ಅಹಿಂಸೆ, ಸತ್ಯ, ತ್ಯಾಗ, ಮತ್ತು ಕರುಣೆಯ ಮೌಲ್ಯಗಳನ್ನು ಸಾರುವ ಜೈನ ಧರ್ಮದ ಆದರ್ಶಗಳು ಸಮಾಜದಲ್ಲಿ ಶಾಂತಿ, ಸಾಮರಸ್ಯ ಹಾಗೂ ಸಹಬಾಳ್ವೆಯನ್ನು ಸದಾ ಪ್ರೇರೇಪಿಸಲಿ.
ಜೈನ ಹೊಸ ವರ್ಷದ ಪವಿತ್ರ ಸಂದರ್ಭದಲ್ಲಿ ಸಮಸ್ತ ಜೈನ ಬಾಂಧವರಿಗೆ ಹೃತ್ಪೂರ್ವಕ ಶುಭಾಶಯಗಳು. ಈ ಹೊಸ ವರ್ಷ ಎಲ್ಲರ ಜೀವನದಲ್ಲಿ ಸುಖ, ಶಾಂತಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ ಎಂದು ಹಾರೈಸುತ್ತೇವೆ.
ಜೈನ ಹೊಸ ವರ್ಷದ ಹಾರ್ದಿಕ ಶುಭಾಶಯಗಳು!
#JainNewYear #DoMGoK
ರಾಷ್ಟ್ರೀಯ ಶಿಕ್ಷಣ ದಿನದ ಹಾರ್ದಿಕ ಶುಭಾಶಯಗಳು!
ಭಾರತದ ಮೊದಲ ಶಿಕ್ಷಣ ಸಚಿವರು ಹಾಗೂ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಸ್ಮರಣಾರ್ಥವಾಗಿ ಪ್ರತಿ ವರ್ಷ ನವೆಂಬರ್ 11ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.
ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆ, ಶಿಕ್ಷಣದ ಮೂಲಕ ಸಮಾಜದ ಸಬಲೀಕರಣ ಮತ್ತು ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಅವರ ದೂರದೃಷ್ಟಿ ಸದಾ ಸ್ಮರಣೀಯ.
ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶಿಕ್ಷಣದ ಮಹತ್ವವನ್ನು ಅರಿತು, ಜ್ಞಾನಪೂರ್ಣ, ಸಮಾನತೆಯ ಹಾಗೂ ಪ್ರಗತಿಪರ ಸಮಾಜದ ನಿರ್ಮಾಣಕ್ಕೆ ಕೈಜೋಡಿಸುವ ಸಂಕಲ್ಪ ಮಾಡೋಣ.
ರಾಷ್ಟ್ರೀಯ ಶಿಕ್ಷಣ ದಿನಾಚರಣೆ – 2026ರ ಕಾರ್ಯಕ್ರಮದ ಕುರಿತು ಪತ್ರಿಕಾಗೋಷ್ಠಿ
ಮಾನ್ಯ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ಪತ್ರ���ಕಾಗೋಷ್ಠಿ ನಡೆಸಿ, ಭಾರತದ ಪ್ರಥಮ ಶಿಕ್ಷಣ ಸಚಿವರಾದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ್ 11, 2026 ರಂದು ಬೆಳಿಗ್ಗೆ 10:00 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ರಾಜ್ಯಮಟ್ಟದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ – 2026 ಕಾರ್ಯಕ್ರಮವನ್ನು ಆಯೋಜಿಸಿರುವ ಕುರಿತು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್, ಸಚಿವರು ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ 2025–26ನೇ ಶೈಕ್ಷಣಿಕ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿದ ಶಿಕ್ಷಣ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜೀವನ ಮತ್ತು ಶೈಕ್ಷಣಿಕ ಕೊಡುಗೆಗಳನ್ನು ಪರಿಚಯಿಸುವ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಇದರೊಂದಿಗೆ ಮಕ್ಕಳ ಆರೋಗ್ಯ, ಪೌಷ್ಟಿಕತೆ, ಸುರಕ್ಷತೆ ಮತ್ತು ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಪ್ರದರ್ಶನಗಳು ಹಾಗೂ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU) ವತಿಯಿಂದ ಶಿಕ್ಷಣ, ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳ ಕುರಿತು ವಿಶೇಷ ಉಪನ್ಯಾಸವೂ ನಡೆಯಲಿದೆ ಎಂದು ಸಚಿವರು ವಿವರಿಸಿದರು.
ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವುದು, ಪ್ರತಿಭಾವ��ತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಶೈಕ್ಷಣಿಕ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಬಹುಮಹಡಿ ಕಟ್ಟಡಗಳ ನಿರ್ಮಾಣದ ವೇಳೆ ಸುರಕ್ಷತೆಯ ದೃಷ್ಟಿಯಿಂದ ಸೇಫ್ಟಿ ನೆಟ್ ಗಳನ್ನು ಬಳಸಿ. ಸೇಫ್ಟಿ ನೆಟ್ ಗಳು ಕಟ್ಟಡ ನಿರ್ಮಾಣದ ಸ್ಥಳಗಳಲ್ಲಿ ಸಂಭವಿಸುವ ಅಪಾಯವನ್ನು ತಪ್ಪಿಸಬಲ್ಲವು.
#ಶ್ರಮೇವ_ಜಯತೇ#KBOCWWB#ಕಾರ್ಮಿಕ_ಇಲಾಖೆ
Inviting Proposals under PM VIKAS Scheme!
The Directorate of Minorities, Government of Karnataka, invites proposals from eligible Government institutions and Project Implementing Agencies (PIAs) under the PM VIKAS Scheme to promote skill development and employment opportunities among minority communities.
