ಮಾಜಿ ಪ್ರಧಾನಮಂತ್ರಿಗಳು ಹಾಗೂ ಹಿರಿಯ ನಾಯಕರಾದ ಶ್ರೀ ಹೆಚ್ ಡಿ ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು.
ಭಗವಂತ ತಮಗೆ ಅತ್ಯುತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ನೀಡಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇನೆ.
#MTKrishnegowda#Arakalagud
A unique success story in Agriculture in Karnataka !
MT Krishnegowda, an independent candidate from Arakalagudu Constituency, Karnataka Assembly polls, has heralded a new wave of sustainable agricultural practices
@PMOIndia@MinistryofEnvi2@CMofKarnataka@AgriGoI
ಕರ್ನಾಟಕ ರತ್ನ, ಕನ್ನಡಿಗರ ಕಣ್ಮಣಿ , ನಟ ಸಾರ್ವಭೌಮ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ವರನಟ ಡಾ. ರಾಜ್ ಕುಮಾರ್ ಅವರ ಜನ್ಮದಿನದಂದು ಭಕ್ತಿಪೂರ್ವಕ ಪ್ರಣಾಮಗಳನ್ನು ಅರ್ಪಿಸುತ್ತಿದ್ದೇನೆ.
#DrRajkumar#mtkrishnegowda#arakalagudu
ಅರಕಲಗೂಡು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ರಾಗಿ ಮರೂರು ಗ್ರಾಮದ ಹಿರಿಯ ಮುಖಂಡರು, ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆ ಶ್ರೀ ಎಂ.ಟಿ. ನಾಗರಾಜ್ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ರಾಗಿ ಮರೂರು ಗ್ರಾಮದ ಹಿರಿಯ ಮುಖಂಡರು ಶ್ರೀ ಎಂ.ಟಿ. ಕೃಷ್ಣೇಗೌಡರಿಗೆ ಸಂಪೂರ್ಣ ಬೆಂಬಲ ಸೂಚಿಸಿದರು.
ಅರಕಲಗೂಡು ವಿಧಾನಸಭಾ ಕ್ಷೇತ್ರದ ಮೂಲೆ ಹೊಸಹಳ್ಳಿಯ ಹಿರಿಯ ಮುಖಂಡರು, ಯುವಕ ಮಿತ್ರರು, ಬೆಂಬಲಿಗರು ಹಾಗೂ ಕಾರ್ಯಕರ್ತರು ಆಗಮಿಸಿ ಸಮಾಲೋಚನೆ ನಡೆಸಿದರು. ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ಎಲ್ಲಾ ಆಪ್ತರು ಸಹ ಬೆಂಬಲ ಸೂಚಿಸಿದರು.
#mtkrishnegowda#arakalagudu#karnatakaelection2023
Ramadan Mubarak
I wish that the high spirits of Ramadan celebrations infuse your heart and soul with happiness and prosperity. Have a cheerful and blessed Ramadan.
ನಮ್ಮ ನಾಡಿನ ಹಾಗೂ ಅರಕಲಗೂಡು ವಿಧಾನಸಭಾ ಕ್ಷೇತ್ರದ ಸಮಸ್ತ ಮುಸಲ್ಮಾನ್ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.
ಅರಕಲಗೂಡು ವಿಧಾನಸಭಾ ಕ್ಷೇತ್ರದ ಕಾಳನಹಳ್ಳಿ ಗ್ರಾಮದ ಹಿರಿಯ ಮುಖಂಡರು, ಪ್ರಮುಖ ನಾಯಕರು, ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಕಾಳನಹಳ್ಳಿಯ ಸಮಸ್ಥ ಜನರಿಂದ ಭಾರೀ ಬೆಂಬಲ ವ್ಯಕ್ತವಾಯಿತು.
#mtkrishnegowda#arakalagudu
ಅರಕಲಗೂಡು ವಿಧಾನಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ರಾಮನಾಥಪುರದಲ್ಲಿಂದು ಪ್ರಮುಖ ನಾಯಕರು, ಹಿರಿಯ ಮುಖಂಡರು, ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಲಾಯಿತು.
#mtkrishnegowda#arakalagudu#KarnatakaElection2023
ಅರಕಲಗೂಡು ವಿಧಾನಸಭಾ ಕ್ಷೇತ್ರದ ಮಲ್ಲಿಪಟ್ಟಣದ ಹಿರಿಯ ಮುಖಂಡರು ಹಾಗೂ ಪ್ರಮುಖರ ಜೊತೆ ಚುನಾವಣೆಯ ಹಿನ್ನೆಲೆಯಲ್ಲಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಯಿತು. ಈ ಸಂಧರ್ಭದಲ್ಲಿ ಮಲ್ಲಪಟ್ಟಣದ ಪ್ರಮುಖ ನಾಯಕರು, ಬೆಂಬಲಿಗರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
#mtkrishnegowda#arkalagudu
ಅರಕಲಗೂಡು ವಿಧಾನಸಭಾ ಕ್ಷೇತ್ರದ ಮಾದಾಪುರ ಗ್ರಾಮದ ಶೇಷೇಗೌಡರ ಮೊಮ್ಮಗಳ ಹುಟ್ಟುಹಬ್ಬ ಹಾಗೂ ಪೂಜಾ ಕಾರ್ಯದಲ್ಲಿ ಭಾಗಿಯಾಗಿ ಕುಟುಂಬ ವರ್ಗದವರೊಡನೆ ಭೋಜನ ಸ್ವೀಕರಿಸಲಾಯಿತು. ಈ ಸಂಧರ್ಭದಲ್ಲಿ ಮಾದಾಪುರದ ಗ್ರಾಮಸ್ಥರು ಪ್ರೀತಿ ಪೂರ್ವಕ ಸ್ವಾಗತ ಕೋರಿ ಶುಭ ಹಾರೈಸಿದರು.
#mtkrishnegowda#arakalagudu
ಅರಕಲಗೂಡು ವಿಧಾನಸಭಾ ಕ್ಷೇತ್ರದ ರಾಮನಾಥಪುರ ಹಿರಿಯ ಮುಖಂಡರು, ಬೆಂಬಲಿಗರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜೊತೆ ಚುನಾವಣೆಯ ಹಿನ್ನೆಲೆಯಲ್ಲಿ ಸಮಾಲೋಚನೆ ನಡೆಸಲಾಯಿತು.
#mtkrishnegowda#arakalagudu#Elections2023
ಆತ್ಮೀಯರೇ
2023ರ ರಾಜ್ಯ ವಿಧಾನಸಭಾ ಚುನಾವಣೆಗೆ ನಮ್ಮ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದು ಕ್ಷೇತ್ರದ ಹಿರಿಯ ಮುಖಂಡರು, ಕಾರ್ಯಕರ್ತರು, ಸಮಸ್ತ ಸಾರ್ವಜನಿಕರು ಹಾಗೂ ನಮ್ಮೆಲ್ಲ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಆಶೀರ್ವದಿಸಬೇಕೆಂದು ತಮ್ಮಲ್ಲಿ ಕೋರುತ್ತೇನೆ