@Kolar_Dst_DFC Thanks for the ❤️. Trailer unlock is at 17.37%. Here’s an exclusive poster from Maaran. We’ll notify you once the trailer is unlocked.
Reply with #Stop to opt-out.
"ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದೆ. ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರಿದೆ" : ಮುಖ್ಯಮಂತ್ರಿ @BSBommai
ಮಾಜಿ ಪ್ರಧಾನಮಂತ್ರಿಗಳು ಪ್ರೀತಿಯ ಅಪ್ಪಾಜಿ @H_D_Devegowda ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದು ತಿಳಿದು ಮನಸ್ಸಿಗೆ ಅತೀವ ನೋವಾಗಿದೆ, ಅವರು ಅತೀ ಶೀಘ್ರವಾಗಿ ಗುಣಮುಖರಾಗಿ ಆರೋಗ್ಯದಿಂದ ನಮ್ಮೆಲ್ಲರ ಮಾರ್ಗದರ್ಶಕರಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.