Priority will be given to employment-oriented, industry-linked and NSQF-aligned courses with recognised MoEA certification.
📅 Last Date for Submission: 10 November 2026
Eligible institutions and agencies are encouraged to submit their proposals in the prescribed format.
For guidelines and proposal format, visit: https://t.co/wujRqzYRhS
#PMVIKAS
ನೋಂದಾಯಿತ ಕಾರ್ಮಿಕರು ಮರಣ ಹೊಂದಿದ ವೇಳೆ ಅಂತ್ಯಕ್ರಿಯೆಗೆ ಮಂಡಳಿಯು ಅವರ ನಾಮ ನಿರ್ದೇಶಿತರಿಗೆ ಸಹಾಯಧನ ನೀಡುತ್ತದೆ. ಈ ಸೌಲಭ್ಯ ಪಡೆಯಲು ಮೃತ ಫಲಾನುಭವಿಯ ವಯಸ್ಸು 60 ವರ್ಷದೊಳಗಿರಬೇಕು.
#ಶ್ರಮೇವ_ಜಯತೇ#KBOCWWB#ಕಾರ್ಮಿಕ_ಇಲಾಖೆ
Scholarship Application Deadline Extended! 🎓
The last date to apply online for the Pre-Matric Scholarship Scheme (1st to 8th) and Post-Matric Fee Reimbursement Scheme has been extended to 30 November 2026.
Eligible students are encouraged to complete their applications before the deadline.
🌐 Visit: https://t.co/FvyVZNOgkl
📞 Helpline: +91 82777 99990
📲 Call or WhatsApp for assistance.
ಕಾರ್ಮಿಕ ಸಹಾಯವಾಣಿ 155214 ಗೆ ಕರೆ ಮಾಡುವ ಮೂಲಕ ಕಾರ್ಮಿಕರು ಮಂಡಳಿಯಿಂದ ಪಡೆಯಬಹುದಾದ ಸೌಲಭ್ಯ, ಅರ್ಜಿ ವಿಚಾರಣೆ ಹಾಗೂ ಮಂಡಳಿಯ ಕುರಿತಾದ ಇತರ ಮಾಹಿತಿಯ��್ನು ಪಡೆದುಕೊಳ್ಳಬಹುದು.
#ಶ್ರಮೇವ_ಜಯತೇ #ಕಾರ್ಮಿಕ_ಇಲಾಖೆ
#KBOCWWB
ಕಟ್ಟಡ ನಿರ್ಮಾಣದ ವೇಳೆ ಡ್ರಿಲ್ಲಿಂಗ್ ಮಷೀನ್ ಗಳನ್ನು ಬಳಸುವಾಗ ಎಚ್ಚರವಹಿಸಿ. ಮಷೀನ್ ಬಳಕೆಯ ಬಳಿಕ ವಿದ್ಯುತ್ ಸ್ವಿಚ್ ಗಳನ್ನು ತಪ್ಪದೇ ಆಫ್ ಮಾಡಿ. ವಿದ್ಯುತ್ ವೋಲ್ಟೇಜ್ ಬದಲಾವಣೆಯ ಬಗ್ಗೆ ಗಮನವಿರಲಿ. ಕೆಲಸದ ವೇಳೆ ಅವಘಡಗಳು ಸಂಭವಿಸದಂತೆ ಎಚ್ಚರವಹಿಸಿ.
#ಶ್ರಮೇವ_ಜಯತೇ#KBOCWWB#ಕಾರ್ಮಿಕ_ಇಲಾಖೆ
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಲು ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಸುವರ್ಣಾವಕಾಶ
ಅಲ್ಪಸಂಖ್ಯಾತ ಸಮುದಾಯದ ಅರ್ಹ ಪುರು��� ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಪ್ರತಿಷ್ಠಿತ ಸಂಸ್ಥೆಯಿಂದ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲಾಗುವುದು.
#departmentofminorities #minorities
ಇನ್ನು ಮುಂದೆ ಗ್ರಾಮ ಪಂಚಾಯತಿಗೆ ಭೇಟಿ ನೀಡುವ ಅಗತ್ಯವಿಲ್ಲ WhatsApp chat 8277506000 ನಲ್ಲಿ ಸಿಗುತ್ತದೆ ಗ್ರಾಮ ಪಂಚಾಯತಿಯ ಸಭೆಗಳ ಮಾಹಿತಿ, ಗ್ರಾಮ ಪಂಚಾಯತಿ ಸಿಬ್ಬಂದಿಗಳ ವಿವರ ಹಾಗೂ ಚುನಾಯಿತ ಪ್ರತಿನಿಧಿಗಳ ವಿವರ ಮತ್ತು ನಿಮ್ಮ ಅರ್ಜಿಗಳ ಸ್ಥಿತಿ ಗತಿಯನ್ನು ಸಹ ಪರಿಶೀಲಿಸಬಹುದು.
#KarnatakaMWD@DOMGOK@MWDCmagaluru
ಸಂವಿಧಾನ ಜಾಗೃತಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಮೀನಾನಾಗರಾಜು ,ಡಾ.ಗೋಪಾಲ ಕೃಷ್ಣ, CEOಚಿಕ್ಕಮಗಳೂರು ಹಾಗೂ ಡಾ. ಯೋಗೀಶ್ ಎಸ್ ಬಿ DDSWD ಚಿಕ್ಕಮಗಳೂರು ಇವರ ಸಮ್ಮುಖದಲ್ಲಿ ನಡೆದ ಜಾಗೃತಿ ಕಾರ್ಯಕ್ರಮವು ಟಿ ವಿ ಮಾಧ್ಯಮಗಳಲ್ಲಿ ಪ್ರಸಾರವಾದ ನೋಟ……….#hcmahadevappa#cmsiddaramaiah#dcchikkamagaluru