ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕದ ಸ್ವಾಭಿಮಾನಿ ವೇದಿಕೆಯಿಂದ
ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ಎಂಬ ಪಾದಯಾತ್ರೆಯಲ್ಲಿ ನಮ್ಮ ನಾಯಕರು.
@srpatilbagalkot@JTPatil1@siddaramaiah @SidduNyamagouda @DKShivakumar@INCKarnataka @Shivanand_S_P
ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಶ್ರೀ @DKShivakumar ಉಪ ಮುಖ್ಯಮಂತ್ರಿಗಳಾದ ಶ್ರೀ @DrParameshwara ಹಾಗೂ ನೂತನ ಸಚಿವ ಸಂಪುಟದ ಎಲ್ಲ ಸಚಿವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಜನಸೇವೆಯ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿ, ಮತ್ತು ಜನಕಲ್ಯಾಣಕ್ಕೆ ನಿಮ್ಮೆಲ್ಲರ ಕೊಡುಗೆ ಮತ್ತಷ್ಟು ವೃದ್ಧಿಯಾಗಲಿ ಎಂದು ಹಾರೈಸುತ್ತೇನೆ.
ಇಂದು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
ನಂತರ ವಾರ್ ರೂಂನಲ್ಲಿ ಉಪಚುನಾವಣೆಯ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿ, ಬಳಿಕ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದೆ.
@HKPatilINC
ಬಾಗಲಕೋಟ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಿಮಿತ್ಯ ಇಂದು ಬೇವೂರ,ಹಾಗೂ ಹಳ್ಳೂರ ಮತ್ತು ಬೈರಮಟ್ಟಿ ಗ್ರಾಮಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಶ್ರೀ ಉಮೇಶ್ ಮೇಟಿ ಅವರ ಪರವಾಗಿ ಮತಯಾಚನೆ ನಡೆಸಿದೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಭಾರೀ ಬಹುಮತಗಳಿಂದ ಗೆಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸುವಂತೆ ಪ್ರೀತಿಪೂರ್ವಕ ವಿನಂತಿಸಿದೆ.
ಭಾರತದ ಭವಿಷ್ಯದ ಭರವಸೆಯ ನಾಯಕರಾದ ಶ್ರೀ @RahulGandhi ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇವರು ಅವರಿಗೆ ಉತ್ತಮ ಅರೋಗ್ಯ, ದೀರ್ಘಾಯುಷ್ಯ,ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಿ,ಇನ್ನೂ ಹೆಚ್ಚಿನ ಜನಸೇವೆ ಮಾಡುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.
#RahulGandhi#HappyBirthdayRahulGandhi
Dear sir @AshwiniVaishnaw@IRCTCofficial we are 69 Ayyappa Maladharies are travelling from Raybag,Karnataka. Due to Goa Express delay of more than 4 hours we can't reach Madgaon on time to catch Okha Express to move towards Ernakulam.Please take immediate action on this case.
ಇಂದು ಹುಬ್ಬಳ್ಳಿ ನಗರದಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ ಅವರ ಅವ್ವ ಸೇವಾ ಟ್ರಸ್ಟ್ ನೀಡುವ ಪ್ರಸ್ತುತ ವರ್ಷದ ಅವ್ವ ಪ್ರಶಸ್ತಿಯನ್ನು ಸ್ವೀಕರಿಸಿದ ಬದುಕಿನ ಸ್ವಾರ್ಥಕದ ಕ್ಷಣಗಳು.
ಈ ವೇಳೆಯಲ್ಲಿ ಪರಮಪೂಜ್ಯರು,ಸಚಿವರು, ಶಾಸಕರು,ವಿಧಾನ ಪರಿಷತ್ ಸದಸ್ಯರು,ಗಣ್ಯರು ಉಪಸ್ಥಿತರಿದ್ದರು.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಇಂದು ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ,ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಲ್ಪಸಂಖ್ಯಾತರು ಹಾಗೂ ವಾಲ್ಮೀಕಿ ನಾಯಕ ಸಮುದಾಯದ ಮುಖಂಡರುಗಳ ಸಭೆಯಲ್ಲಿ ಪಾಲ್ಗೊಂಡು ನಮ್ಮ ಪಕ್ಷದ ಅಭ್ಯರ್ಥಿ @SamyukthaSPatil ಗೆಲ್ಲುವ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದೆವು.
ದಕ್ಷಿಣ ಕರ್ನಾಟಕ ಜಿಲ್ಲೆಗಳಿಗೂ ಕೃಷ್ಣಾ ನದಿ ನೀರು ಎಂಬ ಮಾಜಿ ಪ್ರಧಾನಿ ಶ್ರೀ ಎಚ್.ಡಿ.ದೇವೇಗೌಡ ಅವರ ಹೇಳಿಕೆ ಅಘಾತ ತಂದಿದೆ ಇದರ ಕುರಿತು ಇಂದು ಬಾಗಲಕೋಟ ಜಿಲ್ಲಾ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದೆ.
#bagalkot#PressMeet
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಇಂದು
ರಬಕವಿ-ಬನಹಟ್ಟಿ,ಮಹಾಲಿಂಗಪೂರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ತೇರದಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಶ್ರೀಮತಿ @SamyukthaSPatil
ಅವರ ಪರವಾಗಿ ಮತಯಾಚನೆ ಮಾಡಿದೆ. #LokasabhaElection2024@INCKarnataka
ಇಂದು ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಛೇರಿಯ ಆವರಣದಲ್ಲಿ ದಿವಂಗತ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಹಾಗೂ ದಿವಂಗತ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿಯವರ ಪುತ್ಥಳಿ ಅನಾವರಣದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕ್ಷಣಗಳು.
