ಅಳಿಕೆಯ ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿದ್ದ ಶ್ರೀ ಯು. ಗಂಗಾಧರ ಭಟ್ ಅವರ ಅಗಲಿಕೆಗೆ ನನ್ನ ಸಂತಾಪಗಳು.
ಅನೇಕ ಶಿಕ್ಷಣ ಸಂಸ್ಥೆಗಳನ್ನು ಬೆಳೆಸಿ ಜ್ಞಾನಾರ್ಜನೆಗೆ ಹೆಚ್ಚು ಒತ್ತು ಕೊಟ್ಟು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನನ್ನ ಪ್ರಾರ್ಥನೆ.
ಓಂ ಶಾಂತಿ.