Hon'ble Congress President has approved the constitution of Political Affairs Committee of Karnataka Pradesh Congress Committee, as follows, with immediate effect.
ತೆರಿಗೆ ವಂಚನೆ ಮಾಡಿ, ಬ್ಯಾಂಕ್ ಮುಳುಗಿಸಿ ಓಡಿಹೋಗಿರುವ ಮೋದಿ, ಮಲ್ಯಗಳು ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ. ಅವರನ್ನು ಎಳೆದುಕೊಂಡು ಬಂದು, ವಂಚಿಸಿದ್ದ ತೆರಿಗೆ ಹಣವನ್ನು ಕಕ್ಕಿಸಲು ಆಗದ 56 ಎದೆಯಳತೆಯ @PMOIndia ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ. 4/7
#GabbarSinghTax