ಈ ಸಂದರ್ಭದಲ್ಲಿ ಸಚಿವರು, ಶಾಸಕರು/ಜಿಲ್ಲಾ ಅಧ್ಯಕ್ಷರು, ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು,ನನ್ನ ಆತ್ಮೀಯರು ಮಾಜಿ ಮುಖ್ಯಮಂತ್ರಿಗಳಾದ ಶ್ರೀ @moilyv ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಈ ನಾಡಿನ ಜನತೆಯ ಸೇವೆ ಮಾಡಲು ದೇವರು ನಿಮಗೆ ಇನ್ನು ಹೆಚ್ಚಿನ ಆರೋಗ್ಯ, ಆಯಸ್ಸು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
#happybirthday#VeerappaMoily
ಇಂದಿರಾ ಗಾಂಧಿಯ ಪ್ರತಿ ರೂಪ,ಭಾರತದ ಭವಿಷ್ಯದ ನಾಯಕಿ, ಶ್ರೀಮತಿ @priyankagandhi ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.ಭಗವಂತ ತಮಗೆ ಉತ್ತಮ ಆರೋಗ್ಯ ಆಯಸ್ಸು ಕೊಟ್ಟು ಕಾಪಾಡಲಿ ಎಂದು ಹಾರೈಸುವೆ.
#HBDPriyankaGandhi#PriyankaGandhi
ಜನಪ್ರಿಯ ಯೋಜನೆಗಳ ಭಾಗ್ಯವಿಧಾತ, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ
ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಈ ನಾಡಿನ ಜನತೆಯ ಸೇವೆ ಮಾಡಲು ದೇವರು ನಿಮಗೆ ಇನ್ನು ಹೆಚ್ಚಿನ ಆರೋಗ್ಯ, ಆಯಸ್ಸು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
@siddaramaiah#Siddaramaiah
ಇಂದು ಬೆಂಗಳೂರನಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 22 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮುಖ್ಯಮಂತ್ರಿ ಶ್ರೀ @siddaramaiah
ಅವರಿಂದ ಸ್ವೀಕಾರ ಮಾಡಿದೆನು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಚಿವರಾದ @HKPatilINC ಹಾಗೂ @NsBoseraju ಮೊದಲಾದವರು ಉಪಸ್ಥಿತರಿದ್ದರು.
ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ ಪಕ್ಷದ ರಾಷ್ಟ್ರೀಯ ನಾಯಕರಾದ ಶ್ರೀ @RahulGandhiಯವರ ರಾಜಕೀಯ ಜೀವನ ಮುಗಿಸಲು ಬಿಜೆಪಿ ನಡೆಸುತ್ತಿರುವ ಷಡ್ಯಂತ್ರವನ್ನು ಖಂಡಿಸಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಚೇರಿ ಆವರಣದ ಗಾಂಧಿ ಪ್ರತಿಮೆ ಮುಂದೆ ನಡೆದ ಮೌನ ಪ್ರತಿಭಟನೆಯಲ್ಲಿ
ಭಾಗವಹಿಸಿ ಮಾತನಾಡಿದೆ.
ಹಸಿರು ಕ್ರಾಂತಿಯ ಹರಿಕಾರ,ಭಾರತದ ಮಾಜಿ ಉಪಪ್ರಧಾನಿ,ನಿರಂತರವಾಗಿ ಶೋಷಿತರ ದೀನದಲಿತರ ಉದ್ಧಾರಕ್ಕಾಗಿ ಶ್ರಮಿಸಿದ ಡಾ ಬಾಬು ಜಗಜೀವನರಾಮ ಅವರ ಪುಣ್ಯ ಸ್ಮರಣೆಯಂದು ಅವರಿಗೆ ನನ್ನ ಭಾವಪೂರ್ಣ ನಮನಗಳು.ಅವರು ನಡೆಸಿದ ಹೋರಾಟಗಳು ಹಾಗೂ ಈ ದೇಶಕ್ಕೆ ನೀಡಿರುವ ಅನುಪಮ ಸೇವೆಯನ್ನು ಸ್ಮರಿಸೋಣ.
#DrBabuJagajivanRam
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳು. ತ್ಯಾಗ ಬಲಿದಾನದ ಸಂಕೇತವಾದ ಈ ಹಬ್ಬ ಎಲ್ಲರಿಗೂ ಸುಖ, ಸಂತೋಷ ನೀಡಲಿ. ಸಹೋದರತ್ವ, ಸಹಬಾಳ್ವೆಯಿಂದ ಮುನ್ನಡೆಯೋಣ.
#BakraEid#eiduladha2023#EidMubarak2023
ಸರ್ವರಿಗೂ "ಅಂತರರಾಷ್ಟ್ರೀಯ ಯೋಗ ದಿನಾಚರಣೆಯ" ಶುಭಾಶಯಗಳು ಮಾನಸಿಕ,ಆಧ್ಯಾತ್ಮಿಕ ಮತ್ತು ದೈಹಿಕ ಶಾಂತಿಯನ್ನು ಪಡೆದು ಕೊಳ್ಳಲು ದೇಹಕ್ಕೆ ಯೋಗ ಅತ್ಯಗತ್ಯವಾಗಿದೆ ಹೀಗಾಗಿ ಎಲ್ಲರೂ ದಿನ ನಿತ್ಯ ಯೋಗ ಮಾಡಿ ಆರೋಗ್ಯ ಕಾಪಾಡಿಕೊಳ್ಳೋಣ.
#yogaday#yogaday2023#YogaForHealth