"ಕಾನೂನಿನ ಮೂಲಕ ಸ್ಥಾಪಿತವಾದ ಭಾರತೀಯ ಸಂವಿಧಾನದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆ ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಹಿಡಿಯುತ್ತೇನೆಂದು,
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣಪೂರ್ವಕವಾಗಿ ನಿರ್ವಹಿಸುತ್ತೇನೆಂದು, ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ ಎಲ್ಲ ಬಗೆಯ ಜನರಿಗೆ, ಸಂವಿಧಾನಕ್ಕೆ ಮತ್ತು ಕಾನೂನಿಗೆ ಅನುಸಾರವಾಗಿ ನ್ಯಾಯವಾದುದ್ದನ್ನೇ ಮಾಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.
#oathceremony #ಪ್ರಮಾಣವಚನ
Karnataka CM should be elected through a secret ballot among MLAs. Not through a subjective decision by the Party High Command. My humble suggestion in the interest of internal democracy.