ದಿನಾಂಕ:-05-10-2020 ರಂದು ಶಿಕಾರಿಪುರ ತಾಲೂಕಿನ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದವರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು.
@BSYBJP@sriramulubjp@mla_sudhakar
ಇಂದು ಶಿವಮೊಗ್ಗ ಜಿಲ್ಲೆಯ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.
@BSYBJP@sriramulubjp@mla_sudhakar
ದಿನಾಂಕ:-05-10-2020 ರಂದು ಹೊಸನಗರ ತಾಲೂಕಿನ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದವರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು.
@BYRBJP@sriramulubjp@mla_sudhakar
ರಾಷ್ಟ್ರೀಯ ಆರೋಗ್ಯ ಅಭಿಯಾನ ಶಿವಮೊಗ್ಗ ಜಿಲ್ಲೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಶಿವಮೊಗ್ಗ ಇಲ್ಲಿ ಮುಖ್ಯ ನಿರ್ದೇಶಕರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು
@BSYBJP@sriramulubjp@mla_sudhakar
ಇಂದು ಶಿವಮೊಗ್ಗ ಜಿಲ್ಲಾ ಅಧ್ಯಕ್ಷರು ಜಿಲ್ಲಾ ಲಿಪಿಕ್ ನೌಕರರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ್ ಇಲಾಖೆ ರವರಿಗೆ ನಮ್ಮ ಮುಷ್ಕರಕ್ಕೆ ಬೆಂಬಲ ನೀಡಲು ಮನವಿ ನೀಡಲಾಯಿತು....
@BSYBJP@sriramulubjp@mla_sudhakar
ಇಂದು ಸೊರಬ ತಾಲೂಕಿನ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ T. H. O ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.
@BSYBJP@sriramulubjp@mla_sudhakar
ಇಂದು ಸಾಗರ ತಾಲೂಕಿನ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಮಾಜಿ ವಿಧಾನ ಸಭಾಧ್ಯಕ್ಷ ರಾದ ಹಾಗೂ ಮಾಜಿ ಕಂದಾಯ ಸಚಿವರಾದ ಶ್ರೀ ಕಾಗೋಡು ತಿಮ್ಮಪ್ಪ ನವರಿಗೆ ಬೇಡಿಕೆ ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು .
@BSYBJP@sriramulubjp@mla_sudhakar
ಇಂದು ಹೊಸನಗರ ತಾಲೂಕಿನ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದವರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು.
@BSYBJP@sriramulubjp@mla_sudhakar
ಇಂದು ಶಿವಮೊಗ್ಗಾ ನಗರದಲ್ಲಿ ನಡೆದ ಗುತ್ತಿಗೆ ಮತ್ತು ಹೊರ ಗುತ್ತಿಗೆ ಸಂಘದ ಪ್ರತಿಭಟನೆಯಲ್ಲಿ ಮಾನ್ಯ ಪ್ರಸನ್ನ ಕುಮಾರ್ MLC ಹಾಗೂ ಶ್ರೀ ಸುಂದರೇಸ್ ಅಧ್ಯಕ್ಷರು ಜಿಲ್ಲಾ ಕಾಂಗ್ರೆಸ್ ಶಿವಮೊಗ್ಗಾ ಇವರು ನಮ್ಮ ಸಂಘದ ಬೇಡಿಕೆಗಳ ಬಗ್ಗೆ ಚರ್ಚಿಸಿ ಆದಷ್ಟು ಬೇಗ ತಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದು ತಿಳಿಸಿದರು
ಇಂದು ಶಿವಮೊಗ್ಗಾ ನಗರದಲ್ಲಿ ನಡೆದ ಗುತ್ತಿಗೆ ಮತ್ತು ಹೊರ ಗುತ್ತಿಗೆ ಸಂಘದ ಪ್ರತಿಭಟನೆಯಲ್ಲಿ ಮಾನ್ಯ ಪ್ರಸನ್ನ ಕುಮಾರ್ MLC ಹಾಗೂ ಶ್ರೀ ಸುಂದರೇಸ್ ಅಧ್ಯಕ್ಷರು ಜಿಲ್ಲಾ ಕಾಂಗ್ರೆಸ್ ಶಿವಮೊಗ್ಗಾ ಇವರು ನಮ್ಮ ಸಂಘದ ಬೇಡಿಕೆಗಳ ಬಗ್ಗೆ ಚರ್ಚಿಸಿ ಆದಷ್ಟು ಬೇಗ ತಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದು ತಿಳಿಸಿದರು
ಇಂದು ಶಿವಮೊಗ್ಗಾ ನಗರದಲ್ಲಿ ನಡೆದ ಗುತ್ತಿಗೆ ಮತ್ತು ಹೊರ ಗುತ್ತಿಗೆ ಸಂಘದ ಪ್ರತಿಭಟನೆಯಲ್ಲಿ ಮಾನ್ಯ ಈಶ್ವರಪ್ಪ. ಗ್ರಾಮೀಣಾಭಿವೃದ್ಧಿ ಸಚಿವರು. ಮಾನ್ಯ ಬಿ. ವೈ. ರಾಘವೇಂದ್ರ ಲೋಕಸಭಾ ಸದಸ್ಯರು. ಮಾನ್ಯ ಅಶೋಕ ನಾಯಕ್. ಶಾಸಕರು ಶಿವಮೊಗ್ಗಾ ಗ್ರಾಮಾಂತರ ಇವರ ನಮ್ಮ ಸ ಈಡೇರಿಸುವ ಭರವಸೆ ನೀಡಿದರು
#cmofkarnataka@BSYBJP@ikseshwarappa