ಇಂದು ಕೋಲಾರ ಜಿಲ್ಲೆಯ ಮಾಲೂರು ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯತು.
@DgpKarnataka@IgpRange#karntakastatepolice#kolar#mulbagal#maluru #masthi #srinivasapura
ಇಂದು ಕೋಲಾರ ಜಿಲ್ಲೆಯ ಶ್ರೀನಿವಾಸಪುರ
ಮತ್ತು ಮಾಲೂರು ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯತು.
@DgpKarnataka@IgpRange#karntakastatepolice#kolar #mulbagal #maluru #masthi #srinivasapura
ಇಂದು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮತ್ತು ಗೌನಿಪಲ್ಲಿ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯತು.
@DgpKarnataka@IgpRange#karntakastatepolice#kolar #mulbagal #maluru #masthi #srinivasapura