Appu lives in the hearts of millions around the world. He was brilliance personified, full of energy and blessed with unparalleled talent. #GandhadaGudi is a tribute to Mother Nature, Karnataka's natural beauty and environmental conservation. My best wishes for this endeavour.
ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. #GandhadaGudi ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು.
the man whom i admires the most🙌🏻
the man who leaves in millions of hearts💝
the man who is my inspiration and for many😍
the man whom i call as mysuper hero and god father🙏🏻💐😘
Happiest Birthday Abhinaya Chalravarthy @KicchaSudeep Anna😘😘😘😘😍😍💝💝
A cruel twist of fate has snatched away from us a prolific and talented actor, Puneeth Rajkumar. This was no age to go. The coming generations will remember him fondly for his works and wonderful personality. Condolences to his family and admirers. Om Shanti.
ಕನ್ನಡ ಚಿತ್ರರಂಗಕ್ಕೆ ತಮ್ಮದೇ ಶೈಲಿಯ ಸ್ಪರ್ಶ ನೀಡಿ, ತಮ್ಮ ಕಂಚಿನ ಕಂಠದ ಮೂಲಕ ಅಭಿಮಾನಿಗಳ ಪ್ರೀತಿಗೆ ಪಾತ್ರವಾಗಿರುವ ಕಿಚ್ಚ ಸುದೀಪ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ಕರುನಾಡಿನ ಸ್ವಾತಿಮುತ್ತಿನಂತಿರುವ ನಿಮ್ಮ ಕಲಾ ಸೇವೆ ಸದಾ ಮುಂದುವರಿಯಲಿ.
@KicchaSudeep
ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ಬಹುಭಾಷಾ ತಾರೆ ಆತ್ಮೀಯರಾದ ಶ್ರೀ ಕಿಚ್ಚ ಸುದೀಪ್ ಅವರಿಗೆ ಜನ್ಮದಿನದ ಶುಭಾಶಯಗಳು.
ಭಗವಂತ ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಲಿ, ಮುಂಬರುವ ಚಿತ್ರಗಳಿಗೆ ಹಾಗೂ ಸಮಾಜಕ್ಕೆ ತಮ್ಮಿಂದ ಹೆಚ್ಚು ಸೇವೆ ನೀಡಲು ಶಕ್ತಿ ಕರುಣಿಸಲಿ ಎಂದು ಹಾರೈಸುತ್ತೇನೆ. @KicchaSudeep
ಮಾತಿಗಿಂತ ಕೃತಿ ಲೇಸು ಎನ್ನುವಂತೆ ತೆರೆಮರೆಯಲ್ಲೇ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಕರ್ನಾಟಕದ ಕೀರ್ತಿಯನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೆಳೆಸಿ ಪೋಷಿಸುತ್ತಿರುವ ಕಿಚ್ಚ ಸುದೀಪ್ ರವರಿಗೆ ನಲ್ಮೆಯ ಹುಟ್ಟುಹಬ್ಬದ ಶುಭಾಶಯಗಳು, ನಿಮ್ಮ ಕೀರ್ತಿ ನೂರ್ಮಡಿಯಾಗಲಿ ದೇವರು ಆಯಸ್ಸು, ಆರೋಗ್ಯ ದಯಪಾಲಿಸಲಿ #KicchaSudeep#HBDKicchaSudeep
ಬಹುಮುಖ ಮತ್ತು ಬಹುಭಾಷಾ ಪ್ರತಿಭೆ ಆತ್ಮೀಯ ಸಹೋದರ @KicchaSudeep ರವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ಮುಂಬರುವ ಎಲ್ಲಾ ಚಿತ್ರಗಳು ಯಶಸ್ವಿಯಾಗಿ ಉತ್ತುಂಗದ ಸ್ಥಾನಕ್ಕೇರಲಿ, ಯುವ ಪ್ರತಿಭೆಗಳಿಗೆ ಇವರಿಂದ ಮಾರ್ಗದರ್ಶನ ದೊರೆಯಲಿ. ದೇವರು ಇವರಿಗೆ ಆರೋಗ್ಯ, ಆಯುಷ್ಯ ಕರುಣಿಸಲಿ ಎಂದು ಆಶಿಸುತ್ತೇನೆ.
- ಗಾಲಿ ಜನಾರ್ಧನ ರೆಡ್ಡಿ.