Today, I assumed charge as the Union Minister for Education.
I am grateful to Hon’ble Prime Minister Shri @narendramodi ji for placing his faith in me and entrusting me with this responsibility. I accept it with humility and a deep sense of duty.
ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವನಾಗಿ ಅಧಿಕಾರ ವಹಿಸಿಕೊಂಡೆನು.
ನನ್ನ ಮೇಲೆ ಅಪಾರ ನಂಬಿಕೆಯಿಟ್ಟು ಈ ಗುರುತರ ಜವಾಬ್ದಾರಿಯನ್ನು ಹಸ್ತಾಂತರಿಸಿದ ಪ್ರಧಾನಮಂತ್ರಿ ಶ್ರೀ @narendramodi ಅವರಿಗೆ ನನ್ನ ಹೃದಯಪೂರ್ವಕ ಕೃತಜ್ಞತೆಗಳು. ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದ ಈ ಕರ್ತವ್ಯವನ್ನು ಸ್ವೀಕರಿಸುತ್ತಿದ್ದೇನೆ.