''ಓಂ ಜಯಂತೀ ಮಂಗಳಾ ಕಾಳೀ ಭದ್ರಕಾಳಿ ಕಪಾಲಿನೀ|
ದುರ್ಗಾ ಕ್ಷಮಾ ಶಿವಾ ಧಾತ್ರೀ ಸ್ವಾಹಾ ಸ್ವಧಾ ನಮೋಸ್ತುತೇ||''
ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಮತ್ತು ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು💐
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಾಗಿ ಪರೀಕ್ಷಾ ಪೂರ್ವ ಉಚಿತ ತರಬೇತಿ
ರಾಜ್ಯ ಸರ್ಕಾರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅಲ್ಪಸಂಖ್ಯಾತ ಸಮುದಾಯದ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಪರೀಕ್ಷಾ ಪೂರ್ವ ತರಬೇತಿ.
#departmentofminorities#minorities#karnatakapolice
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಲು ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಸುವರ್ಣಾವಕಾಶ
ಅಲ್ಪಸಂಖ್ಯಾತ ಸಮುದಾಯದ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಪ್ರತಿಷ್ಠಿತ ಸಂಸ್ಥೆಯಿಂದ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲಾಗುವುದು.
#departmentofminorities#minorities
ತರಬೇತಿ ಕೇಂದ್ರಗಳು: ಬೆಳಗಾವಿ ಮತ್ತು ಮೈಸೂರು
ತರಬೇತಿಯ ಅವಧಿ: ವಸತಿ ಸಹಿತ 90 ದಿನಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05.06.2025
ಅರ್ಹತೆಯ ವಿವರಗಳು ಹಾಗೂ ಅರ್ಜಿ ಸಲ್ಲಿಸಲು:
https://t.co/CrAZcHSBJ6
https://t.co/zztM3itvuT
#karnatakapolice#policetraining#policetrainingcentre
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಲು ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಸುವರ್ಣಾವಕಾಶ
ಅಲ್ಪಸಂಖ್ಯಾತ ಸಮುದಾಯದ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಪ್ರತಿಷ್ಠಿತ ಸಂಸ್ಥೆಯಿಂದ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲಾಗುವುದು.
#departmentofminorities#minorities
ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಯ ಪರೀಕ್ಷಾ ಪೂರ್ವ ಉಚಿತ ತರಬೇತಿ
ರಾಜ್ಯ ಸರ್ಕಾರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಸೇರಬಯಸುವ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲಾಗುವುದು.
2024-2025ನೇ ಸಾಲಿನ ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿಯ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೇಟ್ ಡೌನ್ಲೋಡ್ ಮಾಡಿಕೊಳ್ಳಬಹುದು.Students can download your hall ticket by visiting our dept website.
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ನೆರವಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಉತ್ತಮ ನಡೆಗೆ..ಮೆಚ್ಚುಗೆಯ ನುಡಿ.
MWD Mysuru in collaboration with Kriya foundation
Renowned educationist Sri Prasanna Kumar @MKeragodu
Conducted Sessions on career orientation and examination handling
at APJ Kalam school Doddakanya, Mysuru.
May the light of Lord Buddha illuminate your life and fill it with love, harmony, and prosperity. Happy Buddha Purnima to you and your family.
#BuddhaPurnima#TheLightOfAsia
ಈ ಶೈಕ್ಷಣಿಕ ವರ್ಷ2023-24ಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಅಧೀನದ MDRS/GMRS/APJ(CBSE) ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ 6th stdಪ್ರವೇಶವನ್ನು ಪ್ರಾರಂಭಿಸಲಾಗಿದೆ. @DOMGOK@RaghavendraT198@MWDBALLARI
ಈ ಶೈಕ್ಷಣಿಕ ವರ್ಷ2023-24ಕ್ಕೆ ಅಲ್ಪಸಂಖ್ಯಾತರ ಮೌಲಾಆಜಾದ್ ಮಾದರಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ 6th stdಪ್ರವೇಶವನ್ನು ಪ್ರಾರಂಭಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಶಾಲೆಗಳಲ್ಲಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರಿಗೆ 75% & ಇತರ OBC ಜಾತಿಗೆ 25% ಸೀಟುಗಳನ್ನು ಮೀಸಲಿಡಲಾಗಿದೆ
ಭಾರತದ ಸ್ವಾತಂತ್ರ್ಯ ಹೋರಾಟಗಾರ, ದುರ್ಬಲ ವರ್ಗಗಳ ಅಭಿವೃದ್ಧಿಗೆ ಸಹಕರಿಸಿದ ಮಹಾನ್ ನಾಯಕ, ಸಂವಿಧಾನ ನಿರ್ಮಾತೃ , ಭಾರತ ರತ್ನ ಡಾ.ಭೀಮರಾವ್ ರಾಮ್ಜಿ ಅಂಬೇಡ್ಕರ್ ಅವರ ಜಯಂತಿಯಂದು ಅವರಿಗೆ ಅನಂತ ನಮನಗಳು. @Captain_Mani72@MWDBALLARI#DrBRAmbedkar💐💐
Remembering the great visionary and architect of India's constitution, Dr. B.R. Ambedkar, on his birth anniversary. Let us strive to uphold his ideals of social justice, equality and inclusive development.
#DrBRAmbedkar💐💐
ಸಹಕಾರ ಇಲಾಖೆಯಲ್ಲಿನ ಸಹಕಾರ ಸಂಘಗಳ (Cooperative Society) ನಿರೀಕ್ಷಕರು (Inspector ) ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ.!!
Qualification:
Degree in Agricultural Science, Marketing & Co-operation, Commerce and Business Management.