ಸಿಎಂ @DKShivakumar ಅವರೇ,
ಜಿಕೆವಿಕೆ ಸೇರಿದಂತೆ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಕೃಷಿ ಅಧಿಕಾರಿ ನೇಮಕಾತಿ ನಿಯಮಗಳಿಗೆ ಸಂಬಂಧಿಸಿದಂತೆ ಕಳೆದ 25ಕ್ಕೂ ಹೆಚ್ಚು ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರದ ಗಮನ ಸೆಳೆಯಲು ಹಲವು ಬಾರಿ ಮನವಿ ಮಾಡಿದರೂ, ಅವರನ್ನು ಭೇಟಿ ಮಾಡಿ ಸಮಸ್ಯೆ ಆಲಿಸುವ ಕನಿಷ್ಠ ಸೌಜನ್ಯವನ್ನೂ ನಿಮ್ಮ ಕಾಂಗ್ರೆಸ್ ಸರ್ಕಾರ ತೋರಲಿಲ್ಲ.
ಈಗ ಪ್ರತಿಭಟನೆ ರಾಜ್ಯದಾದ್ಯಂತ ಚರ್ಚೆಯಾಗುತ್ತಿದ್ದಂತೆ, ಸಮಸ್ಯೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾದ ನಿಯಮಗಳೇ ಕಾರಣ ಎಂದು ಹೇಳುತ್ತಿರುವುದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನವಾಗಿದೆ.
ಅಧಿಕಾರದಲ್ಲಿರುವುದು ನಿಮ್ಮದೇ ಕಾಂಗ್ರೆಸ್ ಸರ್ಕಾರ. 30.05.2026ರಂದು ಪ್ರಕಟಿಸಿದ ಮೂಲ ನೇಮಕಾತಿ ಅಧಿಸೂಚನೆಯಲ್ಲಿ B.E. Biotechnology ಕೋರ್ಸ್ ಅಥವಾ Rai Technology University ಕುರಿತು ಯಾವುದೇ ಉಲ್ಲೇಖ ಇರಲಿಲ್ಲ. ಆದರೆ, 01.06.2026ರಂದು Rai Technology University ಅನ್ನು ಸೇರ್ಪಡೆಗೊಳಿಸಿ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿರುವ ನಡುವೆಯೇ 20.06.2026ರಂದು B.E. Biotechnology ಅಭ್ಯರ್ಥಿಗಳಿಗೂ ಅವಕಾಶ ಕಲ್ಪಿಸುವಂತೆ ಆದೇಶ ಹೊರಡಿಸಿದ್ದು ನಿಮ್ಮ ಸರ್ಕಾರವೇ.
ಒಂದು ವೇಳೆ ಬಿಜೆಪಿ ಸರ್ಕಾರದ ಅವಧಿಯ ನಿಯಮಗಳೇ ಸಮಸ್ಯೆಯ ಮೂಲವಾಗಿದ್ದರೆ, ಕಳೆದ ಮೂರು ವರ್ಷಗಳಿಂದ ಅಧಿಕಾರದಲ್ಲಿರುವ ನಿಮ್ಮ ಸರ್ಕಾರ ಇದುವರೆಗೆ ಏಕೆ ಯಾವುದೇ ತಿದ್ದುಪಡಿ ಮಾಡಲಿಲ್ಲ? ವಿದ್ಯಾರ್ಥಿಗಳು 25ಕ್ಕೂ ಹೆಚ್ಚು ದಿನಗಳಿಂದ ಬೀದಿಗಿಳಿದು ಪ್ರತಿಭಟನೆ ನಡೆಸಿದ ನಂತರವೇ ಅವರ ಸಮಸ್ಯೆ ಸರ್ಕಾರಕ್ಕೆ ಕಾಣಿಸಿಕೊಂಡಿತೇ?
