@INCKarnataka ಮಾನ್ಯರೆ ಶಿಕ್ಷಕರ ನೇಮಕಾತಿ ಪ್ರಕ್ರಯೆಯನ್ನು ಆದಷ್ಟು ಬೇಗನೆ ಬಗೆಹರಿಸಿ ಶಿಕ್ಷಕರಿಗೆ ನೇಮಕಾತಿ ಆದೇಶ ಪ್ರತಿ ಸಿಗುವಂತೆ ಮಾಡಿ ಸರ್ ಸಂಭಂದಪಟ್ಟ ಅಧಕಾರಿಗಳಿಗೆ ಆದೇಶ ಹೊರಡಿಸಿ ಶಿಕ್ಷಕರನ್ನು ಕಾಪಾಡಿ
ಶಾಲೆಗಳು ಆರಂಭಗೊಳ್ಳುತ್ತಿವೆ, ಮಕ್ಕಳ ಶಿಕ್ಷಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ.
ಶಿಕ್ಷಣ ಕ್ಷೇತ್ರದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಮಾಡಿದ ಎಲ್ಲಾ ಅವಾಂತರಗಳನ್ನೂ ಸರಿಪಡಿಸುತ್ತೇವೆ.
ಸಮವಸ್ತ್ರ, ಪಠ್ಯಪುಸ್ತಕ, ಬಿಸಿಯೂಟ, ಶೂ, ಸಾಕ್ಸ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಲು ಕ್ರಮ ಕೈಗೊಳ್ಳುತ್ತೇವೆ.
@Madhu_Bangarapp ಮಾನ್ಯರೆ ಶಿಕ್ಷಕರ ನೇಮಕಾತಿ ಪ್ರಕ್ರಯೆಯನ್ನು ಆದಷ್ಟು ಬೇಗನೆ ಬಗೆಹರಿಸಿ ಶಿಕ್ಷಕರಿಗೆ ನೇಮಕಾತಿ ಆದೇಶ ಪ್ರತಿ ಸಿಗುವಂತೆ ಮಾಡಿ ಸರ್ ಸಂಭಂದಪಟ್ಟ ಅಧಕಾರಿಗಳಿಗೆ ಆದೇಶ ಹೊರಡಿಸಿ ಶಿಕ್ಷಕರನ್ನು ಕಾಪಾಡಿ
#ಶಿಕ್ಷಣವೇ_ಶಕ್ತಿ
ರಾಜ್ಯದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವ ಕಾರ್ಯಕ್ರಮದ ಪ್ರಯುಕ್ತ ಇಂದು ಆರದೇಶಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆ, ಬಸವನಪುರದ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಜಾಲಿಗೆಯ ಸರ್ಕಾರಿ ಫ್ರೌಢ ಶಾಲೆಗಳಿಗೆ ಭೇಟಿ ನೀಡಿ ಸರ್ಕಾರದ ಪ್ರೋತ್ಸಾಹಕಗಳಾದ ಪಠ್ಯ, ಪುಸ್ತಕ, ಸಮವಸ್ತ್ರವನ್ನು ಮಕ್ಕಳಿಗೆ ವಿತರಿಸಿ
@siddaramaiah ಮಾನ್ಯರೆ ಶಿಕ್ಷಕರ ನೇಮಕಾತಿ ಪ್ರಕ್ರಯೆಯನ್ನು ಆದಷ್ಟು ಬೇಗನೆ ಬಗೆಹರಿಸಿ ಶಿಕ್ಷಕರಿಗೆ ನೇಮಕಾತಿ ಆದೇಶ ಪ್ರತಿ ಸಿಗುವಂತೆ ಮಾಡಿ ಸರ್ ಸಂಭಂದಪಟ್ಟ ಅಧಕಾರಿಗಳಿಗೆ ಆದೇಶ ಹೊರಡಿಸಿ ಶಿಕ್ಷಕರನ್ನು ಕಾಪಾಡಿ
@Madhu_Bangarapp ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ನೂತನವಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ ರವರಿಗೆ ಹೃದಯಪೂರ್ವಕ ಅಭಿನಂದನೆಗಳು #GPSTR ಪರೀಕ್ಷೆ ಮುಗಿದು, ವರ್ಷದಿಂದ ಕಾಯುತ್ತಿರುವ ಅಭ್ಯರ್ಥಿಗಳಿಗೆ ಜೂನ್ ನಿಂದ ಮಕ್ಕಳಿಗೆ ಬೋಧಿಸಲು ಅವಕಾಶ ಮಾಡಿಕೊಡಬೇಕಾಗಿ ವಿನಂತಿ
ರಾಜ್ಯದ 23- 24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಯನ್ನು ಮೇ 31 ರಿಂದ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ. ಪೂರಕ ಸಿದ್ಧತೆಗಳು ಇಂದಿನಿಂದ ನಡೆಯಲಿದ್ದು, ಶಾಲೆಯತ್ತ ಹೆಜ್ಜೆ ಹಾಕುತ್ತಿರುವ ಎಲ್ಲಾ ಮಕ್ಕಳಿಗೂ ಶುಭ ಕೋರುತ್ತಾ, ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ ಎಂದು ಹಾರೈಸುತ್ತೇನೆ,