ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ.
ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ.
ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು.
ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ.
ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ
ನನಗೆ ವಿಷಾದ ಇದೆ.
ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ.
#ಮುಡಾ #ದ್ವೇಷರಾಜಕಾರಣ
#ಸತ್ಯಮೇವಜಯತೆ
ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ದೇಶದ 72 ಹಾಗೂ ರಾಜ್ಯದ 20 ಅಭ್ಯರ್ಥಿಗಳಿಗೂ ಹೃದಯಪೂರ್ವಕ ಅಭಿನಂದನೆಗಳು. ಹೆಮ್ಮೆಯ ಪ್ರಧಾನಿ ಶ್ರೀ @narendramodi ಜೀ ಅವರ ನೇತೃತ್ವದಲ್ಲಿ ಪ್ರಚಂಡ ವಿಜಯ ಸಾಧಿಸುವ ಮೂಲಕ ವಿಕಸಿತ ಭಾರತ ಸಂಕಲ್ಪ ಸಾಕಾರಗೊಳಿಸಲು ಮತ್ತೊಮ್ಮೆ ಮೋದಿ ನಮ್ಮ ಶಪಥವಾಗಿದೆ.
“ಭಾರತ ಗೆಲ್ಲಿಸಲು ಬಿಜೆಪಿ ಬೆಂಬಲಿಸಿ".🙏
#PhirEkBaarModiSarkar #ಮತ್ತೊಮ್ಮೆಮೋದಿಸರ್ಕಾರ