@DKShivakumar ಖಾಸಗಿ ಶಾಲೆಗೆ ಪ್ರವೇಶ ಪಡೆಯಲು ಸಾಧ್ಯವಾಗದೆ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಲಕ್ಷಾಂತರ ಬಡಮಕ್ಕಳಿಗೆ *ಶಿಕ್ಷಕರ ಭಾಗ್ಯ* ವನ್ನು ನೀಡುವುದು ಅತ್ಯಗತ್ಯ. ಸರ್ಕಾರಿ ಶಾಲೆಗಳ ಉಳಿವಿಗಾಗಿ, ನಮ್ಮಕನ್ನಡ ಶಾಲೆಗಳ ಉಳಿವಿಗಾಗಿ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿ.
#GPSTR_2022#Recruit_Teachers#Save_Govt_Schools