ತನ್ನ ನಿಲುವು ಸರಿ ಎಂಬ ಧೋರಣೆಯನ್ನು ಅನುಸರಿಸುತ್ತಿರುವ ಟೊಯೋಟಾ ಆಡಳಿತ ಮಂಡಳಿಯ ವಿರುದ್ಧ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸುತ್ತೇನೆ.4/4
@CMofKarnataka@BSYBJP#savetoyotaemployees
ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರು
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಮಿಕರಿಗೆ ಬೆಂಬಲ ಸೂಚಿಸಿ, ಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಹೇಳಿದರೂ ಕೂಡ , ಸರ್ಕಾರದ ಹಾಗೂ ಜನಪ್ರತಿನಿಧಿಗಳು ಮಾತಿಗೆ ಕಿಮ್ಮತ್ತು ನೀಡದೆ ಸರ್ಕಾರದ ವಿರುದ್ಧ ತಿರುಗಿ ಬಿದ್ದು, 3/4
ನನ್ನ ವಿಧಾನಸಭಾ ಕ್ಷೇತ್ರದ ಬಿಡದಿಯ ಟೊಯೊಟಾ ಕಾರ್ಮಿಕರ ಸಮಸ್ಯೆಯ ಬಗ್ಗೆ ಮಾನ್ಯ ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah ರವರು ಸದನದಲ್ಲಿ ಪ್ರಸ್ತಾಪಿಸಿದ ನಂತರ, ಕಾರ್ಮಿಕ ಸಚಿವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ನಂತರ ಖನಿಜ ಭವನದಲ್ಲಿ ಮಾನ್ಯ ಬೃಹತ್ ಕೈಗಾರಿಕೆ ಸಚಿವರಾದ ಶ್ರೀ @JagadishShettar ಅವರ ನೇತೃತ್ವದಲ್ಲಿ 1/4
ಟೊಯೋಟಾ ಆಡಳಿತ ಮಂಡಳಿಯು ಸರ್ಕಾರದ ಮಾತಿಗೂ ಕಿಮ್ಮತ್ತು ನೀಡದಿರುವ ವಿಚಾರವಾಗಿ ಮುಂದಿನ ರೂಪುರೇಷೆಯ ನಿರ್ಧಾರದ ಬಗ್ಗೆ ಸೋಮವಾರ ಬೆಳಗ್ಗೆ 10:30 ಕ್ಕೆ ರಾಮನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಕರೆದಿದ್ದೇನೆ