ಈ ದಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕ ಕಾಣೆಯಾಗಿರುವ ಬಗ್ಗೆ ಮಾಹಿತಿ ತಿಳಿದುಬಂದ ಕೂಡಲೇ ಶೀಘ್ರವಾಗಿ ಕ್ರಮಕೈಗೊಂಡು,ಸದರಿ ಬಾಲಕನನ್ನು ಪತ್ತೆ ಮಾಡಿ ಪೋಷಕರ ವಶಕ್ಕೆ ನೀಡಲಾಗಿರುತ್ತದೆ.@spblrsouth@AddlSPblrsouth
ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ರಾಮ ಗಸ್ತು ಮಾಡಿ ಹೊಸದಾಗಿ ಜಾರಿಗೆ ತಂದಿರುವ "ಮನೆ ಮನೆಗೆ ಪೊಲೀಸ್" ಎಂಬ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ತಿಳಿಸಿ, ಕಾನೂನುಗಳ ಅರಿವು ಮೂಡಿಸಿ, ಕುಂದುಕೊರತೆಗಳ ಬಗ್ಗೆ ವಿಚಾರಿಸಲಾಯಿತು.@spblrsouth@DyspMagadi
ಕುದೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಇಂದು ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆಯಲ್ಲಿ ಅವರುಗಳ ಸಮಸ್ಯೆಯನ್ನ ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕ್ರಮ ಕೈಗೊಂಡಿರುತ್ತೆ.@spblrsouth
ಇಂದು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯನ್ನು ನಡೆಸಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.@spblrsouth@DyspMagadi@AddlSPblrsouth
ಇಂದು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯನ್ನು ನಡೆಸಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.@spblrsouth@DyspMagadi@AddlSPblrsouth
ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಪ್ರಯುಕ್ತ, ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಮತ್ತು ಕಾನೂನು ಅರಿವಿನ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು.@spblrsouth