ಆನ್ಲೈನ್ ಮೀಡಿಯಾ ಮಿತ್ರರು ಮತ್ತು ನಮ್ಮ ಸೆಲೆಬ್ರಿಟಿಗಳು ನಮ್ಮ ಚಿತ್ರಕ್ಕೆ ನೀಡಿರುವ ಪ್ರೋತ್ಸಾಹ ಹಾಗೂ ಬೆಂಬಲಕ್ಕೆ ಹೃದಯಪೂರ್ವಕ ಧನ್ಯವಾದಗಳು. ಒಳ್ಳೆ ಕನ್ನಡ ಚಿತ್ರಗಳಿಗೆ ಸದಾ ಬೆನ್ನೆಲುಬಾಗಿರಿ
ಮಧ್ಯರಾತ್ರಿಯಿಂದ ಟಿಕೆಟ್ಸ್ ಗಾಗಿ ಕಾದು ನಿಂತು ನಮ್ಮನ್ನು ಹೃದಯತುಂಬಿ ಆಶೀರ್ವದಿಸಿದ ಸೆಲೆಬ್ರಿಟಿ ಸಮೂಹಕ್ಕೆ ನಿಮ್ಮ ಈ ದಾಸನ ಕೃತಘ್ನತೆಗಳು 🙏
ಮಹಾಶಿವರಾತ್ರಿಯ ಈ ಶುಭ ಸಂದರ್ಭದಲ್ಲಿ ಶಿವನ ಆಶೀರ್ವಾದ ನಿಮ್ಮೊಂದಿಗಿರಲಿ. ಕರುಣಾಮಯಿಯ ಕೃಪೆಯಿಂದ ನಿಮ್ಮ ಬಾಳಿನಲ್ಲಿ ಇನ್ನಷ್ಟು ಖುಷಿ ಪ್ರಜ್ವಲಿಸಲಿ. ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು.
I am happy to see stories like these where we see role reversals normalised and shown so beautifully! The question we need to all ask though is, should a role be defined by gender? Let's change this starting now! #UthaoSawalBadloKhayal@CEATtyres
I feel lucky to be surrounded by so many strong women in my life, thank you for your all unending support. Wishing all the wonderful women a very Happy Women’s Day!
Mark your calendars, 12th Man Army 🤩
The IPL kicks off on the 9th of April. We will be taking on the Mumbai Indians in the first game of the season! 😎
#PlayBold#WeAreChallengers#IPL2021
ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ.
ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ, ನಿಮಗೆ ಕಾಳಜಿಯನ್ನು ತೋರಿಸುತ್ತದೆ, ಅಪರಿಚಿತರಾಗಬೇಡಿ!
ಪ್ರಾಣಿಗಳನ್ನು ಉಳಿಸಿ ಏಕೆಂದರೆ ಅವು ಈ ಪ್ರಪಂಚದ ಒಂದು ಭಾಗವಾಗಿದೆ!
ವನ್ಯಜೀವಿಗಳಿಗಾಗಿ ನಿಲ್ಲುವ ಸಮಯ.
ನಿಮ್ಮ ದಾಸ ದರ್ಶನ್
@aranya_kfd#WorldWildlifeDay2021