COVID-19 (ಕರೋನಾ ವೈರಸ್) ಸಂಬಂಧ ಜಾಗೃತಿ ಹಾಗೂ ಅರಿವು ಮೂಡಿಸಲು ಸಲುವಾಗಿ ಕಾರ್ಮಿಕ ಇಲಾಖೆ, ಗದಗ ಹಾಗೂ ರೆಡ್ ಕ್ರಾಸ್ ಸಂಸ್ಥೆ ಗದಗ ಇವರ ಸಹಯೋಗದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ ಮಾಸ್ಕ್ ,ಸೋಪ್ ಹಾಗೂ ಭಿತ್ತಿ ಪತ್ರಗಳನ್ನು ವಿತರಿಸಲಾಯಿತು.
ಗದಗ ಜಿಲ್ಲಾಡಳಿತ ಮತ್ತು ಗದಗ ಜಿಲ್ಲಾ ಕಾರ್ಮಿಕ ಇಲಾಖೆಯ ವತಿಯಿಂದ ಮಾರ್ಚ 1 ರಂದು ಏರ್ಪಡಿಸಿದ ಕಾರ್ಯಕ್ರಮದಲ್ಲಿ ಅಸಂಘಟಿತ ಕಾರ್ಮಿಕರಿಗೆ " ಶ್ರಮ ಸನ್ಮಾನ" ಪ್ರಶಸ್ತಿ ಪುರಸ್ಕಾರ ಮತ್ತು ಧನ ಸಹಾಯ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಎಮ್.ಜಿ.ಹಿರೇಮಠ. ಹಾಗೂ ಅಪಾರ ಜಿಲ್ಲಾಧಿಕಾರಿಗಳು , ಭಾಗಿಯಾದರು
ಗದಗ ಜಿಲ್ಲಾಡಳಿತ ಮತ್ತು ಗದಗ ಜಿಲ್ಲಾ ಕಾರ್ಮಿಕ ಇಲಾಖೆಯ ವತಿಯಿಂದ ಮಾರ್ಚ 1 ರಂದು ಏರ್ಪಡಿಸಿದ ಕಾರ್ಯಕ್ರಮದಲ್ಲಿ ಅಸಂಘಟಿತ ಕಾರ್ಮಿಕರಿಗೆ " ಶ್ರಮ ಸನ್ಮಾನ" ಪ್ರಶಸ್ತಿ ಪುರಸ್ಕಾರ ಮತ್ತು ಧನ ಸಹಾಯ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಎಮ್.ಜಿ.ಹಿರೇಮಠ. ಹಾಗೂ ಅಪಾರ ಜಿಲ್ಲಾಧಿಕಾರಿಗಳು , ಭಾಗಿಯಾದರು
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿ&ನಿ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರನ್ವಯ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತಾದ ಮಾಹಿತಿಯುಳ್ಳ ಬೀದಿ ನಾಟಕ ಕಾರ್ಯಕ್ರಮಕ್ಕೆ ಮಾನ್ಯ ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ಗದಗ ಇವರು ಚಾಲನೆ ನೀಡಿದರು.
ಗದಗ ಕಛೇರಿಯಲ್ಲಿ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿ.ಎಂ-ಎಸ್.ವೈ.ಎಂ) ಯೋಜನೆಯಡಿಯಲ್ಲಿ ಶಾಲಾ ಅಡುಗೆ ಸಹಾಯಕರನ್ನು ನೋಂದಾಯಿಸಲು ಜಿಲ್ಲಾ ಅಕ್ಷರ ದಾಸೋಹ ಧಿಕಾರಿಗಳ ಜೋತೆಯಲ್ಲಿ ಸಭೆ ನಡೆಸಲಾಯಿತು
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಕಾನೂನು ಸಾಕ್ಷಾರತ ರಥ ಮತ್ತು ಜನತಾ ನ್ಯಾಯಾಲಯಗಳ ಕಾರ್ಯಕ್ರಮಗಳಿಗೆ ಚಾಲನೆಯನ್ನು ಕಾರ್ಮಿಕ ಅಧಿಕಾರಿಗಳು ಹಾಗೂ ತಾಲ್ಲೂಕ ನ್ಯಾಯಾದಿಶರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿ&ನಿ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರನ್ವಯ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತಾದ ಮಾಹಿತಿಯುಳ್ಳ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಮಾನ್ಯ ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ಗದಗ ಇವರು ಚಾಲನೆ ನೀಡಿದರು.
ಗದಗ ನಗರದಲ್ಲಿ ಬಾಲಕಾರ್ಮಿಕ ದಾಳಿಯನ್ನು ಕೈಗೊಳ್ಳಲಾಯಿತು ದಾಳಿಯಲ್ಲಿ
4 ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಯಿತು. ದಾಳಿಯಲ್ಲಿ ಕಾರ್ಮಿಕ ಅಧಿಕಾರಿಗಳು,ಕಾರ್ಮಿಕ ನಿರೀಕ್ಷಕರು, ಯೋಜನಾ ನಿರ್ದೇಶಕರು ಪಾಲ್ಗೊಂಡಿದ್ದರು.
ನೆನ್ನೆ ಗದಗ ಜಿಲ್ಲೆಯ ವಿದ್ಶಾದಾನ ಸಮಿತಿಯ ಬಾಲಕಿಯರ ಪ್ರೌಡಶಾಲೆಯ ಮಕ್ಕಳಿಗಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಜಿಲ್ಲೆಯ ಲೀಗಲ್ ಸರ್ವಿಸ್ ಅಥಾರಿಟಿ ಜಡ್ಜ್ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.
ದಿನಾಂಕ:08-11-2019 ರಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕರಾದ ಸಂದೇಶ ಪಾಟೀಲ ಇವರು ಜಿಲ್ಲಾ ತರಬೇತಿ ಕೇಂದ್ರದಲ್ಲಿ FDC &SDC ಗಳಿಗೆ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ತರಬೇತಿ ನಿಡುತ್ತಿರುವದು.