@BSBommai@mla_sudhakar ದಯವಿಟ್ಟು ಕಾನೂನಿನಲ್ಲಿ ಅವಕಾಶ ಕಲ್ಪಿಸಿ ಮಾನವೀಯತೆಯ ಆಧಾರದಲ್ಲಿ ಎಲ್ಲಾ NHM ಒಳಗುತ್ತಿಗೆ ನೌಕರರನ್ನು ಖಾಯಂ ಮಾಡಿ ಇತಿಹಾಸವನ್ನು ನಿರ್ಮಿಸಿ 30000 ಕುಟುಂಬಗಳಿಗೆ ಆಸರೆಯಾಗಿ 70% ಮಹಿಳಾ ಸಿಬ್ಬಂದಿಗಳು ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದೇವೆ ನಿಮ್ಮಿಬ್ಬರ ಫೋಟೋ ಪ್ರತಿ ಮನೆಯಲ್ಲಿಟ್ಟು ಪೂಜಿಸುವಂತಾಗಲಿ
#NHM
@BSBommai ಮಾನ್ಯ ಮುಖ್ಯಮಂತ್ರಿಗಳೇ ವೋಟ್ ಗೆ ಯಾವುದು ಬೇಕು ಅದನ್ನ ಜಾರಿ ಮಾಡಿದ್ದೀರಾ ಆದರೆ 30.000 NHM ನೌಕರರು 40 ದಿನಗಳಿಂದ ಮುಷ್ಕರ ಮಾಡಿದ್ದಾರೆ ಅವರ ಬೇಡಿಕೆ ಈಡೇರಿಸಬೇಕು ಅಂತ ನಿಮಗೆ ಅನ್ನಿಸಲಿಲ್ವಾ ಒಬ್ಬ ಜವಾಬ್ದಾರಿಯುತ್ತಾ ಮುಖ್ಯಮಂತ್ರಿಯಾಗಿ ನೀವು ನಡೆದುಕೊಳ್ಳುವ ರೀತಿನ ಇದು ನಮ್ಮಹೆಣ್ಣುಮಕ್ಕಳ ಕಣ್ಣೀರು ಕಾಣಿಸಲಿಲ್ವಾನಿಮಗೆ.
Respected Amith Shah Sir/Nalinkumar Sir,
V d health dept NHM insource contract employees Karnatak r in strike since 39th day for Regularisation. Sir v have served as covid warriors n have been serving the community with very minimal pay since frm 15-20yrs.
"ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಹಬ್ಬವು ನಿಮ್ಮೆಲ್ಲರ ಬಾಳಿನಲ್ಲಿ ಹೊಸ ಭರವಸೆಯನ್ನು ನೀಡಿ, ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ಮೂಡಿಸಲಿ ಎಂದು ಪ್ರಾರ್ಥಿಸುತ್ತೇನೆ." ಮುಖ್ಯಮಂತ್ರಿ : @BSBommai
2022-23ನೇ ಸಾಲಿನ ಕಿಸಾನ್ ಸಮ್ಮಾನ್ ನಿಧಿಯ 2ನೇ ಕಂತಿನ ಮೊತ್ತವನ್ನು ರೈತರ ಖಾತೆಗಳಿಗೆ ಬಿಡುಗಡೆ ಮಾಡಲು ಚಾಲನೆ ಹಾಗೂ ಮುಧೋಳ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮ್ಮೆಳನ, ರನ್ನ ಕ್ರೀಡಾಂಗಣ, ಮುಧೋಳ.
https://t.co/Y8muAGyqKl