ನಿಮ್ಮ ಸರ್ಕಾರ ತೆಗೆದುಕೊಂಡ ಇತ್ತೀಚಿನ ನಿರ್ಧಾರಗಳ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು, ಹಿಂದಿನ ಸರ್ಕಾರದ ಮೇಲೆ ಆರೋಪ ಮಾಡುವುದು ನಿಮ್ಮ ಆಡಳಿತಾತ್ಮಕ ವೈಫಲ್ಯವನ್ನು ಮರೆಮಾಚುವ ಪ್ರಯತ್ನ ಮಾತ್ರ.
ಯುವಜನರ ಭವಿಷ್ಯದೊಂದಿಗೆ ರಾಜಕೀಯ ಮಾಡುವುದನ್ನು ನಿಲ್ಲಿಸಿ. ಪ್ರತಿಭಟನಾ ನಿರತ ಕೃಷಿ ಪದವೀಧರರ ನ್ಯಾಯಸಮ್ಮತ ಬೇಡಿಕೆಗಳನ್ನು ತಕ್ಷಣ ಈಡೇರಿಸಿ, ನೇಮಕಾತಿ ಪ್ರಕ್ರಿಯೆಯಲ್ಲಿನ ಗೊಂದಲಗಳಿಗೆ ಶಾಶ್ವತ ಮತ್ತು ನ್ಯಾಯಯುತ ಪರಿಹಾರ ಒದಗಿಸಿ.
#DKExpose
#CongressLies
#CongressFailsKarnataka
@RAshokaBJP@INCIndia@INCKarnataka ರೀ ಅಶೋಕ್ ಅವರೆ ಇದು ನಿಮ್ಮ ಪಾರ್ಟಿ ಅವರು ಎಷ್ಟು ಜನ stay ತಂದಿದ್ದಾರೆ ಅಂತ ಗೊತ್ತಿದೆ ತಾನೇ so centre ಅಲ್ಲಿ ನಿಮ್ಮ ಸರ್ಕಾರ ಇದೇ better recommend for CBI enquiry
@RAshokaBJP@INCKarnataka ನೀವು ನಿಮ್ಮ ಆಡಳಿತದಲ್ಲಿ ಏನು ದಬ್ಬಾಕಿದಿರಿ ಅಂತ ರಾಜ್ಯದ ಜನತೆಗೆ ಗೊತ್ತು ಸ್ವಾಮಿ ಅದಕ್ಕೆ ತಾನೇ ನಿಮ್ಮನ್ನು ವಿರೋಧ ಪಕ್ಷದಲ್ಲಿ ಕೂರಿಸಿರುವುದು ನೀವು ಎಲ್ಲಾ ರಾಜಕೀಯ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ ಸರ್
ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಆಗಿದ್ರೆ ಭೂಟಿನವರೆಗೂ ಬಗ್ಗುತ್ತಿದ್ದರು.
ಹೊಸದಾಗಿ ಗುಂಪಿಗೆ ಸೇರಿರುವ ಕುಮಾರಣ್ಣ ಆಗಿದ್ರೆ ಹಂಗೆ ಬಗ್ಗೆ ಪಾದ ಪೂಜೆ ಮಾಡಿರೋರು..
ಸಿದ್ದರಾಮಯ್ಯ ಅಂದ್ರೆ ಕನ್ನಡಿಗರ ಹೆಮ್ಮೆ 💛❤️
#Siddaramaiah
@BasanagoudaBJP@mepratap ಇಂತಹ ಸುಳ್ಳು ಆರೋಪ ಮತ್ತು ಅಪಪ್ರಚಾರಕ್ಕೆ ಸರಿಯಾದ ಶಿಕ್ಷೆಯನ್ನು ಇತ್ತೀಚಿನ ಉಪಚುನಾವಣೆಯಲ್ಲಿ ರಾಜ್ಯದ ಜಾಗೃತ ಮತದಾರರು ನೀಡಿದ್ದಾರೆ. ಇದರಿಂದಲೂ ಬುದ್ದಿ ಕಲಿಯದೆ ಇದ್ದರೆ ರಾಜ್ಯದಲ್ಲಿ ಬಿಜೆಪಿಯನ್ನು ಶಾಶ್ವತವಾಗಿ ವಿರೋಧಪಕ್ಷದಲ್ಲಿಯೇ ಕೂರಿಸುವುದು ಖಚಿತ.
#WaqfNotice