Last year it was DK Shivakumar
This year it’s DK Suresh.
Despite all the negativity, #Dboss still holds a dream-level craze in the mass belt.
Ramanagara remains pure Dboss territory🔥
#BossOfSandalwood#TheDevil
ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ ನಮ್ಮ‘ದಿ ಡೆವಿಲ್’ ಚಿತ್ರದ ಮೋಷನ್ ಪೋಸ್ಟರ್ ಇದೇ ಜುಲೈ 19th ಶನಿವಾರದಂದು ಸಂಜೆ 8 ಗಂಟೆಗೆ ನಮ್ಮ social ಮೀಡಿಯಾ ಪೇಜ್ ಹಾಗು ಅತ್ತಿಬೆಲೆಯಲ್ಲಿ ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಗಳ ಸಮ್ಮುಖದಲ್ಲೂ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹ ಸದಾ ಹೀಗೆ ಇರಲಿ.
@dasadarshan@saregamasouth #dboss #thedevil #sjmc
ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ.
ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ.