ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಶ್ರೀ @BSBommai ಅವರೊಂದಿಗೆ ‘ಬ್ಯಾಡಗಿ ಕಾ ರಾಜಾ’ ಶ್ರೀ ಗಣೇಶನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಾಯಿತು.
ನಾಡಿನ ಸಮಸ್ತ ಜನತೆಯ ಸುಖ, ಶಾಂತಿ ಮತ್ತು ಸಮೃದ್ಧಿಗಾಗಿ ವಿಘ್ನನಿವಾರಕನಲ್ಲಿ ಪ್ರಾರ್ಥಿಸಿದೆ.
#ByadagiKaRaja#GaneshaChaturthi#BasavarajBommai#MSPatil
ಬ್ಯಾಡಗಿ ಮತಕ್ಷೇತ್ರದ ಹೇಡಿಗೊಂಡ ಹಾಗೂ ಚಿಕ್ಕಲಿಂಗದಹಳ್ಳಿಯಲ್ಲಿ ನೂತನ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಭಾಗವಹಿಸಿದ ಕ್ಷ
#AyushmanArogyaMandir#mspatil#basavarajbommai
ಶಿವಮೊಗ್ಗದ ದೊಂಬೆಕೊಪ್ಪದಲ್ಲಿರುವ 'ಸಾರಾ ಕೇಂದ್ರ'ಕ್ಕೆ ಭೇಟಿ ನೀಡಿದ್ದು ಅದ್ಭುತ ಅನುಭವ! ಕಲೆ, ಪರಿಸರ ಸಂರಕ್ಷಣೆ & ಗ್ರಾಮೀಣ ಬದುಕನ್ನು ಬೆಸೆದು ಹಳ್ಳಿಯ ಮಡಿಲಲ್ಲೇ ಜಾಗೃತಿಯ ಕೇಂದ್ರ ರೂಪಿಸಿರುವ ಖ್ಯಾತ ದೃಶ್ಯ ಕಲಾವಿದ ಶ್ರೀ ಅರುಣ್ ಕುಮಾರ್ ಎಚ��.ಜಿ. ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ. 🌿🎨
#SARACentre #MSPatil #ArtAndEcology
ಬ್ಯಾಡಗಿ ಕ್ಷೇತ್ರದ ಹೇಡಿಗೊಂಡ & ಚಿಕ್ಕಲಿಂಗದಹಳ್ಳಿಯಲ್ಲಿ ನೂತನ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಶ್ರೀ @BSBommai ರವರು ಹಾಗೂ ಸ್ಥಳೀಯ ಜನಪ���ರತಿನಿಧಿಗಳು ಉಪಸ್ಥಿತರಿದ್ದರು.
#BJPKarnataka #Byadagi #MSPatil #AyushmanBharat
ಬ್ಯಾಡಗಿಯ ಪ್ರಸಿದ್ಧ 'ಬ್ಯಾಡಗಿ ಕಾ ರಾಜಾ' ಸಾರ್ವಜನಿಕ ಗಣೇಶೋತ್ಸವದ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ಗಣಪತಿಯ ದರ್ಶನ ಪಡೆದೆನು. ಕ್ಷೇತ್ರದ ಸಮಸ್ತ ಜನತೆಯ ಸುಖ, ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದೆ. ಅಚ್ಚುಕಟ್ಟಾಗಿ ಆಯೋಜಿಸಿದ ಸಮಿತಿಯ ಪದಾಧಿಕಾರಿಗಳಿಗೆ ಧನ್ಯವಾದಗಳು.
#ByadagiKaRaja#Ganeshotsav#MSPatil
ಬ್ಯಾಡಗಿ ಕ್ಷೇತ್ರದ ನಾಗನೂರಿನಲ್ಲಿ ಸಾರ್ವಜನಿಕ ��್ರೀ ಗಣೇಶೋತ್ಸವ ಸಮಿತಿ ಆಯೋಜಿಸಿದ್ದ ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ವಿಘ್ನನಿವಾರಕನ ಕೃಪೆಗೆ ಪಾತ್ರನಾದೆ.
