Applications are invited for admission to Minorities Morarji Desai Residential Schools for the academic year 2026-27
Eligible students can apply online before the due date.
Last date for application: 10-02-2026
Click to apply: https://t.co/cDHuU4kELi
-
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಅರ್ಹ ವಿದ್ಯಾರ್ಥಿಗಳು ನಿಗದಿತ ದಿನಾಂಕದ ಮೊದಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-02-2026
ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ: https://t.co/cDHuU4kELi
#DoMGoK #Karnataka #SchoolAdmission #MDRS
The Minority Welfare Department, Directorate of Minorities, in collaboration with Visvesvaraya Technological University (VTU), invites online applications from students belonging to the minority community for Skill Development Training for the year 2025-26.
''ಓಂ ಜಯಂತೀ ಮಂಗಳಾ ಕಾಳೀ ಭದ್ರಕಾಳಿ ಕಪಾಲಿನೀ|
ದುರ್ಗಾ ಕ್ಷಮಾ ಶಿವಾ ಧಾತ್ರೀ ಸ್ವಾಹಾ ಸ್ವಧಾ ನಮೋಸ್ತುತೇ||''
ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಮತ್ತು ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು💐
ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 50 ಸಾವಿರ ನೀಡಲಾಗುವುದು.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಥವಾ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ಗೆ ಭೇಟಿ ಕೊಡಿ.
ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿಯೇ ಅತ್ಯುತ್ತಮ ಸೌಕರ್ಯಗಳು ಹಾಗೂ ಮಕ್ಕಳಿಗೆ ಪೂರಕವಾದ ವಾತಾವರಣವಿರುವ 100 ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ ಪ್ರಾರಂಭಿಸಲಾಗಿದೆ.
ಮಗುವಿನ ದಾಖಲಾತಿಗೆ ವಯೋಮಿತಿ 4 ವರ್ಷ