ಇಂದು ಕಲಬುರಗಿ ಜಿಲ್ಲಾ ಪೊಲೀಸ್ ಭವನದಲ್ಲಿ ಮಾನ್ಯ ಶ್ರೀ ಅಡ್ಡೂರು ಶ್ರೀನಿವಾಸುಲು IPS, ಪೊಲೀಸ್ ಅಧೀಕ್ಷಕರು ಕಲಬುರಗಿ ಜಿಲ್ಲೆರವರು ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಸಭೆಯ ನಿರ್ಧಾರದಂತೆ ಜಿಲ್ಲಾ ರಸ್ತೆ ಸುರಕ್ಷತಾ ಉಪ ಸಮಿತಿಯ ಸಭೆಗಳನ್ನು ಕೈಗೊಂಡರು, ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ದಿನಾಂಕ 11/11/2026 ರಂದು ಮಾನ್ಯ DG & IGP ಸಾಹೇಬರ ನಿರ್ದೇಶನದಂತೆ ಜಿಲ್ಲಾ ಪೊಲೀಸ್ ಭವನದಲ್ಲಿ, ಶ್ರೀ ಅಡ್ಡೂರು ಶ್ರೀನಿವಾಸುಲು IPS ಪೊಲೀಸ್ ಅಧೀಕ್ಷಕರು, ಕಲಬುರಗಿ ಜಿಲ್ಲೆ ರವರು ವರದಕ್ಷಿಣೆ ನಿಷೇಧ ಕಾಯ್ದೆ ಪ್ರಕರಣಗಳಲ್ಲಿ ಕೈಗೊಳ್ಳಬೇಕಾದ ತನಿಖಾ ಕಾರ್ಯದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು.

ಇಂದು ಮಾನ್ಯ DG & IGP ಸಾಹೇಬರ ನಿರ್ದೇಶನದಂತೆ ಜಿಲ್ಲಾ ಪೊಲೀಸ್ ಭವನದಲ್ಲಿ, ಶ್ರೀ ಮಹೇಶ ಮೇಘಣ್ಣವರ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಲಬುರಗಿ ಜಿಲ್ಲೆ ರವರು, ವರದಕ್ಷಿಣೆ ಸಾವು ಪ್ರಕರಣಗಳಲ್ಲಿ ಕೈಗೊಳ್ಳಬೇಕಾದ ತನಿಖಾ ಕಾರ್ಯದ ಬಗ್ಗೆ ಜಿಲ್ಲೆಯ ಎಲ್ಲಾ ಉಪ ವಿಭಾಗದ ಉಪಾಧೀಕ್ಷಕರು ಮತ್ತು
ಬೆಂಗಳೂರಿನಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್ಶಿಪ್-2026 ರ ಅಧಿಕೃತ ಲೋಗೋ, ಟಿ-ಶರ್ಟ್ ಮತ್ತು ಕ್ಯಾಪ್ ಅನ್ನು ಮಾನ್ಯ ಗೃಹ ಸಚಿವರಾದ ಶ್ರೀ @PriyankKharge ರವರು ಇಂದು ಪೊಲೀಸ್ ಪ್ರಧಾನ ಕಛೇರಿಯಲ್ಲಿ ಬಿಡುಗಡೆ ಮಾಡಿದರು.(1/2)
ನಿಮ್ಮ ಮೊಬೈಲ್ ನಲ್ಲಿ ಗೊತ್ತಿಲ್ಲದೆ APK ಫೈಲ್ ಗಳು Install ಆದಾಗ ಈ ಕೆಳಕಂಡ ಕ್ರಮಗಳನ್ನು ಅನುಸರಿಸಿ ಸುರಕ್ಷಿತವಾಗಿರಿ. ಸೈಬರ್ ವಂಚಕರಿಂದ ದೂರವಿರಿ. ಸೈಬರ್ ಸಂಬಂಧಿತ ಅಪರಾಧಗಳನ್ನು ದಾಖಲಿಸಲು ಸಹಾಯವಾಣಿ 1930 ಗೆ ಕರೆ ಮಾಡಿ. ಅಥವಾ ನಿಮ್ಮ ಹತ್ತಿರದ ಸೈಬರ್ ಪೊಲೀಸ್ ಠಾಣೆ ಗೆ ಭೇಟಿ ನೀಡಿ. #CyberSecurity
