*���ುಂದಾಪುರ ಪತ್ರಕರ್ತನ ಮೇಲಿನ ಹಲ್ಲೆಗೆ
ಕೆಯುಡಬ್ಲ್ಯೂಜೆ ಖಂಡನೆ: ಕ್ರಮಕ್ಕೆ ಆಗ್ರಹ
ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ & ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ತ��ವ್ರವಾಗಿ ಖಂಡಿಸುತ್ತದೆ.
ಕುಂದಾಪುರ ಸರಕಾರಿ ಆಸ್ಪತ್ರೆಯ ವರದಿಗೆ ಸಂಬಂಧಿಸಿ ಅಲ್ಲಿನ ವೈದ್ಯಾಧಿಕಾರಿಯಾಗಿದ್ದ ಡಾ.ಮಹೇಂದ್ರ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದು ಸಂಘದ ರಾಜ್ಯಾಧ್ಯರಾದ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ. ಈ ಬಗ್ಗೆ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸದಿದ್ದರೆ ಪ್ರತಿಭಟ���ೆ ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.
@CMofKarnataka @PriyankKharge
--
KUWJ Condemns Assault on Kundapur Journalist, Demands Strict Action
The Karnataka Union of Working Journalists (KUWJ) strongly condemns the assault on Sreekanth Hemmadi, the Kundapur correspondent of Kannada Prabha and a member of the Udupi District Working Journalists’ Association.
The assault reportedly took place in connection with a news report on the Kundapur Government Hospital. It is alleged that Dr. Mahendra Shetty, the Medical Officer of the hospital, suddenly attacked journalist Sreekanth Hemmadi.
KUWJ State President Shivanand Tagadur has urged the Udupi District Police to treat the incident with utmost seriousness and initiate strict legal action against the accused. He warned that if prompt action is not taken against those responsible, the union will be compelled to launch protests.
What a player, what a career, and what a note to retire from T20I A well-deserved champion and a true legend. Congratulations, @imVkohli ! Wishing you the best for the future. #ThankYouVirat#Legend#TeamIndia
ತುಮಕೂರಿನ ಸಿದ್ಧಗಂಗಾಮಠದ ಶ್ರೀ ಸಿದ್ಧಲಿಂಗಸ್ವಾಮೀಜಿಗಳ ನೇತೃತ್ವದಲ್ಲಿ ವಿವಿಧ ಮಠಾಧೀಶರ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.
A document is doing rounds on social media claiming resumption of DA to Central Government employees & Dearness Relief to Central Government pensioners from July 2021.
𝗧𝗵𝗶𝘀 𝗢𝗠 𝗶𝘀 #𝗙𝗔𝗞𝗘. ��𝗼 𝘀𝘂𝗰𝗵 𝗢𝗠 𝗵𝗮𝘀 𝗯𝗲𝗲𝗻 𝗶𝘀𝘀𝘂𝗲𝗱 𝗯𝘆 𝐆𝐎𝐈.