laws of our land & treat its employees in a fair manner.
2/5
#Toyota
It has been 3 months since the protest was started by the employees of Toyota unit in Bidadi. State govt should have resolved it by now. When labour minister could not solve it, at least @CMofKarnataka should have called for a meeting.
3/5
#Toyota
Ramanagara district in-charge minister @drashwathcn mediated a meeting between Toyota company and its employees. He informed that the problem is resolved after just 20 mins of meeting.
Then why are the employees still protesting?
4/5
#Toyota
ನಮ್ಮ ನೆಲ, ನಮ್ಮ ಭಾಷೆ, ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು? ಇವರ ಬಾಧೆಯಾದರೂ ಏನು? ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಇವರು ಇಂದು ನಡೆಸುತ್ತಿರುವ ಪ್ರತಿಭಟನೆ ಸಮಾಜವಿರೋಧಿ. ಇವರ ಮನಸ್ಸಲ್ಲಿರುವ ವಿಷ ದೇಶದ್ರೋಹಕ್ಕೆ ಸಮ. 1/5