ಇಂದು ಜಿಲ್ಲಾ ಪೊಲೀಸ್ ಭವನದಲ್ಲಿ, ಶ್ರೀ ಮಹೇಶ ಮೇಘಣ್ಣವರ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಲಬುರಗಿ ಜಿಲ್ಲೆ ರವರು, ಕಲಬುರಗಿ ಜಿಲ್ಲೆಯ ಅಪರಾಧ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಮತ್ತು ತನಿಖಾ ಸಹಾಯಕರಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಂಡು,
18 ವರ್ಷ ಒಳಗಿನ ಮಕ್ಕಳು ವಾಹನ ಚಲಾಯಿಸದಿರುವ ಬಗ್ಗೆ ತಿಳುವಳಿಕೆ ಮೂಡಿಸಿ ಹಾಗೂ ಏನಾದರೂ ಸಮಸ್ಯೆ ಇದ್ದರೆ ಪೊಲೀಸ್ ಸಹಾಯವಾಣಿ 112, ಮಹಿಳಾ ಸಹಾಯವಾಣಿ "181" ಹಾಗೂ ಮಕ್ಕಳ ಸಹಾಯವಾಣಿ "1098" ಗೆ ಸಂಪರ್ಕಿಸಿ ನೆರವು ಪಡೆಯಬಹುದು ಎಂದು ತಿಳಿಸಲಾಯಿತು.
ಕಲಬುರಗಿ ಜಿಲ್ಲಾ "ಅಕ್ಕ ಪಡೆ" ವತಿಯಿಂದ ಆಳಂದ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಕಡಗಂಚಿ ಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಬಾಲ್ಯವಿವಾಹ, ಪೋಕ್ಸೋ ಕಾಯ್ದೆ, ರಸ್ತೆ ಸುರಕ್ಷತೆ, ಸೈಬರ್ ಅಪರಾಧ, ಶಾಲೆ ಆವರಣದಿಂದ 100 ಮೀಟರ್ ಒಳಗೆ ಮಾದಕ ವಸ್ತು ಮಾರಾಟ ನಿಷೇಧ ಮತ್ತು
18 ವರ್ಷ ಒಳಗಿನ ಮಕ್ಕಳು ವಾಹನ ಚಲಾಯಿಸದಿರುವ ಬಗ್ಗೆ ತಿಳುವಳಿಕೆ ಮೂಡಿಸಿ ಹಾಗೂ ಏನಾದರೂ ಸಮಸ್ಯೆ ಇದ್ದರೆ ಪೊಲೀಸ್ ಸಹಾಯವಾಣಿ 112, ಮಹಿಳಾ ಸಹಾಯವಾಣಿ "181" ಹಾಗೂ ಮಕ್ಕಳ ಸಹಾಯವಾಣಿ "1098" ಗೆ ಸಂಪರ್ಕಿಸಿ ನೆರವು ಪಡೆಯಬಹುದು ಎಂದು ತಿಳಿಸಲಾಯಿತು.
ಕಲಬುರಗಿ ಜಿಲ್ಲಾ "ಅಕ್ಕ ಪಡೆ" ವತಿಯಿಂದ ಅಫಜಲಪೂರ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಬಾಲ್ಯವಿವಾಹ, ಪೋಕ್ಸೋ ಕಾಯ್ದೆ, ರಸ್ತೆ ಸುರಕ್ಷತೆ, ಸೈಬರ್ ಅಪರಾಧ, ಶಾಲೆ ಆವರಣದಿಂದ 100 ಮೀಟರ್ ಒಳಗೆ ಮಾದಕ ವಸ್ತು ಮಾರಾಟ ನಿಷೇಧ ಮತ್ತು