ಹಾವೇರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದೆ.
ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ.
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ.
ಎಸ್.ಐ.ಟಿ ನಲ್ಲಿರುವವವರೂ ���ೊಲೀಸರೇ. ಪ್ರಕರಣದ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿ ಬಂದ ನಂತರ ತೀರ್ಮಾನಿಸಲಾಗುವುದು.
ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆ ಮೇಲೆ ದೌರ್ಜನ್ಯ ನಡೆದಾಗ ಗೃಹ ಸಚಿವರು ಭೇಟಿ ನೀಡಿದ್ದರು. ಭೇಟಿ ನೀಡುವಂತೆ ನಾನೇ ಸೂಚನೆ ನೀಡಿದ್ದೆ. ಇಲ್ಲಿ ಗೃಹ ಸಚಿವರು ಇರಲಿಲ್ಲ. ಕೇಂದ್ರದ ಮಾಜಿ ಸಚಿವ ಶಿವಣ್ಣ ಭೇಟಿ ನೀಡಿದ್ದಾರೆ.
ಸಂತ್ರಸ್ತೆಯನ್ನು ಭೇಟಿ ಮಾಡಿ ಸಾಂತ್ವನ ಹೇಳುವುದು ಒಂದು ಭಾಗವಾದರೆ, ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುವುದು ಮತ್ತೊಂದು ಭಾಗ. ಎರಡನ್ನೂ ಮಾಡಿದ್���ೇವೆ.
ಮಾರ��ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು.
ರೈತರರಿಗೆ ಪರಿಹಾರ ನೀಡಿಲ್ಲವೆಂದು ಪ್ರತಿಭಟನೆ ಮಾಡುತ್ತಿದ್ದಾರೆ. ರೈತರಿಗೆ 2,000 ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡುತ್ತಿದ್ದು ಕೇಂದ್ರ ಸರ್ಕಾರದಿಂದ ಎನ್.ಡಿ.ಆರ್.ಎಫ್ ನಡಿ ಬರ ಪರಿಹಾರ ಬಂದ ನಂತರ ಪುನಃ ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಲಾಗುವುದು.
ಅನಂತಕುಮಾರ್ ಹೆಗಡೆಯವರು ಮುಖ್ಯಮಂತ್ರಿ ಹುದ್ದೆಯಲ್ಲಿರುವ ವ್ಯಕ್ತಿಗೆ ಏಕವಚನದಲ್ಲ�� ಮಾತನಾಡುವುದನ್ನು ಸಮರ್ಥಿಸಿಕೊಂಡಿದ್ದಾರೆ. ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಹೇಳಿಕೆ ನೀಡಿದ್ದಾರೆ. ಸಂಸದರಾಗಿ, ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ? ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯ ತ್ವ ಇರಬೇಕು.
ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ @kharge, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ.
ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ @narendramodi ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ. 1/6
#RamMandirPranPratishtha
ಮುಖ್ಯಮಂತ್ರಿ @siddaramaiah ಅವರು ಇಂದು ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು.
ಲೀಲಾವತಿಯವರಿಗೆ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.
ಲೀಲಾವತಿಯವರು ಆರೋಗ್ಯವಂತರಾಗಿದ್ದಾಗ ಜಮೀನು ವಿಚಾರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಭೇಟಿಯಾಗುತ್ತಿದ್ದರು. ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಅವರು ಒಬ್ಬ ನೈಜ ಪ್ರತಿಭೆಯ ಕಲಾವಿದೆ. ಅವರ ಮಗ ವಿನೋದ್ ರಾಜ್ ಕೂಡ ತಾಯಿಯನ್ನು ಕಾಳಜಿಯಿಂದ ಆರೈಕೆ ಮಾಡುತ್ತಿದ್ದಾರೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರು ಅದನ್ನು ಒದಗಿಸಲಾಗುವುದು.
Change begins from me.
Change begins from each one of us.
Shell has taken the bull by the horn to tackle fossil issues and ensure better environmental governance.
We need to ensure reduced use of plastic. Biggest awareness can happen from us.
-At Changemakers of Tomorrow
Shell India campus @Shell
ಬರಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಸಮೀಕ್ಷೆ ನಡೆಸಿ
ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕುಗಳೆಂದು ಘೋಷಿಸುತ್ತಿದ್ದೇವೆ. ಬರಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು.
- ಮುಖ್ಯಮಂತ್ರಿ @siddaramaiah
ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ ಮತ್ತು ಅದರಿಂದ ಮಧ್ಯಮ ಹಾಗೂ ಬಡವರ್ಗದವರಿಗೆ ಆಗ��ತ್ತಿರುವ ಅನುಕೂಲಕ್ಕಾಗಿ ಕನಕ ವಕೀಲರ ವೇದಿಕೆ (ರಿ) ನ ಪದಾಧಿಕಾರಿಗಳು ಮತ್ತು ಸದಸ್ಯರು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಕರಕುಶಲಕರ್ಮಿಗಳು ಸಿದ್ಧಪಡಿಸಿದ್ದ ಬಸವಣ್ಣನವರ ಕಲಾಕೃತಿಯನ್ನು ನೀಡಿ, ಗೌರವಿಸಿದರು.
ಮುಖ್ಯಮಂತ್ರಿ @siddaramaiah ಅವರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದರು. ಸಮಾರಂಭದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃ���್ಧಿ ಆಯುಕ್ತ ಡಾ.ಇ.ವಿ. ರಮಣರೆಡ್ಡಿ, ಕೆ.ಎ.ಎಸ್. ಅಧಿಕಾರಿಗಳ ಸಂಘದ ಅಧ್ಯಕ್ಷರಾದ ರವಿ ತಿರ್ಲಾಪೂರ ಮತ್ತು ಇತರೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Proud moment for all! The President of Karnataka Administrative Service Officers' Association Dr. Ravi M Tirlapur addressed the press today at Press Club, Bengaluru, unveiling exciting plans for the upcoming Centenary Celebration on Wednesday, 🗓️ 09-08-2023
The Centenary program is a testament to the remarkable journey of the KAS Officers' Association, the first civil service association in India to complete 100 glorious years!
Guess who is coming?
KASOA's Centenary Program Musical Extravaganza Teaser by Sri. Vijay Prakash.
The Musical event is held on 9th August 2023 in Tennis Pavillion, Palace Ground, Bengaluru. Join us in this event, sing for joy to make it a remarkable event.
Logo of Centenary Celebration of Karnataka Administrative Service Officers' Association.
Join us in celebrating a momentous milestone! Our KSA Officers' Association has reached its 100th year, and the excitement is building up for our Centenary program on 09-08-2023!
Let's come together to honor the legacy, accomplishments, and memories that have shaped our association's century-long journey. Don't miss out on this historic event - mark your calendars and be part of the joyous festivities!
My heartfelt thanks to all officers for making the success of Seminar-3 Delivered by the Retired Honorable Justice N Kumar Highcourt of Karnataka On 23.11.2022 @ 5.30PM in KAS Officers' Association
KASOA is hosting workshop and series of lectures on various subjects of public and official related and more useful in administration.
The speaker is Honourable Rtd Justice of Highcourt Sri N Kumar sir on 23/11/22. Request to join by physically or through webinar.