ಗಣೇಶನು ಸಮಸ್ತ ಜನತೆಗೆ ಸುಖ, ಶಾಂತಿ, ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
#Ganeshotsav #Byadagi #Naganur #GanpatiBappaMorya #MSPatil
ಕನ್ನಡ ಚಿತ್ರರಂಗದ ಸಾಹಸ ಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ ಜನ್ಮದಿನದಂದು ಗೌರವ ನಮನಗಳು. ತಮ್ಮ ಅದ್ಭುತ ಅಭಿನಯ, ಕಲಾ ಪ್ರ��ಮ, ಅಪ್ರತಿಮ ವ್ಯಕ್ತಿತ್ವದ ಮೂಲಕ ಪ್ರತಿಯೊಬ್ಬ ಕನ್ನಡಿಗರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಅವರು, ನಾಡಿನ ಕಲೆ ಮತ್ತು ಸಂಸ್ಕೃತಿಗೆ ನೀಡಿದ ಕೊಡುಗೆ ಚಿರಸ್ಮರಣೀಯ.
#drvishnuvardhan
#MSPatil
ಕನ್ನಡ ಚಿತ್ರರಂಗದ ಹೆಮ್ಮೆ, ಹಿರಿಯ ನಟ ಶ್ರೀ ಅನಂತ್ ನಾಗ್ ಅವರಿಗೆ 2024ರ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿರುವುದು ಸಮಸ್ತ ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ಕ್ಷಣ. ಕಲಾ ಚೇತನಕ್ಕೆ ಹೃತ್ಪೂರ್ವಕ ಅಭಿನಂದನೆಗಳು! 🎉
#anantnag#dadasahebphalke#kannadafilms#mspatil
ಬ್ಯಾಡಗಿ ವಿಧಾನ���ಭಾ ಕ್ಷೇತ್ರದ ಚಿಕ್ಕಬಾಸೂರು , ಸೂಡಂಬಿ ಗ್ರಾಮಗಳಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಭಾಗಿಯಾದ ಕ್ಷಣ
#Byadagi #BasavarajBommai #AyushmanAarogyaMandir #MSPatil
ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಚಿಕ್ಕಬಾಸೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆ��ೋಗ್ಯ ಕೇಂದ್ರದ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ ಅವರೂ, ಪ್ರಮುಖ ನಾಯಕರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಸೂಡಂಬಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ ಅವರೂ ಸೇರಿದಂತೆ ಪ್ರಮುಖ ನಾಯಕರು ಹಾಗೂ ಸ್ಥಳೀಯ ಮುಖಂಡರು ಉಪಸ್ಥ��ತರಿದ್ದರು
ವಿಶ್ವಮೆಚ್ಚಿದ ಜನನಾಯಕ, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರಿಗೆ ಜನ್ಮದಿನದ ಹೃದಯಪೂರ್ವಕ ಶುಭಾಶಯಗಳು.
ತಮ್ಮ ದಿಟ್ಟ ನಾಯಕತ್ವದಲ್ಲಿ ವಿಕಸಿತ ಭಾರತದ ಸಂಕಲ್ಪ ಸಾಕಾ��ಗೊಳ್ಳಲಿ. ದೇಶಸೇವೆಗಾಗಿ ಭಗವಂತ ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
#HappyBirthdayModiji #NarendraModi
ಗೌರವಾನ್ವಿತ ಪ್ರಧಾನಿ ಶ್ರೀ @narendramodi ಅವರ ಜನ್ಮದಿನ ಹಾಗೂ ಅವರ 25 ವರ್ಷಗಳ ನಿಸ್ವಾರ್ಥ ಸಾರ್ವಜನಿಕ ಸೇವೆಯ ಅಂಗವಾಗಿ ಹಮ್ಮಿಕೊಂಡಿರುವ #ಸೇವಾಸಂಕಲ್ಪ ಅಭಿಯಾನದಲ್ಲಿ ಪಾಲ್ಗೊಳ್ಳೋಣ.
ಸೆ.17ರಂದು ಪ್ರತಿಯೊಬ್ಬರ ಮನೆಯಲ್ಲೂ ಆಶೀರ್ವಾದದ ದೀಪ ಬೆಳಗಿಸಿ, ಅ.17ರವರೆಗೆ ನಡೆಯುವ ಈ ಅಭಿಯಾನವನ್ನು ಯಶಸ್ವಿಗೊಳಿಸೋಣ.
#SevaSankalp#MSPatil